ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿದ್ದ ಮೂವರು ಅನರ್ಹ ಶಾಸಕರು: ತಿರುಪತಿಯಿಂದ ನೇರ ಬಿಜೆಪಿ ಕಚೇರಿಗೆ!

ಬೆಂಗಳೂರು: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಅನರ್ಹಗೊಂಡಿರುವ ಮೂವರು ಶಾಸಕರು ಶನಿವಾರ ದಿಢೀರನೆ ಬಿಜೆಪಿಯ ರಾಜ್ಯ ಕಚೇರಿಗೆ ಆಗಮಿಸಿ, ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರನ್ನು ಭೇಟಿಯಾದರು. ಅವರ ಈ ನಡೆ ಭಾರಿ ಕುತೂಹಲಕ್ಕೆ…

View More ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿದ್ದ ಮೂವರು ಅನರ್ಹ ಶಾಸಕರು: ತಿರುಪತಿಯಿಂದ ನೇರ ಬಿಜೆಪಿ ಕಚೇರಿಗೆ!

ಬಿ.ಎಸ್​. ಯಡಿಯೂರಪ್ಪ ಸಲಹೆ ಮೇರೆಗೆ ಭಾನುಪ್ರಕಾಶ್​, ಸುರಾನಾ ನೇಮಕ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ಸ್ಪಷ್ಟನೆ

ಬೆಂಗಳೂರು: ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ಸಲಹೆ ಮೇರೆಗೆ ಪಕ್ಷ ಸಂಘಟನೆಗೆ ಅನುಕೂಲವಾಗಲೆಂಬ ದೃಷ್ಟಿಯಿಂದ ನಿರ್ಮಲ್​ ಕುಮಾರ್​ ಸುರಾನಾ ಮತ್ತು ಭಾನುಪ್ರಕಾಶ್​ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆಗಳನ್ನು ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​…

View More ಬಿ.ಎಸ್​. ಯಡಿಯೂರಪ್ಪ ಸಲಹೆ ಮೇರೆಗೆ ಭಾನುಪ್ರಕಾಶ್​, ಸುರಾನಾ ನೇಮಕ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್​ ಸ್ಪಷ್ಟನೆ

ಕೇಂದ್ರದಿಂದ ಶೀಘ್ರ ನೆರೆ ಪರಿಹಾರ, ಪ್ರತಿಪಕ್ಷಗಳು ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು: ಸಿಎಂ ಯಡಿಯೂರಪ್ಪ

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸೂಕ್ತ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವ ಕುರಿತು ಪ್ರತಿಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಾಯಕರು ಮಾಡುತ್ತಿರುವ ಟೀಕೆಗೆ ಸಿಎಂ ಬಿ.ಎಸ್​.…

View More ಕೇಂದ್ರದಿಂದ ಶೀಘ್ರ ನೆರೆ ಪರಿಹಾರ, ಪ್ರತಿಪಕ್ಷಗಳು ಬೊಬ್ಬೆ ಹೊಡೆಯುವುದನ್ನು ನಿಲ್ಲಿಸಬೇಕು: ಸಿಎಂ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ: ಮುನಿಸು ಶಮನಗೊಳಿಸಲು 20 ನಿಮಿಷ ಯತ್ನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಬೆಂಗಳೂರಿನ ಡಾಲರ್ಸ್​ ಕಾಲನಿಯಲ್ಲಿರುವ ಸಿಎಂ ಬಿ.ಎಸ್​. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಬೃಹತ್​ ಬೆಂಗಳೂರು ಮಹಾನಗರಪಾಲಿಕೆಯ (ಬಿಬಿಎಂಪಿ) ಮೇಯರ್​, ಉಪಮೇಯರ್​ ಆಯ್ಕೆ ಸೇರಿ ನಾನಾ…

View More ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ: ಮುನಿಸು ಶಮನಗೊಳಿಸಲು 20 ನಿಮಿಷ ಯತ್ನ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ, ಮಧ್ಯಂತರ ಚುನಾವಣೆಗೆ ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ: ನಳಿನ್‌ ಕುಮಾರ್ ಕಟೀಲ್‌

ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಕ್ಯಾಬಿನೆಟ್, ಇನ್ನಿತರ ಕೆಲಸ ಹಿನ್ನೆಲೆಯಲ್ಲಿ ಸಭೆಗೆ ಗೈರಾಗಿದ್ದಾರೆ‌. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದರು. ಈಗ ಅಧಿಕಾರದಲ್ಲಿಲ್ಲ. ಹಾಗಾಗಿ ಕನಸು ಕಾಣುತ್ತಿದ್ದಾರೆ. ಅಧಿಕಾರದಲ್ಲಿದ್ದಾಗಲೇ ಸಿದ್ದರಾಮಯ್ಯ ಕನಸು ನನಸಾಗಲಿಲ್ಲ ಎಂದು…

View More ರಾಜ್ಯ ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ, ಮಧ್ಯಂತರ ಚುನಾವಣೆಗೆ ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ: ನಳಿನ್‌ ಕುಮಾರ್ ಕಟೀಲ್‌

ವಿಶ್ವಾಸಕ್ಕೆ ಚ್ಯುತಿಯಾಗದಂತೆ ಜವಾಬ್ದಾರಿ ನಿರ್ವಹಣೆ

ಮಂಗಳೂರು: ಹಿರಿಯ ನಾಯಕರ ವಿಶ್ವಾಸ ಹಾಗೂ ಪಕ್ಷದ ಸಿದ್ಧಾಂತಕ್ಕೆ ಚ್ಯುತಿ ಬಾರದ ರೀತಿಯಲ್ಲಿ ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಆಡಳಿತ ಪಡೆದಿರುವ ಬಿಜೆಪಿ ಈಗ ಸ್ವರ್ಣಯುಗದಲ್ಲಿದೆ, ಸವಾಲುಗಳೂ ಇವೆ. ಹಾಗಾಗಿ ವಿಶ್ವಾಸದ…

View More ವಿಶ್ವಾಸಕ್ಕೆ ಚ್ಯುತಿಯಾಗದಂತೆ ಜವಾಬ್ದಾರಿ ನಿರ್ವಹಣೆ

ಚುನಾವಣೆ ಕಮಿಷನ್ ಹೊಡೆದ ಸರ್ಕಾರ

ಹಾವೇರಿ: ರಾಜ್ಯ ಸರ್ಕಾರ ಐದು ಕಾಮಗಾರಿಗಳಿಗೆ ಸಂಬಂಧಿಸಿದಂತೆ 1344 ಕೋಟಿ ರೂ.ಗಳನ್ನು ಕಾಮಗಾರಿ ಆಗುವ ಮುನ್ನವೇ ಬಿಡುಗಡೆ ಮಾಡಿದೆ. ಇದು ಚುನಾವಣೆಗೆ ಕಮಿಷನ್ ಹೊಡೆಯಲು ಅಲ್ಲದೆ, ಮತ್ತಾವ ಉದ್ದೇಶಕ್ಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.…

View More ಚುನಾವಣೆ ಕಮಿಷನ್ ಹೊಡೆದ ಸರ್ಕಾರ

ಬಿಎಸ್‌ವೈ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ

ಬಾಗಲಕೋಟೆ: ಆಡಿಯೋ ಡೀಲ್ ವಿಚಾರದ ಧ್ವನಿ ನಂದೇ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಅವರೇ ಹೇಳಿದಂತೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…

View More ಬಿಎಸ್‌ವೈ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ

ಪೊಲೀಸ್​ ಅಕಾಡೆಮಿಗೆ ಮಧುಕರ​ ಶೆಟ್ಟಿ ಹೆಸರಿಡಿ, ಮುಖ್ಯಮಂತ್ರಿ ಪದಕವನ್ನೂ ಅವರ ಹೆಸರಲ್ಲೇ ಕೊಡಿ: ಬಿಎಸ್​ವೈ

ಬೆಂಗಳೂರು: ಮಧುಕರ​ ಶೆಟ್ಟಿ ಅವರ ಅಕಾಲಿಕ ಮರಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲು ಕೆಲ ನಿರ್ಧಾರಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.…

View More ಪೊಲೀಸ್​ ಅಕಾಡೆಮಿಗೆ ಮಧುಕರ​ ಶೆಟ್ಟಿ ಹೆಸರಿಡಿ, ಮುಖ್ಯಮಂತ್ರಿ ಪದಕವನ್ನೂ ಅವರ ಹೆಸರಲ್ಲೇ ಕೊಡಿ: ಬಿಎಸ್​ವೈ

ಸಚಿವ ಸ್ಥಾನಕ್ಕಾಗಿ ಕಿತ್ತಾಟ, ಬರ ನಿರ್ವಹಣೆಗಿಲ್ಲ ಕಾಳಜಿ

< ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ<ಸಾಲಮನ್ನಾ ವಿಚಾರದಲ್ಲೂ ಗೊಂದಲ ತಂದಿಟ್ಟ ಸರ್ಕಾರ> ಸಿಂಧನೂರು (ರಾಯಚೂರು): ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಕಿತ್ತಾಟ ನಡೆದಿದೆ. ಆದರೆ, ರಾಜ್ಯದ ಬರ ನಿರ್ವಹಣೆಗೆ ಕಾಳಜಿ ವಹಿಸುತ್ತಿಲ್ಲ. ಅಭಿವೃದ್ಧಿ ಮರೆತಿರುವ ಸರ್ಕಾರಕ್ಕೆ…

View More ಸಚಿವ ಸ್ಥಾನಕ್ಕಾಗಿ ಕಿತ್ತಾಟ, ಬರ ನಿರ್ವಹಣೆಗಿಲ್ಲ ಕಾಳಜಿ