ಮರ ಬಿದ್ದು ಹೊಸ ಕಾರು ಜಖಂ

ಬೆಳಗಾವಿ: ಇಲ್ಲಿನ ಭಾಗ್ಯ ನಗರ ಎರಡನೆ ಕ್ರಾಸ್ ಬಳಿ ತಡ ರಾತ್ರಿ ಮರವೊಂದು ಧರೆಗೆ ಉರುಳಿ ಬಿದ್ದಿದೆ. ರಸ್ತೆ ಮೇಲೆ ನಿಲ್ಲಿಸಿದ್ದ ಗೋವಿಂದ ಹರ್ಡಿಕರ ಎಂಬುವರ ಹೊಸ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರು…

View More ಮರ ಬಿದ್ದು ಹೊಸ ಕಾರು ಜಖಂ

ಕೃಷಿ ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಮಾನಸಿಕ ಅಸ್ವಸ್ಥೆಯೋರ್ವಳು ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಹಿರೇಕೋಡಿ ಗ್ರಾಮದ ನಿವಾಸಿ ಶಾಹಿರಾ ಅಬ್ದುಲ್‌ಅಜೀಜ್ ಪಟೇಲ್ (50) ಮೃತ ಮಹಿಳೆ. ಮಾನಸಿಕ ಅಸ್ವಸ್ಥಳಾಗಿದ್ದ…

View More ಕೃಷಿ ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಅಂದಿಲ್ಲ

ಹುಕ್ಕೇರಿ: ಸಮ್ಮಿಶ್ರ ಸರ್ಕಾರ 24 ತಾಸಿನಲ್ಲಿ ಬಿದ್ದುಹೋಗುತ್ತದೆ ಎಂದಿಲ್ಲ. ಮಾಧ್ಯಮಗಳು ತಪ್ಪಾಗಿ ಅರ್ಥೈಸಿಕೊಂಡಿವೆ ಎಂದು ಶಾಸಕ ಉಮೇಶ ಕತ್ತಿ ಮಾತು ತಿರುಗಿಸಿದ್ದಾರೆ. ಸ್ಥಳೀಯ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ,24 ತಾಸಿನಲ್ಲಿ ಬಿದ್ದು…

View More ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಅಂದಿಲ್ಲ

ಟ್ರ್ಯಾಕ್ಟರ್‌ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಪಾಲಬಾವಿ: ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಟ್ರ್ಯಾಕ್ಟರ್‌ಗೆ ಕಬ್ಬು ತುಂಬುವಾಗ ಆಯ ತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಗ್ರಾಮದ ಕುಮಾರ ಕಲ್ಲಪ್ಪ ನಾಯಿಕ(35) ಮೃತ ವ್ಯಕ್ತಿ. ಡಿ.16ರಂದು ಬೆಳಗ್ಗೆ ಟ್ರ್ಯಾಕ್ಟರ್‌ನಲ್ಲಿ ಕಬ್ಬು ತುಂಬುವಾಗ 20…

View More ಟ್ರ್ಯಾಕ್ಟರ್‌ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಬಾವಿಗೆ ಬಿದ್ದು ರೈತ ಆತ್ಮಹತ್ಯೆ

ಶಿಗ್ಗಾಂವಿ: ಸಾಲ ತೀರಿಸಲಾಗದೇ ಮನನೊಂದ ರೈತ ಬಾವಿಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಶನಿವಾರ ನಡೆದಿದೆ.ನಾಗಪ್ಪ ಬಸಪ್ಪ ನೀಲಪ್ಪನವರ (40) ಆತ್ಮಹತ್ಯೆ ಮಾಡಿಕೊಂಡ ರೈತ. 1.5 ಎಕರೆ ಜಮೀನು ಹೊಂದಿದ್ದ…

View More ಬಾವಿಗೆ ಬಿದ್ದು ರೈತ ಆತ್ಮಹತ್ಯೆ

ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು

ಕುರುಗೋಡು (ಬಳ್ಳಾರಿ): ಪಟ್ಟಣದ ಹರಿಕೃಪಾ ಕಾಲನಿಯಲ್ಲಿ ಮಗುವೊಂದು ನೀರಿನ ತೊಟ್ಟಿಯಲ್ಲಿ ಬಿದ್ದು ಸಾವಿಗೀಡಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನಿಂದ ಕೃಷಿ ಕೂಲಿಗಾಗಿ ಪಟ್ಟಣಕ್ಕೆ ಬಂದಿದ್ದ ರಘು ದಂಪತಿ ಏಕೈಕ ಪುತ್ರ ಪವನ್ ಕುಮಾರ್ (3)…

View More ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು

ಬಿಸಿಯೂಟದ ಸಾಂಬಾರ್ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹೂವಿನಹಡಗಲಿ (ಬಳ್ಳಾರಿ): ಸಮೀಪದ ಮಾನ್ಯರ ಮಸಲವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್ ಬಿದ್ದು, ಇಬ್ಬರು ಬಾಲಕರು ಗಾಯಗೊಂಡಿದ್ದಾರೆ. ಎರಡ್ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡನೇ…

View More ಬಿಸಿಯೂಟದ ಸಾಂಬಾರ್ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಕಬ್ಬಿಗೆ ಬೆಂಕಿ ಬಿದ್ದು ಅಪಾರ ಹಾನಿ

ಕೊಕಟನೂರ: ಸಮೀಪದ ನಂದಗಾಂವ ಹೊರವಲಯದ ಕುಳ್ಳೊಳ್ಳಿ ತೋಟದ ಬಳಿ ಎರಡು ಎಕರೆ ಕಬ್ಬಿನ ಬೆಳೆಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ನಂದಗಾಂವ ಗ್ರಾಮದ ಕರೆಪ್ಪ ವಿಠ್ಠಲ ಕುಳ್ಳೊಳ್ಳಿ ಎಂಬುವರಿಗೆ ಕಬ್ಬಿನ ಗದ್ದೆ ಸೇರಿದ್ದು, ಪಕ್ಕದಲ್ಲಿರುವ…

View More ಕಬ್ಬಿಗೆ ಬೆಂಕಿ ಬಿದ್ದು ಅಪಾರ ಹಾನಿ

ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಬೆಳಗಾವಿ: ಖಾನಾಪುರ ತಾಲೂಕಿನ ಗುಂಜಿ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಚಲಿಸುತ್ತಿರುವ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಹುಬ್ಬಳ್ಳಿ-ಬೆಳಗಾವಿ ಪ್ಯಾಸೆಂಜರ್ ರೈಲಿನಿಂದ ಬಿದ್ದು ಮೃತಪಟ್ಟಿದ್ದು, ಅಂದಾಜು 40 ರಿಂದ 45 ವಯಸ್ಸಿನ ವ್ಯಕ್ತಿಯಾಗಿದ್ದು, ಅವರ…

View More ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಕಾಲುವೆಗೆ ಬಿದ್ದು ಮಹಿಳೆ ಸಾವು

ರಾಮದುರ್ಗ: ತಾಲೂಕಿನ ತಾಲೂಕಿನ ಚಿಲಮೂರ ಗ್ರಾಮದಲ್ಲಿ ಭಾನುವಾರ ನೀರು ಕುಡಿಯಲು ಹೋದ ಮಹಿಳೆಯೋರ್ವಳು ಕಾಲು ಜಾರಿ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾರೆ. ಯಲ್ಲವ್ವ ಭೀಮಪ್ಪ ಮೇಟಿ (59) ಮೃತ ಮಹಿಳೆ. ಶನಿವಾರ ಹೊಲಕ್ಕೆ ಹೋಗಿ ಬರುತ್ತೇನೆ…

View More ಕಾಲುವೆಗೆ ಬಿದ್ದು ಮಹಿಳೆ ಸಾವು