ವಾಗ್ದಾನ ಮಾಡಿರುವೆ ಏರ್‌ಪೋರ್ಟ್ ಸ್ಥಾಪಿಸಿ

ವಿಜಯಪುರ: ದಶಕಗಳಿಂದ ನನೆಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಯೋಜನೆ ಕೈಗೆತ್ತಿಕೊಳ್ಳಲು ಒತ್ತಾಯಿಸಿ ಪತ್ರಗಳ ಮೇಲೆ ಪತ್ರ ಬರೆಯುತ್ತಿರುವ ಸಂಸದ ರಮೇಶ ಜಿಗಜಿಣಗಿ ಇದೀಗ ಮತ್ತೊಂದು ಪತ್ರ ರವಾನಿಸಿದ್ದಾರೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ…

View More ವಾಗ್ದಾನ ಮಾಡಿರುವೆ ಏರ್‌ಪೋರ್ಟ್ ಸ್ಥಾಪಿಸಿ

ಚಿಕ್ಕಮಗಳೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸ್ಥಾಪನೆಗೆ ಮುಖ್ಯಮಂತ್ರಿ ಹಸಿರು ನಿಶಾನೆ

ಚಿಕ್ಕಮಗಳೂರು: ಹಾಸನದಿಂದ ಪ್ರತ್ಯೇಕಿಸಿ ಚಿಕ್ಕಮಗಳೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿರುವುದರಿಂದ ಜಿಲ್ಲೆಯ ಹೈನೋದ್ಯಮ ಬಲವರ್ಧನೆಯಾಗುವ ನಿರೀಕ್ಷೆ ಗರಿಗೆದರಿದೆ. ಇದರಿಂದ ಅತಿ ಸಣ್ಣ ರೈತ ಕುಟುಂಬಗಳು ಹಾಗೂ ಕೂಲಿ…

View More ಚಿಕ್ಕಮಗಳೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಸ್ಥಾಪನೆಗೆ ಮುಖ್ಯಮಂತ್ರಿ ಹಸಿರು ನಿಶಾನೆ

ಡಿಸಿಎಂ ಹುದ್ದೆ ಬಗ್ಗೆ ಮಾಹಿತಿ ಇಲ್ಲ

ಶಿವಮೊಗ್ಗ: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ. ಡಿಸಿಎಂ ಹುದ್ದೆ ಬಗ್ಗೆ ನನಗೆ ಯಾವುದೆ ಮಾಹಿತಿ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಒಂದೆರಡು ದಿನಗಳಲ್ಲಿ ಸಚಿವರಿಗೆ ಖಾತೆ…

View More ಡಿಸಿಎಂ ಹುದ್ದೆ ಬಗ್ಗೆ ಮಾಹಿತಿ ಇಲ್ಲ

ಸರ್ಕಾರದ ವಿರುದ್ಧ ಸಂತ್ರಸ್ತರ ಪ್ರತಿಭಟನೆ

ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರವಾಹ ಪೀಡಿತ ಮುಧೋಳ ಭಾಗದ ಸಂತ್ರಸ್ತರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಸಂತ್ರಸ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ…

View More ಸರ್ಕಾರದ ವಿರುದ್ಧ ಸಂತ್ರಸ್ತರ ಪ್ರತಿಭಟನೆ

ಹಣ ತರಲಾಗದಿದ್ದರೆ ರಾಜೀನಾಮೆ ಕೊಡಿ

ಶಿವಮೊಗ್ಗ: ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಹಣ ತರಲು ವಿಫಲವಾದರೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.</p><p>ಪ್ರವಾಹ ಪರಿಸ್ಥಿತಿ ನಿರ್ವಹಣೆ ಸಂಬಂಧ ಶೀಘ್ರ ಸರ್ವಪಕ್ಷಗಳ ಸಭೆ ಕರೆಯಬೇಕು.…

View More ಹಣ ತರಲಾಗದಿದ್ದರೆ ರಾಜೀನಾಮೆ ಕೊಡಿ

20ರ ಬಳಿಕ ಸಿಎಂ ಯಡಿಯೂರಪ್ಪ ಭೇಟಿ

ಭದ್ರಾವತಿ: ವಿಐಎಸ್​ಎಲ್ ಕಾರ್ಖಾನೆಯನ್ನು ಸಾರ್ವಜನಿಕ ಉದ್ಯಮವಾಗಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆ.20ರ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಭೇಟಿ ಮಾಡಿ ಮನವರಿಕೆಗೆ ಯತ್ನಿಸಲಾಗುವುದು. ಪ್ರಯೋಜನವಾಗದಿದ್ದರೆ ಸೆ.1ರಿಂದ ಪಕ್ಷಾತೀತ ಹೋರಾಟ ಮಾಡಲಾಗುವುದು…

View More 20ರ ಬಳಿಕ ಸಿಎಂ ಯಡಿಯೂರಪ್ಪ ಭೇಟಿ

ಅಂಜನಾಪುರ ಡ್ಯಾಂಗೆ ಬಿಎಸ್​ವೈ ಬಾಗಿನ

ಶಿಕಾರಿಪುರ: ನಿರಂತರ ಮಳೆಗೆ ಮೈದುಂಬಿಕೊಂಡಿರುವ ಅಂಜನಾಪುರ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಂಗಳವಾರ ಬಾಗಿನ ಅರ್ಪಿಸಿದರು.</p><p>ಬಳಿಕ ಜಲಾಶಯ ಪಕ್ಕದಲ್ಲಿರುವ ಉದ್ಯಾನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡರು. ನಂತರ ಕ್ಷೇತ್ರಾಧಿಪತಿ ಶಿಕಾರಿಪುರ ದ…

View More ಅಂಜನಾಪುರ ಡ್ಯಾಂಗೆ ಬಿಎಸ್​ವೈ ಬಾಗಿನ

ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಾಂತ್ವನ

ವಿಜಯವಾಣಿ ಸುದ್ದಿಜಾಲ ಮಂಗಳೂರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ದ.ಕ.ಜಿಲ್ಲೆಗೆ ಭೇಟಿ ನೀಡಿ ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು. ಸಂತ್ರಸ್ತರಿಗೆ ಅಹವಾಲು ಸ್ವೀಕರಿಸಿ ಸಾಂತ್ವನ ನೀಡಿದ ಸಿಎಂ ಸ್ಥಳದಲ್ಲೇ ಅಗತ್ಯ…

View More ನೆರೆ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಾಂತ್ವನ

ಕೈ ಮುಗಿವೇನು ಶಾಂತವಾಗು ಗಂಗೆ

ಸಂತೋಷ ದೇಶಪಾಂಡೆ ಬಾಗಲಕೋಟೆ: ಮಹಾರಾಷ್ಟ್ರ ಕೊಂಕಣ ಹಾಗೂ ಬೆಳಗಾವಿ ಭಾಗದಲ್ಲಿ ಸುರಿದ ಭಾರಿ ಮಳೆಗೆ ಕೋಟೆನಾಡು ಸಂಪೂರ್ಣ ತತ್ತರಿಸಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಇನ್ನೂ ಕಡಿಮೆಯಾಗಿಲ್ಲ. ಪ್ರವಾಹ ಬಾಧಿತ ಪಟ್ಟಿಗೆ ಭಾನುವಾರ…

View More ಕೈ ಮುಗಿವೇನು ಶಾಂತವಾಗು ಗಂಗೆ

ನೆರೆ ನಿರಾಶ್ರಿತರಿಗೆ ತಕ್ಷಣ ಪರಿಹಾರ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ

ಬಳ್ಳಾರಿ: ನೆರೆ ನಿರಾಶ್ರಿತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಮೂಲಕ ತಕ್ಷಣ ಅಗತ್ಯ ಪರಿಹಾರ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದರು. ವಿವಿಧ ಜಿಲ್ಲೆಗಳ ನೆರೆ ಹಾನಿ ಪ್ರದೇಶಗಳಿಗೆ ತೆರಳುವ ಮುನ್ನ ಸಂಡೂರು…

View More ನೆರೆ ನಿರಾಶ್ರಿತರಿಗೆ ತಕ್ಷಣ ಪರಿಹಾರ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ