ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ಬಾಗಲಕೋಟೆ: ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದ ಬಾದಾಮಿ ತಾಲೂಕಿನ ಬೀರನೂರು ಗ್ರಾಮದ ಮಂಜುನಾಥ ಹೊಸಮನಿ (28) ಅವರ ಮನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರಲ್ಲದೆ,…

View More ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ಆತ್ಮಹತ್ಯೆಗೆ ಶರಣಾದ ರೈತ

ಬಾಗಲಕೋಟೆ: ಸಮ್ಮಿಶ್ರ ಸರ್ಕಾರ ರೈತರ ಬೆಳೆ ಸಾಲಮನ್ನಾ ಮಾಡಿದರೂ ಅನ್ನದಾತರ ಆತ್ಮಹತ್ಯೆ ಪ್ರಕರಣಗಳಿಗೆ ತಡೆ ಬೀಳುತ್ತಿಲ್ಲ. ಜಿಲ್ಲೆಯ ಬಾದಾಮಿ ತಾಲೂಕಿನ ಬೀರನೂರ ರೈತ ಮಂಜುನಾಥ ಹೊಸಮನಿ(28) ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹತ್ತಿ…

View More ಆತ್ಮಹತ್ಯೆಗೆ ಶರಣಾದ ರೈತ