ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ

ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆದ ಕಡಲೆಯನ್ನು ಪ್ರತಿ ಕ್ವಿಂಟಾಲ್‌ಗೆ 4650 ರೂಪಾಯಿ ದರದಲ್ಲಿ ಒಬ್ಬ ರೈತನಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್‌ನಂತೆ ಗರಿಷ್ಠ 10 ಕ್ವಿಂಟಾಲ್ ಖರೀದಿಸಲಾಗುತ್ತಿದ್ದು, ನೋಂದಣಿಗೆ…

View More ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ

ಕಡಲೆ ಖರೀದಿ ಕೇಂದ್ರ ತೆರೆಯಲು ಸೂಚನೆ

ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ಕಡಲೆಗೆ 4,620 ರೂ. ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ತಾಲೂಕಿಗೊಂದರಂತೆ ಒಟ್ಟು 5 ಖರೀದಿ ಕೇಂದ್ರಗಳನ್ನು ತಕ್ಷಣ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ…

View More ಕಡಲೆ ಖರೀದಿ ಕೇಂದ್ರ ತೆರೆಯಲು ಸೂಚನೆ

ಈರುಳ್ಳಿ, ರಾಗಿಗೆ ಬೇಕು ಬೆಂಬಲ ಬೆಲೆ

ಹರಪನಹಳ್ಳಿ: ಈರುಳ್ಳಿ, ರಾಗಿ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಹಿರೇಕೆರೆ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಮಿನಿ ವಿಧಾನಸೌಧಕ್ಕೆ ತೆರಳಿ ಬಹಿರಂಗ ಸಭೆ ನಡೆಸಿ…

View More ಈರುಳ್ಳಿ, ರಾಗಿಗೆ ಬೇಕು ಬೆಂಬಲ ಬೆಲೆ

ಬೆಂಬಲ ಬೆಲೆ ಖರೀದಿ ಕೇಂದ್ರ ನಿರುಪಯೋಗಿ

ವಿಜಯವಾಣಿ ವಿಶೇಷ ಹಾವೇರಿ ಎಸಿ ಕಚೇರಿಯಲ್ಲಿ ಕುಳಿತು ಆದೇಶ ಮಾಡುವ ಅಧಿಕಾರಿಗಳಿಗೆ ಬಿರು ಬಿಸಿಲಿನಲ್ಲಿ ದುಡಿಯುವ ರೈತರ ಸಂಕಷ್ಟದ ಅರಿವು ಇರುವುದಿಲ್ಲ ಎಂಬುದಕ್ಕೆ ಮಾಲ್ದಂಡಿ ಬಿಳಿಜೋಳ ಖರೀದಿ ಕೇಂದ್ರ ಸಾಕ್ಷಿಯಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ…

View More ಬೆಂಬಲ ಬೆಲೆ ಖರೀದಿ ಕೇಂದ್ರ ನಿರುಪಯೋಗಿ

ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ

ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ರೈತರ ಪ್ರತಿಭಟನೆ ರಾಯಚೂರು: ಬರ ಹಿನ್ನೆಲೆಯಲ್ಲಿ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳ ಮೂಲಕ ಖರೀದಿಸುವಂತೆ ಆಗ್ರಹಿಸಿ ಸ್ವಾಭಿಮಾನಿ ರೈತ ಸೌಹಾರ್ದ ಸಹಕಾರಿ ಸಂಘದ ನೇತೃತ್ವದಲ್ಲಿ ರೈತರು ಶುಕ್ರವಾರ…

View More ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ

ನಾಳೆ ವ್ಯಾಪಾರಸ್ಥರ ಪ್ರತಿಭಟನೆ

ವಿಜಯಪುರ: ಭಾರತ ಸರ್ಕಾರದ ಬೆಲೆ ವ್ಯತ್ಯಾಸ ಪಾವತಿ ಯೋಜನೆ (ಪ್ರೖೆಸ್ ಡೆಫಿಸಿಯನ್ಸಿ ಪೇಮೆಂಟ್ ಸ್ಕೀಂ)ಯಲ್ಲಿ ರಾಜ್ಯ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ನೀತಿ ಅಳವಡಿಸಿ ರೈತರ ಹಾಗೂ ಕೃಷಿ ಮಾರುಕಟ್ಟೆ ವ್ಯಾಪಾರಸ್ಥರ ಬದುಕು ಸದೃಢಗೊಳಿಸುವಂತೆ…

View More ನಾಳೆ ವ್ಯಾಪಾರಸ್ಥರ ಪ್ರತಿಭಟನೆ

ಕೃಷಿ ಕ್ಷೇತ್ರಕ್ಕೆ ವರುಣ ಕಂಟಕ !

ಲಕ್ಷ್ಮೀಕಾಂತ್ ಕುಲಕರ್ಣಿ ಯಾದಗಿರಿಗಿರಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆ ಆಗುತ್ತಿದೆ. ಇದು ಭವಿಷ್ಯದಲ್ಲಿ ಕೃಷಿ ಕ್ಷೇತ್ರಕ್ಕೆ ಭಾರಿ ಸಂಕಷ್ಟ ಎದುರಾಗುವ ಮುನ್ಸೂಚನೆ ನೀಡಿದೆ. ಒಂದೆಡೆ ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು…

View More ಕೃಷಿ ಕ್ಷೇತ್ರಕ್ಕೆ ವರುಣ ಕಂಟಕ !

ಬೆಳೆಗೆ ಬೆಂಬಲ ಬೆಲೆ ಸಿಗಬೇಕು

ವಿಜಯವಾಣಿ ಸುದ್ದಿಜಾಲ ಧಾರವಾಡ ‘ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆ ಮೇಲು’ ಹಾಗೂ ‘ರೈತ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ’ ಎಂಬ ನಾಣ್ಣುಡಿ ಯೊಂದಿಗೆ ರೈತರು ಯಶಸ್ವಿಯಾಗಬೇಕಾದರೆ ಅವರಿಗೆ ವಿಜ್ಞಾನ, ತಂತ್ರಜ್ಞಾನದ ತಳಹದಿ ಬೇಕು. ಅದಕ್ಕೆ ವಿಜ್ಞಾನಿಗಳ…

View More ಬೆಳೆಗೆ ಬೆಂಬಲ ಬೆಲೆ ಸಿಗಬೇಕು

ಒಂದು ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

ಶಿವಮೊಗ್ಗ: ಎಲ್ಲ ಕೃಷಿ ಉತ್ಪನ್ನಗಳಿಗೂ ಬೆಂಬಲ ಬೆಲೆ ಘೋಷಿಸಿ ಖರೀದಿ ಮಾಡಬೇಕು ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲೇಬೇಕು. ಇಲ್ಲವಾದರೆ ಫೆಬ್ರವರಿಯಲ್ಲಿ ನಡೆಯುವ ಬಜೆಟ್ ಅಧಿವೇಶನದ ಮೊದಲ ದಿನವೇ ಒಂದು ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ…

View More ಒಂದು ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

ರೈತರ ಖಾತೆಗೆ ಸಾಲ ಮನ್ನಾ ಹಣ

ವಿಜಯವಾಣಿ ಸುದ್ದಿಜಾಲ ಹುಮನಾಬಾದ್ ರೈತರಿಗೆ ಸಾಲ ಮನ್ನಾ ವೇಳೆ ಕೆಲವೆಡೆ ಲೋಪದೋಷಗಳಾಗಿದ್ದು, ಶೀಘ್ರ ಸರಿಪಡಿಸಿ ಅನ್ಯಾಯವಾಗದಂತೆ ಕ್ರಮ ವಹಿಸಲು ಸ್ವಲ್ಪ ವಿಳಂಬವಾಗುತ್ತಿದೆ. ರೈತರ ಸಾಲ ಮನ್ನಾ ಶೀಘ್ರದಲ್ಲಿ ರೈತರ ಖಾತೆಗೆ ಜಮಾ ಆಗಲಿದೆ ಎಂದು…

View More ರೈತರ ಖಾತೆಗೆ ಸಾಲ ಮನ್ನಾ ಹಣ