ಅಹರ್ನಿಶಿ ಟೆಸ್ಟ್‌ನಲ್ಲಿ 468 ರನ್ ಗುರಿ ನೀಡಿದ ಆಸೀಸ್, ಸೋಲಿನ ಸುಳಿಯಲ್ಲಿ ಇಂಗ್ಲೆಂಡ್
ಅಡಿಲೇಡ್: ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ ತಂಡ ಆಶಸ್ ಸರಣಿಯ 2ನೇ…
ಟಿ20 ವಿಶ್ವಕಪ್‌ಗೆ ಇಂಗ್ಲೆಂಡ್ ತಂಡ ಪ್ರಕಟ, ಆಲ್ರೌಂಡರ್ ಬೆನ್ ಸ್ಟೋಕ್ಸ್ ಗೈರು
ಲಂಡನ್: ಮಾನಸಿಕ ಆರೋಗ್ಯಕ್ಕಾಗಿ ಕ್ರಿಕೆಟ್‌ನಿಂದ ಅನಿರ್ದಿಷ್ಟಾವಧಿ ಬಿಡುವು ಪಡೆದಿರುವ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್, ಅಕ್ಟೋಬರ್…
ಭಾರತ ವಿರುದ್ಧ ಟೆಸ್ಟ್ ಸರಣಿಯಿಂದ ಹೊರನಡೆದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್
ಲಂಡನ್: ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಅನಿರ್ದಿಷ್ಟಾವಧಿಗೆ…
VIDEO: ಮೈದಾನದಲ್ಲೇ ಬೆನ್ ಸ್ಟೋಕ್ಸ್ ಜತೆ ವಿರಾಟ್ ಕೊಹ್ಲಿ ವಾಗ್ವಾದ ಮಾಡಿದ್ಯಾಕೆ..?
ಅಹಮದಾಬಾದ್: ಮೈದಾನದಲ್ಲಿ ಆಟಗಾರರ ನಡುವೆ ಪರಸ್ಪರ ವಾಗ್ವಾದ ಮಾಡುವುದು ಸರ್ವೇ ಸಾಮಾನ್ಯ. ಭಾರತ ತಂಡದ ನಾಯಕ…
ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ಗೆ ಪಿತೃವಿಯೋಗ
ಕ್ರೈಸ್ಟ್‌ಚರ್ಚ್: ಮಿದುಳು ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇಂಗ್ಲೆಂಡ್ ಆಲ್ರೌಂಡರ್ ಬೆನ್‌ಸ್ಟೋಕ್ಸ್ ತಂದೆ ಗೆಡ್ ಸ್ಟೋಕ್ಸ್ ಮಂಗಳವಾರ ನಿಧನರಾದರು.…
ವಿಶ್ವ ನಂ. 1 ಆಲ್ರೌಂಡರ್ ಐಪಿಎಲ್‌ಗೆ ಬರುವುದೇ ಅನುಮಾನ
ದುಬೈ: ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಹಾಲಿ ವಿಶ್ವ ಕ್ರಿಕೆಟ್‌ನಲ್ಲಿ ನಂ. 1 ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ.…
ಎರಡನೇ ಟೆಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ಪರದಾಟ
ಮ್ಯಾಂಚೆಸ್ಟರ್: ಮೊದಲ ಟೆಸ್ಟ್ ಪಂದ್ಯದಲ್ಲಿ ತನ್ನ ನಾಯಕತ್ವದಲ್ಲಿ ಸೋಲಿನ ಕಹಿ ಎದುರಿಸಿದ ಆಲ್ರೌಂಡರ್ ಬೆನ್ ಸ್ಟೋಕ್ಸ್,…
ಬೃಹತ್ ಮೊತ್ತದತ್ತ ಆತಿಥೇಯ ಇಂಗ್ಲೆಂಡ್ ತಂಡ
ಮ್ಯಾಂಚೆಸ್ಟರ್: ಆಲ್ರೌಂಡರ್ ಬೆನ್ ಸ್ಟೋಕ್ಸ್ (172*ರನ್, 349 ಎಸೆತ, 17 ಬೌಂಡರಿ, 2 ಸಿಕ್ಸರ್) ಹಾಗೂ…
ಸೋಬರ್ಸ್, ಕಪಿಲ್ ದೇವ್ ಸಾಲಿಗೆ ಸೇರಿದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್
ಸೌಥಾಂಪ್ಟನ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಲ್ರೌಂಡರ್ ಬೆನ್ ಸ್ಟೋಕ್ಸ್ ಸಾಧನೆಯೊಂದನ್ನು ದಾಖಲಿಸಿದ್ದಾರೆ.…
ಬೆನ್ ಸ್ಟೋಕ್ಸ್‌ಗೆ ಇಂಗ್ಲೆಂಡ್ ತಂಡದ ನಾಯಕತ್ವ
ಲಂಡನ್: 2019ರ ಏಕದಿನ ವಿಶ್ವಕಪ್ ಹೀರೋ ಬೆನ್ ಸ್ಟೋಕ್ಸ್ ಜುಲೈ 8 ರಿಂದ ಆರಂಭಗೊಳ್ಳಲಿರುವ ಪ್ರವಾಸಿ…