ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ? ಫೋಟೊ ವೈರಲ್‌

ಮಂಡ್ಯ: ದೇಶಾದ್ಯಂತ ಗಮನ ಸೆಳೆದಿದ್ದ, ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದು ಮತದಾರ ಸುಮಲತಾ ಅಂಬರೀಷ್‌ ಅವರನ್ನು ಕೈಹಿಡಿದಿದ್ದಾನೆ. ಎದುರಾಳಿಯಾಗಿ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಸೋತಿದ್ದಕ್ಕೆ…

View More ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ? ಫೋಟೊ ವೈರಲ್‌