ಎಂಜಿ ರಸ್ತೆಯ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್

ಮೈಸೂರು: ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಎಂ.ಜಿ. ರಸ್ತೆಯ ಬೀದಿ ಬದಿ ವ್ಯಾಪಾರಕ್ಕೆ ನಗರ ಪಾಲಿಕೆ ಬ್ರೇಕ್ ಹಾಕಿದ್ದು, ಇನ್ನು ಮುಂದೆ ಎಂಜಿ ರಸ್ತೆಯಲ್ಲಿ ವಾಹನ ಸವಾರರು ನಿಶ್ಚಿಂತೆಯಿಂದ ಸಂಚರಿಸಬಹುದು. ಪ್ರತಿದಿನ ಬೆಳಗ್ಗೆ ಎಂಜಿ…

View More ಎಂಜಿ ರಸ್ತೆಯ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್

ಗಾವಡಗೆರೆಯಲ್ಲಿ ಕಾಲಭೈರವೇಶ್ವರ ಸ್ವಾಮಿ ಉತ್ಸವ

ಹುಣಸೂರು: ತಾಲೂಕಿನ ಗಾವಡಗೆರೆಯಲ್ಲಿ 14ನೇ ವರ್ಷದ ದೀಪಾವಳಿ ಅಮಾವಾಸ್ಯೆಯ ಅಂಗವಾಗಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಉತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.…

View More ಗಾವಡಗೆರೆಯಲ್ಲಿ ಕಾಲಭೈರವೇಶ್ವರ ಸ್ವಾಮಿ ಉತ್ಸವ

ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನಂಜನಗೂಡು: ತಾಲೂಕಿನ ಹೆಡಿಯಾಲ ಸಮೀಪದ ಅಂಜನಾಪುರ ಗ್ರಾಮದ ಬಳಿ ಹೆಡಿಯಾಲ-ಬೇಗೂರು ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಜಮೀನಿನಲ್ಲಿ ಬುಧವಾರ ಬೆಳಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಕಾರ್ಯಾಚರಣೆ ಮೂಲಕ…

View More ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ಗುರು ರಾಘವೇಂದ್ರರ 347ನೇ ಆರಾಧನೆ ಸಮಾಪ್ತಿ

ಮೈಸೂರು: ಶ್ರೀ ಗುರು ರಾಘವೇಂದ್ರರ 347ನೇ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ವಿವಿಧ ಮಠಗಳಲ್ಲಿ ರಥೋತ್ಸವ ಆಯೋಜನೆಯೊಂದಿಗೆ ರಾಯರ ಆರಾಧನೆ ಸಮಾಪ್ತಿಗೊಂಡಿತು. ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ನಂಜನಗೂಡು ರಾಯರ ಮಠಕ್ಕೆ ಸೇರಿದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಾನದಲ್ಲಿ…

View More ಗುರು ರಾಘವೇಂದ್ರರ 347ನೇ ಆರಾಧನೆ ಸಮಾಪ್ತಿ