150 ಕೋಟಿ ರೂ. ಮೌಲ್ಯದ ಬೆಳೆ ನಷ್ಟ: ಅಕಾಲಿಕ ಮಳೆಯ ಆಪತ್ತು, ರೈತರಿಗೆ ವಿಪತ್ತು

| ವಿಲಾಸ ಮೇಲಗಿರಿ ಬೆಂಗಳೂರು ಸತತ ನಾಲ್ಕು ವರ್ಷಗಳ ಬರದಿಂದ ತತ್ತರಿಸಿರುವ ರೈತನಿಗೆ ಬೇಸಿಗೆ ಬಿಸಿಲು, ಅಕಾಲಿಕ ಹಾಗೂ ಆಲಿಕಲ್ಲು ಮಳೆ ಬರ ಸಿಡಿಲಿನಂತೆ ಬಡಿದಿದೆ. ಕುಸಿದ ಅಂತರ್ಜಲ, ಕುಡಿಯುವ ನೀರಿಗೂ ತತ್ವಾರದಲ್ಲೂ ಹಲವೆಡೆ…

View More 150 ಕೋಟಿ ರೂ. ಮೌಲ್ಯದ ಬೆಳೆ ನಷ್ಟ: ಅಕಾಲಿಕ ಮಳೆಯ ಆಪತ್ತು, ರೈತರಿಗೆ ವಿಪತ್ತು

ಅಕಾಲಿಕ ಮಳೆಗೆ ದ್ರಾಕ್ಷಿ ಬೆಳೆಹಾನಿ

ಬಾಗಲಕೋಟೆ: ಅಕಾಲಿಕ ಮಳೆ ಜತೆ ಗಾಳಿ ಮತ್ತು ಆಲಿಕಲ್ಲು ಬಿದ್ದು ಜಿಲ್ಲೆಯಲ್ಲಿ ಬೆಳೆದು ನಿಂತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ದ್ರಾಕ್ಷಿ ಬೆಳೆ ಹಾನಿಯಾಗಿದೆ. ಪ್ರಾಥಮಿಕ ವರದಿಯಂತೆ ಸಾವಳಗಿ ಭಾಗದ ಐದು ಗ್ರಾಮಗಳಲ್ಲಿ ಅಂದಾಜು 4.70…

View More ಅಕಾಲಿಕ ಮಳೆಗೆ ದ್ರಾಕ್ಷಿ ಬೆಳೆಹಾನಿ

ಕೇಂದ್ರದಿಂದ ಹಿಂಗಾರು ಬರ ಅಧ್ಯಯನ

ಧಾರವಾಡ: ಹಿಂಗಾರು ಬೆಳೆ ನಷ್ಟ ಹಾಗೂ ಕುಡಿಯುವ ನೀರು, ದನಕರುಗಳಿಗೆ ಮೇವು, ನರೇಗಾ ಉದ್ಯೋಗ ಸೇರಿ ವಿವಿಧ ಸೌಲಭ್ಯಗಳ ಕುರಿತು ಕೇಂದ್ರ ತಂಡ ಬುಧವಾರ ಮಧ್ಯಾಹ್ನ ತಾಲೂಕಿನ ವಿವಿಧ ಗ್ರಾಮಗಳ ಜಮೀನುಗಳಿಗೆ ತೆರಳಿ ಬರ…

View More ಕೇಂದ್ರದಿಂದ ಹಿಂಗಾರು ಬರ ಅಧ್ಯಯನ

ಕೇಂದ್ರದಿಂದ ಜಿಲ್ಲೆಗೆ 1,379 ಕೋಟಿ ರೂ. ಅನುದಾನ

ಚಿಕ್ಕಮಗಳೂರು:ಕಳೆದ ನಾಲ್ಕೂವರೆ ವರ್ಷದ ಅವಧಿಯಲ್ಲಿ ಕೇಂದ್ರದಿಂದ ಜಿಲ್ಲೆಯ ಅಭಿವೃದ್ಧಿಗೆ 1,379 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಸಿಆರ್​ಎಫ್​ನಿಂದ 314 ಕೋಟಿ ರೂ. ಅನುದಾನ ಬಂದಿದ್ದು, 2017-18ನೇ…

View More ಕೇಂದ್ರದಿಂದ ಜಿಲ್ಲೆಗೆ 1,379 ಕೋಟಿ ರೂ. ಅನುದಾನ

ಕಾಡಾನೆ ದಾಳಿಗೆ ಅಡಕೆ, ಭತ್ತ ನಾಶ

ಎನ್.ಆರ್.ಪುರ: ಹೊನ್ನೇಕೊಡಿಗೆ ಗ್ರಾಪಂ ವ್ಯಾಪ್ತಿಯ ಸಾರ್ಯ ಗ್ರಾಮದ ಅಡ್ಡೆಟ್ಟಿ, ವರ್ಕಾಟೆಯ ಹಂಚುಕೊಡಿಗೆ, ಕೂಸಗಲ್ಲು, ಚಿನ್ನಕೊಡುಗೆ ಮತ್ತಿತರೆ ಊರುಗಳಲ್ಲಿ ಮೂರು ಕಾಡಾನೆಗಳು ಬೀಡುಬಿಟ್ಟಿದ್ದು ರಾತ್ರಿಯಾಗುತ್ತಿದ್ದಂತೆ ಅಡಕೆ, ಬಾಳೆ ತೋಟಗಳಿಗೆ, ಭತ್ತದ ಗದ್ದೆಗಳಿಗೆ ದಾಳಿ ಮಾಡಿ ನಷ್ಟ…

View More ಕಾಡಾನೆ ದಾಳಿಗೆ ಅಡಕೆ, ಭತ್ತ ನಾಶ

ಬೆಳೆ ನಷ್ಟವಾದ ರೈತರಿಗೆ ಉಚಿತ ಬಿತ್ತನೆ ಬೀಜ

<ಡಣಾಯಕನಕೆರೆಯಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿಕೆ>   ಮರಿಯಮ್ಮನಹಳ್ಳಿ : ಈ ಭಾಗದಲ್ಲಿ ಮಳೆ ಇಲ್ಲದ ಕಾರಣ ವಿವಿಧೆಡೆ ಬೆಳೆ ನಷ್ಟವಾಗಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೇಳಿದರು. ಡಣಾಯಕನಕೆರೆ ಗ್ರಾಪಂ ವ್ಯಾಪ್ತಿಯಲ್ಲಿ…

View More ಬೆಳೆ ನಷ್ಟವಾದ ರೈತರಿಗೆ ಉಚಿತ ಬಿತ್ತನೆ ಬೀಜ