ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

ಮುಂಡಗೋಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣ ದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ರೈತ ಮುಖಂಡರು, ತಾಲೂಕಿನಲ್ಲಿ…

View More ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

ಬ್ಲ್ಯಾಕ್​ವೆುೕಲ್ ಮಾಡಿದವರ ಬಂಧನ

ಹುಬ್ಬಳ್ಳಿ: ವೈದ್ಯರೊಬ್ಬರ ಖಾಸಗಿ ಸಂದರ್ಭದ ವಿಡಿಯೋ ಚಿತ್ರೀಕರಿಸಿ ಬಹಿರಂಗಪಡಿಸುವ ಬೆದರಿಕೆ ಒಡ್ಡಿ, ಹಲ್ಲೆ ಮಾಡಿ 10 ಲಕ್ಷ ರೂ. ತೆಗೆದುಕೊಂಡು, ಮತ್ತಷ್ಟು ಹಣಕ್ಕಾಗಿ ಬ್ಲ್ಯಾಕ್​ವೆುೕಲ್ ಮಾಡಿದ್ದ ನಾಲ್ವರನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿ ಕಂಬಿ…

View More ಬ್ಲ್ಯಾಕ್​ವೆುೕಲ್ ಮಾಡಿದವರ ಬಂಧನ

ಕೃಷಿ ವಿವಿ ಹಂಗಾಮಿ ನೌಕರರ ಪ್ರತಿಭಟನೆ

ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಹಂಗಾಮಿ ನೌಕರರು ವಿಶ್ವವಿದ್ಯಾಲಯ ಆವರಣದ ಕುಲಪತಿ ಆಡಳಿತ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 15ರಿಂದ 20 ವರ್ಷ ಸೇವಾ ಭದ್ರತೆ ಇಲ್ಲದೆ…

View More ಕೃಷಿ ವಿವಿ ಹಂಗಾಮಿ ನೌಕರರ ಪ್ರತಿಭಟನೆ

ಹೆಚ್ಚುತ್ತಲೇ ಇದೆ ಚಿನ್ನದ ಬೆಲೆ; ಬೇಡಿಕೆ ಕುಸಿತ, ಸೆಪ್ಟೆಂಬರ್​ನಲ್ಲಿ ಕೇವಲ 26 ಟನ್​ ಹಳದಿ ಲೋಹ ಆಮದು

ನವದೆಹಲಿ: ಚಿನ್ನದ ಬೆಲೆ ಸತತವಾಗಿ ಏರುತ್ತಲೇ ಇದೆ. ಹೀಗಾಗಿ ದೀಪಾವಳಿಗೂ ಮೊದಲು ಬರುವ ಧನತ್ರಯೋದಶಿಯಷ್ಟೊತ್ತಿಗೆ ಮಾರುಕಟ್ಟೆಯಲ್ಲಿ ಹಳದಿ ಲೋಹಕ್ಕೆ ಬೇಡಿಕೆ ಕಡಿಮೆಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿವರ್ಷ ಧನತ್ರಯೋದಶಿಯಂದು ಸುಮಾರು 40 ಟನ್​ಗಳಷ್ಟು ಬಂಗಾರ…

View More ಹೆಚ್ಚುತ್ತಲೇ ಇದೆ ಚಿನ್ನದ ಬೆಲೆ; ಬೇಡಿಕೆ ಕುಸಿತ, ಸೆಪ್ಟೆಂಬರ್​ನಲ್ಲಿ ಕೇವಲ 26 ಟನ್​ ಹಳದಿ ಲೋಹ ಆಮದು

ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ

ಕಾರವಾರ: ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೊಳಗಾದ ಮೂಲ ಸೌಕರ್ಯಗಳ ಮರು ನಿರ್ವಣಕ್ಕೆ ಹೆಚ್ಚುವರಿ ವಿಶೇಷ ಪ್ಯಾಕೇಜ್ ನೀಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬಳಿ ಬಿಜೆಪಿ ಶಾಸಕರ ನಿಯೋಗ ಕೊಂಡೊಯ್ದು ಮನವಿ ಮಾಡಲಾಗುವುದು ಎಂದು ಜಿಲ್ಲಾ…

View More ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ

ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ ಇಂದು

ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಸೆ.25ರ ಬೆಳಗ್ಗೆ 10.30ಕ್ಕೆ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಎಲ್ಲಾ ಕಾರ್ಮಿಕರ…

View More ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ ಇಂದು

ಮಾಂಜರಿ: ಬದುಕುಳಿದ ಕಬ್ಬಿಗೆ ಭಾರಿ ಬೇಡಿಕೆ

ಮಾಂಜರಿ: ಗಡಿಭಾಗದಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಭಾರಿ  ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದರಿಂದ ಈ ವರ್ಷ ವಾಣಿಜ್ಯ ಬೆಳೆ ಕಬ್ಬಿಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ. ಚಿಕ್ಕೋಡಿ ತಾಲೂಕಿನಲ್ಲಿ ಪಂಚ ನದಿಗಳಾದ ಕೃಷ್ಣಾ,…

View More ಮಾಂಜರಿ: ಬದುಕುಳಿದ ಕಬ್ಬಿಗೆ ಭಾರಿ ಬೇಡಿಕೆ

ರೈತರು, ಪ್ರವಾಹ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ

ಕಳಸ: ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ರೈತರು, ಪ್ರವಾಹ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಆರೋಪಿಸಿದರು. ತಾಲೂಕಿನ ರೈತರ ವಿವಿಧ ಬೇಡಿಕೆ ಈಡೇರಿಕೆ ಹಾಗೂ ಸರ್ಕಾರದ ದ್ವಂದ್ವ ನೀತಿ…

View More ರೈತರು, ಪ್ರವಾಹ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ

ಬೆಳಗಾವಿ: ಬೇಡಿಕೆ ಈಡೇರಿಕೆಗೆ ಆಗ್ರಹ

ಬೆಳಗಾವಿ: ರಾಜ್ಯದಲ್ಲಿ ನೆರೆ ಪ್ರದೇಶಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶನಿವಾರ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.…

View More ಬೆಳಗಾವಿ: ಬೇಡಿಕೆ ಈಡೇರಿಕೆಗೆ ಆಗ್ರಹ

ಸಮಗ್ರ ಪ್ರಗತಿಗೆ ಕ್ರಮ ಕೈಗೊಳ್ಳಿ

ಅಥಣಿ: ಪಟ್ಟಣದಲ್ಲಿ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಥಣಿ ಭಾರತೀಯ ಕಿಸಾನ ಸಂಘ- ಕರ್ನಾಟಕ ಪ್ರದೇಶ ಸಂಘ ಅಧ್ಯಕ್ಷರು ಹಾಗೂ ಸದಸ್ಯರು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಿಗೆ ಸೇರಿ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ 5…

View More ಸಮಗ್ರ ಪ್ರಗತಿಗೆ ಕ್ರಮ ಕೈಗೊಳ್ಳಿ