ಅನಂತ್​ನಾಗ್​ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ಕಾರ್ಯಾಚರಣೆ: ಗುಂಡಿನ ಚಕಮಕಿಯಲ್ಲಿ ಯೋಧನಿಗೆ ಗಾಯ

ಅನಂತ್​ನಾಗ್​: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯ ಬಿಜ್ಬಿಹಾರ ಪಟ್ಟಣದ ಸಮೀಪವಿರುವ ಮರ್ಹಮಾ ಸಂಗಮ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಭದ್ರತಾಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿವೆ. ಈ ವೇಳೆ ಯೋಧರೊಬ್ಬರು ಗಾಯಗೊಂಡಿದ್ದಾರೆ. ಇಬ್ಬರು ಅಥವಾ…

View More ಅನಂತ್​ನಾಗ್​ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ಕಾರ್ಯಾಚರಣೆ: ಗುಂಡಿನ ಚಕಮಕಿಯಲ್ಲಿ ಯೋಧನಿಗೆ ಗಾಯ

ಜಮ್ಮು ಕಾಶ್ಮೀರದ ಶೋಪಿಯಾನ್​ದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅನ್ಸರ್ ಘಜ್ವಾತಲ್ ಹಿಂದ್​ಗೆ (ಎಜಿಎಚ್​) ಸೇರಿದ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ. ಈ ಕುರಿತು ಪೊಲೀಸ್​ ಮೂಲಗಳು ಮಾಹಿತಿ…

View More ಜಮ್ಮು ಕಾಶ್ಮೀರದ ಶೋಪಿಯಾನ್​ದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

ಅಪರಿಚಿತನಿಂದ ಗುಂಡಿನ ದಾಳಿಗೆ ಮಹಿಳೆ ಬಲಿ, ಇನ್ನೋರ್ವನಿಗೆ ಗಾಯ: ಉಗ್ರ ಕೈವಾಡವೆಂದ ಭದ್ರತಾ ಪಡೆ

ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಗುಂಡಿನ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಹಾಗೇ ಇನ್ನೋರ್ವ ಗಾಯಗೊಂಡಿದ್ದಾರೆ. ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು ಈ ಗುಂಡಿನ ದಾಳಿಯಲ್ಲಿ ಉಗ್ರರ ಕೈವಾಡವಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ಹೇಳಿದ್ದಾರೆ.…

View More ಅಪರಿಚಿತನಿಂದ ಗುಂಡಿನ ದಾಳಿಗೆ ಮಹಿಳೆ ಬಲಿ, ಇನ್ನೋರ್ವನಿಗೆ ಗಾಯ: ಉಗ್ರ ಕೈವಾಡವೆಂದ ಭದ್ರತಾ ಪಡೆ

ಕಾಶ್ಮೀರ ಕಣಿವೆಯಲ್ಲಿ ತುಂಬಾ ಬೇಕಾದ 10 ಉಗ್ರರು ಇವರಂತೆ: ಪಟ್ಟಿ ಬಿಡುಗಡೆ ಮಾಡಿದ ಭದ್ರತಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ತುಂಬಾ ತುಂಬಾ ಬೇಕಾದ 10 ಉಗ್ರರ ಪಟ್ಟಿಯನ್ನು ಭದ್ರತಾಪಡೆ ಅಧಿಕಾರಿಗಳು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯೊಂದಿಗೆ 2010ರಿಂದ ಗುರುತಿಸಿಕೊಂಡಿದ್ದು ಇದೀಗ ಅದರ ನಾಯಕನಾಗಿರುವ ರಿಯಾಜ್​…

View More ಕಾಶ್ಮೀರ ಕಣಿವೆಯಲ್ಲಿ ತುಂಬಾ ಬೇಕಾದ 10 ಉಗ್ರರು ಇವರಂತೆ: ಪಟ್ಟಿ ಬಿಡುಗಡೆ ಮಾಡಿದ ಭದ್ರತಾಪಡೆ

ಪುಲ್ವಾಮಾ ಕಾರ್ಯಾಚರಣೆಯಲ್ಲಿ ನಾಲ್ವರು ಲಷ್ಕರ್‌ ಇ ತೋಯ್ಬಾ ಉಗ್ರರನ್ನು ಹತ್ಯೆ ಮಾಡಿದ ಸೇನಾಪಡೆ ಸಿಬ್ಬಂದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನಾಪಡೆ ಸಿಬ್ಬಂದಿ ಲಷ್ಕರ್​ ಎ ತೊಯ್ಬಾದ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಪುಲ್ವಾಮಾ ಕಾರ್ಯಾಚರಣೆಯಲ್ಲಿ…

View More ಪುಲ್ವಾಮಾ ಕಾರ್ಯಾಚರಣೆಯಲ್ಲಿ ನಾಲ್ವರು ಲಷ್ಕರ್‌ ಇ ತೋಯ್ಬಾ ಉಗ್ರರನ್ನು ಹತ್ಯೆ ಮಾಡಿದ ಸೇನಾಪಡೆ ಸಿಬ್ಬಂದಿ

ಜೈಷ್​ ಎ ಮೊಹಮದ್​ನ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತುಕೊಂಡಿದ್ದ ಪಾಕ್‌ ಮೂಲಕ ಜೈಷ್‌ ಎ ಮೊಹಮದ್‌ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ. ಜಮ್ಮು ಮತ್ತು ಕಾಶ್ಮೀರದ ಸೋಪೊರದಲ್ಲಿ ಗುರುವಾರ ರಾತ್ರಿಯಿಂದ…

View More ಜೈಷ್​ ಎ ಮೊಹಮದ್​ನ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಭದ್ರತಾಪಡೆ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಸೊಪೋರ್: ಭದ್ರತಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ. ಬರತ್ಕಲನ್‌ ಗುಂಡ್‌ ಮೊಹಲ್ಲಾದಲ್ಲಿ ಕಳೆದ ರಾತ್ರಿಯಿಡೀ ಶೋಧಕಾರ್ಯ ಕೈಗೊಂಡ ಭದ್ರತಾಪಡೆ ಮತ್ತು ಉಗ್ರರ ನಡುವೆ ಗುರುವಾರ ಮುಂಜಾನೆವರೆಗೆ…

View More ಭದ್ರತಾಪಡೆ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ರಕ್ಷಣಾ ಪಡೆ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿ: ಓರ್ವ ಯೋಧನಿಗೆ ಗಾಯ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ತಡರಾತ್ರಿಯಿಂದ ನಡೆದ ಭದ್ರತಾಪಡೆ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ಕಳೆದ 17ಗಂಟೆಗಳಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಓರ್ವ ಯೋಧನಿಗೆ ಗಾಯಗಳಾಗಿವೆ. Mujgund Encounter Update: 03 #terrorists killed.…

View More ರಕ್ಷಣಾ ಪಡೆ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿ: ಓರ್ವ ಯೋಧನಿಗೆ ಗಾಯ

ಛತ್ತೀಸ್​ಗಢ ಎನ್‌ಕೌಟರ್‌ನಲ್ಲಿ 8 ಜನ ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ

ರಾಯ್‌ಪುರ: ಭದ್ರತಾಪಡೆ ಮತ್ತು ಮಾವೋವಾದಿಗಳ ನಡುವೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 8 ಮಾವೋವಾದಿಗಳು ಎನ್‌ಕೌಂಟರ್‌ಗೆ ಬಲಿಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ತೆಲಂಗಾಣ ಗಡಿಯ ಕಿಸ್ತಾರಾಮ್‌ ಅರಣ್ಯ ಪ್ರದೇಶದಲ್ಲಿ ಭದ್ರತಾಪಡೆ ಕೈಗೊಂಡಿದ್ದ…

View More ಛತ್ತೀಸ್​ಗಢ ಎನ್‌ಕೌಟರ್‌ನಲ್ಲಿ 8 ಜನ ನಕ್ಸಲರ ಹತ್ಯೆ, ಇಬ್ಬರು ಪೊಲೀಸರು ಹುತಾತ್ಮ

ಭದ್ರತಾಪಡೆ ಎನ್‌ಕೌಂಟರ್‌ಗೆ ಆರು ಉಗ್ರರು ಬಲಿ, 48 ಗಂಟೆಗಳಲ್ಲಿ 12 ಉಗ್ರರು ಮಟಾಷ್‌

ಶ್ರೀನಗರ: ಭದ್ರತಾಪಡೆ ಎನ್‌ಕೌಂಟರ್‌ಗೆ ಇಂದು ಮುಂಜಾನೆ ಆರು ಮಂದಿ ಉಗ್ರರು ಬಲಿಯಾಗಿದ್ದು, ಕಳೆದ 48 ಗಂಟೆಗಳಲ್ಲಿ 12 ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ ಜಿಲ್ಲೆಯಲ್ಲಿ ಭದ್ರತಾ ಪಡೆ…

View More ಭದ್ರತಾಪಡೆ ಎನ್‌ಕೌಂಟರ್‌ಗೆ ಆರು ಉಗ್ರರು ಬಲಿ, 48 ಗಂಟೆಗಳಲ್ಲಿ 12 ಉಗ್ರರು ಮಟಾಷ್‌