ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಭಾರತ ರತ್ನ ಪ್ರದಾನ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನವನ್ನು ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಣಬ್​ ಮುಖರ್ಜಿ,…

View More ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಭಾರತ ರತ್ನ ಪ್ರದಾನ

ನರೇಂದ್ರ ಮೋದಿಯವರು ಯುಗಪುರುಷ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಎಂದು ಆಗ್ರಹಿಸಿದ ಬಿಜೆಪಿ ಸಂಸದ

ನವದೆಹಲಿ: ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸಂಸದ ಗುಮಾನ್​ ಸಿಂಗ್​ ದಾಮೋರ್​ ಒತ್ತಾಯಿಸಿದ್ದಾರೆ. ಮಧ್ಯಪ್ರದೇಶದ ರತ್ಲಂ ಲೋಕಸಭಾ ಕ್ಷೇತ್ರದ ಸಂಸದ ಗುಮಾನ್​ ಸಿಂಗ್​…

View More ನರೇಂದ್ರ ಮೋದಿಯವರು ಯುಗಪುರುಷ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಎಂದು ಆಗ್ರಹಿಸಿದ ಬಿಜೆಪಿ ಸಂಸದ

ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳಿಗೆ ‘ಭಾರತ ರತ್ನ’ ನೀಡಿ ಎಂದು ಪ್ರಧಾನಿಗೆ ಪತ್ರ ಬರೆದು ಕುಮಾರಸ್ವಾಮಿ

ಬೆಂಗಳೂರು: ನಡೆದಾಡುವ ದೇವರು ಎಂದು ವಿಶ್ವಾದ್ಯಂತ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಸಿದ್ಧಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ‘ಭಾರತ ರತ್ನ’ ಘೋಷಿಸುವಂತೆ ಕೋರಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಧನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.…

View More ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳಿಗೆ ‘ಭಾರತ ರತ್ನ’ ನೀಡಿ ಎಂದು ಪ್ರಧಾನಿಗೆ ಪತ್ರ ಬರೆದು ಕುಮಾರಸ್ವಾಮಿ

ಚಿತ್ರದುರ್ಗದಲ್ಲಿ ಸಿದ್ಧಗಂಗಾ ಶ್ರೀ, ಯೋಧರಿಗೆ ನಮನ

ಚಿತ್ರದುರ್ಗ: ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಿದರೆ ಪ್ರಶಸ್ತಿಯ ಗೌರವ ಹೆಚ್ಚಲಿದೆ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು. ವಂದೇ ಮಾತರಂ ಜಾಗೃತಿ ವೇದಿಕೆಯಿಂದ ತರಾಸು ರಂಗಮಂದಿರದಲ್ಲಿ…

View More ಚಿತ್ರದುರ್ಗದಲ್ಲಿ ಸಿದ್ಧಗಂಗಾ ಶ್ರೀ, ಯೋಧರಿಗೆ ನಮನ

ಭಾರತ ರತ್ನ ತಿರಸ್ಕರಿಸಿದ ಭೂಪೇನ್​ ಹಜಾರಿಕ ಪುತ್ರ: ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ

ಗುವಾಹಟಿ: ಅಸ್ಸಾಮಿ ಗಾಯನ ಕ್ಷೇತ್ರದ ದಂತಕತೆ ಭೂಪೇನ್​ ಹಜಾರಿಕ ಅವರಿಗೆ ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಘೋಷಿಸಿದ್ದ ಮರಣೋತ್ತ ಭಾರತ ರತ್ನ ಗೌರವವನ್ನು ಅವರ ಪುತ್ರ ತೇಜ್​ ಹಜಾರಿಕ ಅವರು ತಿರಸ್ಕರಿಸಿದ್ದಾರೆ. ಕೇಂದ್ರ ಸರ್ಕಾರವನ್ನು ತೀವ್ರವಾಗಿ…

View More ಭಾರತ ರತ್ನ ತಿರಸ್ಕರಿಸಿದ ಭೂಪೇನ್​ ಹಜಾರಿಕ ಪುತ್ರ: ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ

ಸಿದ್ಧಗಂಗಾ ಸ್ವಾಮೀಜಿಗೆ ಭಾರತ ರತ್ನ ನೀಡಿ

ಬಾಗಲಕೋಟೆ: ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡದೆ ಅವಮಾನ ಮಾಡಿದೆ. ಈ ಕೂಡಲೆ ಮರಣೋತ್ತರ ಭಾರತ ರತ್ನ ನೀಡಬೇಕು ಎಂದು ಆಗ್ರಹಿಸಿ…

View More ಸಿದ್ಧಗಂಗಾ ಸ್ವಾಮೀಜಿಗೆ ಭಾರತ ರತ್ನ ನೀಡಿ

ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಗಾಂಧಿಚೌಕ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮಹಾದೇವಿ ಗೋಕಾಕ ಮಾತನಾಡಿ, ತುಮಕೂರಿನ ಸಿದ್ಧಗಂಗಾ…

View More ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ಭಾರತದ ಮುಡಿಗೆ ತ್ರಿರತ್ನ!

<< ಪ್ರಣಬ್, ನಾನಾಜಿ, ಭೂಪೇನ್​ಗೆ ಅತ್ಯುನ್ನತ ನಾಗರಿಕ ಪುರಸ್ಕಾರ >> ನವದೆಹಲಿ: ಗಣರಾಜ್ಯೋತ್ಸವದ ಮುನ್ನಾದಿನವಾದ ಶುಕ್ರವಾರ ಕೇಂದ್ರ ಸರ್ಕಾರ ಮೂವರು ಗಣ್ಯರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಘೋಷಿಸಿದೆ. ಮಾಜಿ ರಾಷ್ಟ್ರಪತಿ…

View More ಭಾರತದ ಮುಡಿಗೆ ತ್ರಿರತ್ನ!

ಭಾರತರತ್ನಕ್ಕೆ ಭಕ್ತರ ಕೂಗು

ಶ್ರೀಗಳಿಗೆ ‘ಭಾರತರತ್ನ’ ನೀಡಬೇಕು ಎಂಬ ಕೂಗು ಡಾ.ಶಿವಕುಮಾರ ಸ್ವಾಮೀಜಿ ಅಂತಿಮಯಾತ್ರೆಯ ಸಂದರ್ಭದಲ್ಲಿ ಬಲವಾಗಿ ಕೇಳಿಬಂತು. ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಜನ ಸರತಿಯಲ್ಲಿ ನಿಂತಿದ್ದರೂ ಕೇಂದ್ರ ಸರ್ಕಾರ ‘ಭಾರತರತ್ನ’ ನೀಡಲಿ ಎಂದು ಆಗ್ರಹಿಸಿದರು. ರಕ್ಷಣಾ ಸಚಿವೆ…

View More ಭಾರತರತ್ನಕ್ಕೆ ಭಕ್ತರ ಕೂಗು

ಮಂಡ್ಯದಲ್ಲಿ ಸಿದ್ಧಗಂಗಾಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಣೆ

ಮಂಡ್ಯ: ನಡೆದಾಡುವ ದೇವರು ಡಾ.ಶಿವಕುಮಾರ ಮಹಾಸ್ವಾಮೀಜಿ ಅವರಿಗೆ ಸೋಮವಾರ ನಗರದ ವಿವಿಧೆಡೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಎಲ್ಲ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಗರದ ಸ್ವರ್ಣಸಂದ್ರದಲ್ಲಿರುವ ಡಾ.ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವದಲ್ಲಿ ಅವರ ಭಾವಚಿತ್ರನ್ನಿಟ್ಟು ಪುಷ್ಪಾರ್ಚನೆ ಮಾಡಿ…

View More ಮಂಡ್ಯದಲ್ಲಿ ಸಿದ್ಧಗಂಗಾಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಣೆ