Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News
ದಾವಣಗೆರೆಯಲ್ಲಿ ಧಾರಕಾರ ಮಳೆ: ‘ದಿ ವಿಲನ್’​ ಚಿತ್ರಕ್ಕೆ ವರುಣನೇ ವಿಲನ್​

ದಾವಣಗೆರೆ: ನಗರದಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ನಗರದಲ್ಲಿಂದು ಬಿಡುಗಡೆಯಾದ ‘ದಿ ವಿಲನ್​’ ಚಿತ್ರಕ್ಕೆ ಮಳೆರಾಯನೇ ವಿಲನ್​...

ಒಡಿಶಾದಲ್ಲಿ ತಿತ್ಲಿ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 26ಕ್ಕೆ ಏರಿಕೆ

ಭುವನೇಶ್ವರ​: ಒಡಿಶಾಕ್ಕೆ ಕಾಲಿಟ್ಟಿದ್ದ ಭೀಕರ ಚಂಡಮಾರುತ ತಿತ್ಲಿಗೆ ಬಲಿಯಾದವರ ಸಂಖ್ಯೆ 26ಕ್ಕೆ ಏರಿದೆ. ಗಜಪತಿ, ಗಂಜಾಂ, ಅಂಗುಲ್​, ಕಿಯೋಂಗರ್​ ಮತ್ತು...

ಸಿಡಿಲು ಬಡಿದು ತಾಯಿ, ಮಗಳು ಸಾವು

ದಾವಣಗೆರೆ: ಬಿರುಗಾಳಿ, ಗುಡುಗು ಸಮೇತ ಧಾರಾಕಾರ ಮಳೆಯಾಗುತ್ತಿದ್ದು, ಸಿಡಿಲು ಬಡಿದು ತಾಯಿ ಮಗಳು ಮೃತಪಟ್ಟಿರುವ ಧಾರುಣ ಘಟನೆ ಹರಪನಹಳ್ಳಿಯಲ್ಲಿ ನಡೆದಿದೆ. ಚನ್ನಹಳ್ಳಿತಾಂಡದಲ್ಲಿ ಸೋಮವಾರ ಘಟನೆ ನಡೆದಿದ್ದು, ಸವಿತಾ ಬಾಯಿ ಮತ್ತು ಮಗಳು ಪಲ್ಲವಿ ಸಿಡಿಲಿಗೆ...

ಅಬ್ಬರಿಸಿದ ತಿತ್ಲಿ ಮಾರುತ

ಅಮರಾವತಿ/ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಆರಂಭವಾಗಿದ್ದ ‘ತಿತ್ಲಿ’ ಚಂಡಮಾರುತ ಗುರುವಾರ ಬೆಳಗ್ಗೆ ಆಂಧ್ರ ಪ್ರದೇಶ, ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಬಿರುಗಾಳಿ, ಮಳೆಯಿಂದ ಎರಡೂ ರಾಜ್ಯಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಆಂಧ್ರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಒಡಿಶಾ...

ತಿತ್ಲಿ ಚಂಡಮಾರುತಕ್ಕೆ ಆಂಧ್ರಪ್ರದೇಶದಲ್ಲಿ ಇಬ್ಬರು ಬಲಿ

ಶ್ರೀಕಾಕುಲಂ​: ಒಡಿಶಾ, ಆಂಧ್ರಪ್ರದೇಶದಲ್ಲಿ ತಿತ್ಲಿ ಅಬ್ಬರ ಜೋರಾಗಿದ್ದು, ಆಂಧ್ರಪ್ರದೇಶದಲ್ಲಿ ಚಂಡಮಾರುತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಆಂಧ್ರದ ಶ್ರೀಕಾಕುಲಂ ಜಿಲ್ಲೆಯಲ್ಲಿ ತಿತ್ಲಿಯಿಂದ ಭಾರಿ ಅವಘಡ ಸಂಭವಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದ್ದರೆ, ಈ ಕುರಿತು...

ಒಡಿಶಾ ಕರಾವಳಿಗೆ ಅಪ್ಪಳಿಸಿದ ತಿತ್ಲಿ ಚಂಡಮಾರುತ

ಭುವನೇಶ್ವರ: ಒಡಿಶಾ ಮತ್ತು ಆಂಧ್ರ ಪ್ರದೇಶ ಕರಾವಳಿಗೆ ತಿತ್ಲಿ ಚಂಡಮಾರುತ ಗುರುವಾರ ಬೆಳಗ್ಗೆ ಅಪ್ಪಳಿಸಿದ್ದು, ತೀರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಒಡಿಶಾದ ಗೋಪಾಲಪುರ ಮತ್ತು ಆಂಧ್ರಪ್ರದೇಶದ ಕಳೀಗಪಟ್ಟಣಂ ಮಧ್ಯೆ ಗುರುವಾರ...

Back To Top