ಪುರಸಭೆಗೆ 2 ಕೋಟಿ ರೂ. ಅನುದಾನ ಬಿಡುಗಡೆ

ನರಗುಂದ: ಪಟ್ಟಣದ ವಿವಿಧ ಬಡಾವಣೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ 3 ಕೋಟಿ ರೂ. ಅನುದಾನ ನೀಡಲು ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಯವರು ಶುಕ್ರವಾರ ನರಗುಂದ ಪುರಸಭೆಗೆ 2 ಕೋಟಿ…

View More ಪುರಸಭೆಗೆ 2 ಕೋಟಿ ರೂ. ಅನುದಾನ ಬಿಡುಗಡೆ

ರೈಲ್ವೆಗೇಟ್ 63ರ ಕೆಳಸೇತುವೆ ಕಾಮಗಾರಿಗೆ ಭೂಮಿಪೂಜೆ

ಕೊಪ್ಪಳ: ನಗರದ ಸ್ವಾಮಿ ವಿವೇಕಾನಂದ ಶಾಲೆ ಬಳಿಯ ರೈಲ್ವೆಗೇಟ್ 63ರ ಕೆಳಸೇತುವೆ ಕಾಮಗಾರಿಗೆ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ ಜಂಟಿಯಾಗಿ ಬುಧವಾರ ಭೂಮಿಪೂಜೆ ನೆರವೇರಿಸಿದರು. ಇತ್ತೀಚೆಗೆ ನಡೆದ ಭಾಗ್ಯನಗರ ರೈಲ್ವೆ ಮೇಲ್ಸೇತುವೆ…

View More ರೈಲ್ವೆಗೇಟ್ 63ರ ಕೆಳಸೇತುವೆ ಕಾಮಗಾರಿಗೆ ಭೂಮಿಪೂಜೆ

ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಭೂಮಿಪೂಜೆ

ಸಿಂಧನೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಭೂಮಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯಿಂದ ಗೋಮರ್ಸಿ ಗ್ರಾಮದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ, ಹೆಡಗಿನಾಳ…

View More ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಭೂಮಿಪೂಜೆ

ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಬಾದಾಮಿ: ಮತಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಿಗದಿತ ಕಾಲಮಿತಿಯೊಳಗೆ ಮುಗಿಯಬೇಕು. ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಸಂಬಂಧಿಸಿದವರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನಗರದ…

View More ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಪಟ್ಟಣದ ಅಭಿವೃದ್ಧಿಗೆ ಬದ್ಧ

ಬೀಳಗಿ: ಗುಡಿಸಲುಮುಕ್ತ ಪಟ್ಟಣ ಮಾಡುವ ನಿಟ್ಟಿನಲ್ಲಿ ವಸತಿ ಇಲಾಖೆ, ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದಲ್ಲಿ 500 ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅದರೊಂದಿಗೆ ಕುಡಿವ ನೀರು, ಚರಂಡಿ, ರಸ್ತೆ ಸೇರಿ ಇನ್ನಿತರ ಅಭಿವೃದ್ಧಿ…

View More ಪಟ್ಟಣದ ಅಭಿವೃದ್ಧಿಗೆ ಬದ್ಧ

ಗಡಿನಾಡ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

ಮಧುಗಿರಿ/ಕೊಡಿಗೇನಹಳ್ಳಿ:ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಯಂತೆ ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ಹಣ ಬಿಡುಗಡೆ ಮಾಡಿಸಿದ್ದೇನೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ 1.98 ಕೋಟಿ ರೂ. ವೆಚ್ಚದ ಶ್ರಾವಂಡನಹಳ್ಳಿ-ಕಲಿದೇವಪುರದ…

View More ಗಡಿನಾಡ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

ಸಾಗುವಳಿ ರೈತರಿಗೆ ಸಮಸ್ಯೆ ಆಗದು

ಚನ್ನಗಿರಿ: ಚನ್ನಗಿರಿ ವ್ಯಾಪ್ತಿಯ ಅರಣ್ಯ ಭೂಮಿ, ಬಗರ್‌ಹುಕುಂ ಮತ್ತು ಗೋಮಾಳ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಯುಟಿಪಿ…

View More ಸಾಗುವಳಿ ರೈತರಿಗೆ ಸಮಸ್ಯೆ ಆಗದು

ಜಾತಿ ರಾಜಕಾರಣದಿಂದ ಹೊಟ್ಟೆ ತುಂಬಲ್ಲ

ವಿಜಯಪುರ:  ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಜನತೆ ನಾನು ಇದುವರೆಗೂ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ನನ್ನನ್ನು ಬಹುಮತದಿಂದ ಗೆಲ್ಲಿಸಿದ್ದಾರೆ. ಅವರ ಋಣ ತೀರಿಸಲು ನನ್ನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತೇನೆ ಎಂದು ಗೃಹ ಸಚಿವ ಎಂ.ಬಿ.…

View More ಜಾತಿ ರಾಜಕಾರಣದಿಂದ ಹೊಟ್ಟೆ ತುಂಬಲ್ಲ

ಮುನವಳ್ಳಿ: ಮುಖ್ಯದ್ವಾರ ನಿರ್ಮಾಣಕ್ಕೆ ಭೂಮಿಪೂಜೆ

ಮುನವಳ್ಳಿ: ಸಮೀಪದ ಜಕಬಾಳ ಗ್ರಾಮದ ಲಕ್ಷ್ಮೀ ನಗರದ ಸ.ಹಿ.ಪ್ರಾ.ಕ.ಶಾಲೆಗೆ ಗ್ರಾಮದ ಅರ್ಜುನ ಕಾತ್ರಾಳ ಹಾಗೂ ಮಾರುತಿ ಕಾತ್ರಾಳ ಸಹೋದರರು ತಮ್ಮ ಸ್ವಂತ ಖರ್ಚಿನಲ್ಲಿ 60 ಸಾವಿರ ರೂ. ವೆಚ್ಚದಲ್ಲಿ ಮುಖ್ಯದ್ವಾರ ನಿರ್ಮಿಸಲು ಭೂಮಿಪೂಜೆ ನೆರವೇರಿಸಿದರು.

View More ಮುನವಳ್ಳಿ: ಮುಖ್ಯದ್ವಾರ ನಿರ್ಮಾಣಕ್ಕೆ ಭೂಮಿಪೂಜೆ

ಬಳ್ಳಾರಿ ಸೇರ್ಪಡೆ ತಾಲೂಕಿನ ಜನತೆಗೆ ಸಂದ ಜಯ

ಹರಪನಹಳ್ಳಿ: ಹಿಂದುಳಿದ ತಾಲೂಕು ಪುನಃ ಮಾತೃ ಜಿಲ್ಲೆ ಬಳ್ಳಾರಿಗೆ ಸೇರ್ಪಡೆಗೊಂಡಿರುವುದು ತಾಲೂಕಿನ ಜನತೆಯ ಹೋರಾಟಕ್ಕೆ ಸಿಕ್ಕ ಜಯ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಅಭಿಪ್ರಾಯಪಟ್ಟರು. ಪುರಸಭೆಯಿಂದ ಗುರುವಾರ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ…

View More ಬಳ್ಳಾರಿ ಸೇರ್ಪಡೆ ತಾಲೂಕಿನ ಜನತೆಗೆ ಸಂದ ಜಯ