ಮೈಷುಗರ್ ಶಾಲೆ ಗುತ್ತಿಗೆಗೆ ಬೇಡ: ಹಿರಿಯ ವಿದ್ಯಾರ್ಥಿ ಕೆ.ಬೋರಯ್ಯ ಆಗ್ರಹ
ಮಂಡ್ಯ: ಮೈಷುಗರ್ ಪ್ರೌಢಶಾಲೆಯನ್ನು ಉಚಿತವಾಗಿ ಗುತ್ತಿಗೆ ನೀಡುವ ನಿರ್ಧಾರ ಸರಿಯಲ್ಲ. ಬದಲಿಗೆ ಮೈಷುಗರ್ ಕಂಪನಿ ಮತ್ತು…
ಮುದ್ರಣ ಮತ್ತು ಪ್ರಕಾಶನಾಲಯಕ್ಕೆ ಸೋಮಶೇಖರ್ ಅಧ್ಯಕ್ಷ: ಅವಿರೋಧ ಆಯ್ಕೆ ಘೋಷಣೆ
ಮಂಡ್ಯ: ಜಿಲ್ಲಾ ಸಹಕಾರಿ ಮುದ್ರಣ ಮತ್ತು ಪ್ರಕಾಶನಾಲಯ ನಿಯಮಿತ ಅಧ್ಯಕ್ಷರಾಗಿ ಬೇಲೂರು ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.…
ಪೌರ ನೌಕರರ ಸಂರಕ್ಷಣಾ ಕಾಯ್ದೆ ಜಾರಿಯಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರಗೆ ಮನವಿ ಸಲ್ಲಿಕೆ
ಮಂಡ್ಯ: ಹಾವೇರಿ ಜಿಲ್ಲೆಯ ಸಾರ್ವಜನಿಕ ಸ್ಥಳದಲ್ಲಿ ನಿಯಮಬಾಹಿರವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವುಗೊಳಿಸಿದ ನಗರಸಭೆ ಪೌರಕಾರ್ಮಿಕರ ಮೇಲೆ…
ಖತರ್ನಾಕ್ ಕಳ್ಳನ ಬಂಧಿಸಿದ ಖಾಕಿ: 40 ಲಕ್ಷ ರೂ ಮೌಲ್ಯದ ವಸ್ತುಗಳು ವಶ
ಮಂಡ್ಯ: ಮನೆಗಳಿಗೆ ಕನ್ನಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಆತನಿಂದ 40…
ರೈತರ ಭಾವನೆಗೆ ರಾಜ್ಯಸರ್ಕಾರ ಬೆಲೆ ಕೊಡಲಿ: ಮೈಸೂರು-ಕೊಡಗು ಸಂಸದ ಯಧುವೀರ್ ಒಡೆಯರ್ ಸಲಹೆ
ಮಂಡ್ಯ: ಕೃಷ್ಣರಾಜಸಾಗರ ಅಣೆಕಟ್ಟೆಯಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ವಿವಿಧ ಸಂಘಟನೆಗಳು ಹಾಗೂ ರೈತರು ವಿರೋಧಿಸುತ್ತಿದ್ದಾರೆ. ಆದ್ದರಿಂದ…
ದೇಶವನ್ನು ಸಮರ್ಥವಾಗಿ ಮುನ್ನಡೆಸಿದ ಮೋದಿ: ಮೈಸೂರು-ಕೊಡಗು ಸಂಸದ ಯಧುವೀರ್ ಒಡೆಯರ್ ಶ್ಲಾಘನೆ
ಮಂಡ್ಯ: ಕಳೆದ ಹನ್ನೊಂದು ವರ್ಷದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋಟ್ಯಂತರ ಉದ್ಯೋಗ ಸೃಷ್ಠಿ, ಬಡತನ…
ಅನಧಿಕೃತ ಕೋಚಿಂಗ್ ಸೆಂಟರ್ ವಿರುದ್ಧ ಕ್ರಮವಾಗಲಿ: ಕದಂಬ ಸೈನ್ಯ ಕಾರ್ಯಕರ್ತರ ಒತ್ತಾಯ
ಮಂಡ್ಯ: ಅನಧಿಕೃತ ಕೋಚಿಂಗ್ ಸೆಂಟರ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕದಂಬ ಸೈನ್ಯ ಕಾರ್ಯಕರ್ತರು…
ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಅನುಷ್ಠಾನ ವಿರೋಧಿಸಿ ರೈತ…
ಹಿಂದುಳಿದ ವಿದ್ಯಾರ್ಥಿಗಳ ನಿಗಾವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಮಂಡ್ಯ: ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮಕ್ಕಳು ಹೆಚ್ಚಾಗಿ ಭಾಷಾ ವಿಷಯಗಳಲ್ಲಿ ಕಡಿಮೆ ಅಂಕಗಳನ್ನು ಪಡೆಯುತ್ತಿದ್ದಾರೆ. ಆದ್ದರಿಂದ…
ದಲಿತ ಸಂಘರ್ಷ ಸಮಿತಿ ಪ್ರತಿಭಟನೆ: ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಆಕ್ರೋಶ
ಮಂಡ್ಯ: ಸಂವಿಧಾನಬದ್ಧ ಪ್ರಗತಿಪರ ಚಿಂತನೆ ಮಾಡುತ್ತಾ ಸಮಾಜಪರ ಜನಪರ, ಜೀವಪರ ಚಿಂತನೆವುಳ್ಳ ಸ್ವಾಭಿಮಾನಿ ಅಂಬೇಡ್ಕರ್ ವಾದಿ…