ರೈತ ಆತ್ಮಹತ್ಯೆಗೆ ಶರಣು

ಮಂಡ್ಯ: ಮದ್ದೂರು ತಾಲೂಕಿನ ಗೂಳೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಾಲಬಾಧೆ ತಾಳಲಾರದೆ ರೈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ(43) ಮೃತರು. ಬೇಸಾಯಕ್ಕೆಂದು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಎರಡು ಎಕರೆ ಜಮೀನಿನಲ್ಲಿ ರೇಷ್ಮೆಬೆಳೆ…

View More ರೈತ ಆತ್ಮಹತ್ಯೆಗೆ ಶರಣು