ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ

ಮಡಿಕೇರಿ: ಬಜೆಟ್‌ನಲ್ಲಿ ಮುಸ್ಲಿಮರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿ ಎಸ್‌ಡಿಪಿಐ ವತಿಯಿಂದ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಗರದ ಇಂದಿರಾಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ…

View More ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ

ಚುನಾವಣೆ ವೇಳೆ ಜಾಗರೂಕರಾಗಿರಿ

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಮಹತ್ವವಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಚುನಾವಣಾ ಸೆಕ್ಟರ್ ಅಧಿಕಾರಿಗಳಿಗೆ…

View More ಚುನಾವಣೆ ವೇಳೆ ಜಾಗರೂಕರಾಗಿರಿ

ಉಗ್ರ ದಾಳಿಗೆ ಮುಸ್ಲಿಂ ಜಮಾಅತ್ ಒಕ್ಕೂಟ ಆಕ್ರೋಶ

ಮಡಿಕೇರಿ: ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಇಂದಿರಾಗಾಂಧಿ ವೃತ್ತದ ಬಳಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಭಾರತೀಯರ ಮೇಲಿನ ಉಗ್ರರ…

View More ಉಗ್ರ ದಾಳಿಗೆ ಮುಸ್ಲಿಂ ಜಮಾಅತ್ ಒಕ್ಕೂಟ ಆಕ್ರೋಶ

ಕಣ್ಮನ ಸೆಳೆದ ಚಿತ್ರಕಲಾಕೃತಿಗಳು

ಮಡಿಕೇರಿ: ಇಲ್ಲಿನ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ಬಣ್ಣದ ಲೋಕವೇ ಅನಾವರಣಗೊಂಡಿತ್ತು. ನಿಸರ್ಗದ ರಮಣೀಯತೆ, ಸಾಮಾಜಿಕ ವ್ಯವಸ್ಥೆ, ಮಹಾನ್ ಸಾಧಕರ ಭಾವಚಿತ್ರದಂಥ ವಿಭಿನ್ನ ಶೈಲಿಯ ಚಿತ್ರಗಳು ಕಣ್ಮನ ಸೆಳೆದವು. ಕಲಾಭಾರತಿ ಸಂಸ್ಥೆಯ ವಿದ್ಯಾರ್ಥಿಗಳ ಕುಂಚದಲ್ಲಿ ಈ…

View More ಕಣ್ಮನ ಸೆಳೆದ ಚಿತ್ರಕಲಾಕೃತಿಗಳು

ಮಡಿಕೇರಿ ಟ್ರಾಫಿಕ್ ವ್ಯವಸ್ಥೆಗೆ ಸರ್ಜರಿ

ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರವಾಗಿರುವ ಮಡಿಕೇರಿ ನಗರದಲ್ಲಿ ಟ್ರಾಫಿಕ್ ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಇಲಾಖೆ ವತಿಯಿಂದ ಟ್ರಾಫಿಕ್ ವ್ಯವಸ್ಥೆಗೆ ಸರ್ಜರಿ ಮಾಡಲಾಗುತ್ತಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆ ಸಮರ್ಪಕವಾಗಿಲ್ಲದೆ ಇರುವುದು, ವಾಹನ ನಿಲುಗಡೆಗೆ…

View More ಮಡಿಕೇರಿ ಟ್ರಾಫಿಕ್ ವ್ಯವಸ್ಥೆಗೆ ಸರ್ಜರಿ

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಡಿಕೇರಿ: ಮಹಾತ್ಮಗಾಂಧಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರ ಕಾಂಗ್ರೆಸ್ ವತಿಯಿಂದ ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಗರದ ಕಾಂಗ್ರೆಸ್…

View More ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ

ಮಡಿಕೇರಿ: ಯುವ ಜನತೆ ವಿದ್ಯಾರ್ಥಿ ಜೀವನದಲ್ಲೇ ಹೆಚ್ಚು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರ ಭೂಪತಿ ಸಲಹೆ ಮಾಡಿದರು. ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಶನಿವಾರ ಬೆಂಗಳೂರು…

View More ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ

ಗಾಂಧಿ ಹತ್ಯೆ ಮರುಸೃಷ್ಟಿಗೆ ಆಕ್ರೋಶ

ಮಡಿಕೇರಿ: ಮಹಾತ್ಮಗಾಂಧಿ ಹತ್ಯೆಯ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಸ್‌ಡಿಪಿಐ ವತಿಯಿಂದ ಮಡಿಕೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ನಗರದ ಇಂದಿರಾ ಗಾಂಧಿ ವೃತ್ತದ ಬಳಿ ಜಮಾಯಿಸಿದ…

View More ಗಾಂಧಿ ಹತ್ಯೆ ಮರುಸೃಷ್ಟಿಗೆ ಆಕ್ರೋಶ

ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ

ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ರಾಜ್ಯ ಮುಂಗಡ ಪತ್ರದಲ್ಲಿ ಉತ್ತಮ ಯೋಜನೆಗಳನ್ನು ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ. ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಶುಕ್ರವಾರ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ…

View More ಪ್ರವಾಸೋದ್ಯಮ ಉತ್ತೇಜನಕ್ಕೆ ಆದ್ಯತೆ

ವಿಕೋಪ ಸಂತ್ರಸ್ತರಿಗೆ 200 ಮನೆ ನಿರ್ಮಾಣ

ಮಡಿಕೇರಿ: ಸರ್ಕಾರ ಗುರುತಿಸಿದ ಜಾಗದಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ 200 ಮನೆ ಕಟ್ಟಿಸಿಕೊಡಲಾಗುವುದೆಂದು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಘೋಷಿಸಿದ್ದಾರೆ. ಸರ್ಕಾರ ಗುರುತಿಸುವ ಸ್ಥಳದಲ್ಲಿ, ಜಿಲ್ಲಾಡಳಿತ ಆಯ್ಕೆ ಮಾಡಿದ ಫಲಾನುಭವಿಗಳಿಗೆ ಪ್ರತಿಷ್ಠಾನದಿಂದ ಮನೆ ಕಟ್ಟಿಸಿಕೊಡಲಾಗು…

View More ವಿಕೋಪ ಸಂತ್ರಸ್ತರಿಗೆ 200 ಮನೆ ನಿರ್ಮಾಣ