ಎಗ್ಗಿಲ್ಲದೆ ಸಾಗಿರುವ ಮಣ್ಣು ಮಾಫಿಯಾ

ಸತ್ಯಪ್ಪ ಕಾಂಬಳೆ ಸಾವಳಗಿ: ನೀರು ಖಾಲಿಯಾಗುತ್ತಿದ್ದಂತೆ ಕೃಷ್ಣಾ ನದಿ ಪಾತ್ರದಲ್ಲಿಯ ಮಣ್ಣು ಹಾಗೂ ಮರಳನ್ನು ಜೆಸಿಬಿ, ಟ್ರಾೃಕ್ಟರ್, ಎತ್ತಿನ ಗಾಡಿಗಳ ಸಹಾಯದಿಂದ ಅಕ್ರಮವಾಗಿ ಸಾಗಿಸುವ ಕಾರ್ಯದಲ್ಲಿ ದಂಧೆಕೋರರು ತೊಡಗಿದ್ದಾರೆ. ಚಿಕ್ಕಪಡಸಲಗಿ ಸಮೀಪ ನದಿ ತಟದಲ್ಲಿ…

View More ಎಗ್ಗಿಲ್ಲದೆ ಸಾಗಿರುವ ಮಣ್ಣು ಮಾಫಿಯಾ

ನದಿಯಲ್ಲಿನ ಮಣ್ಣು ತೆರವುಗೊಳಿಸಿ

ಕುಮಟಾ: ತಾಲೂಕಿನ ಐಗಳಕುರ್ವೆ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಅಘನಾಶಿನಿ ನದಿಗೆ ಅವೈಜ್ಞಾನಿಕವಾಗಿ ಕೆಮ್ಮಣ್ಣು ತುಂಬಿದ್ದು, ಕೂಡಲೇ ತೆರವುಗೊಳಿಸಬೇಕು ಎಂದು ತಾಲೂಕಿನ ವಿವಿಧ ಮೀನುಗಾರ ಸಂಘಟನೆಗಳ ವತಿಯಿಂದ ಉಪವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್​ರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.…

View More ನದಿಯಲ್ಲಿನ ಮಣ್ಣು ತೆರವುಗೊಳಿಸಿ

ಸೇತುವೆ ಕಾಮಗಾರಿಗಾಗಿ ನದಿಗೆ ಮಣ್ಣು ಬರಾವು

ಕುಮಟಾ: ತಾಲೂಕಿನ ಐಗಳಕುರ್ವೆ ಸೇತುವೆ ಕಾಮಗಾರಿಗಾಗಿ ಅಘನಾಶಿನಿ ನದಿಗೆ ಅಡ್ಡಲಾಗಿ ಮಣ್ಣು ತುಂಬಿ ನೀರು ಹರಿಯುವುದನ್ನು ತಡೆದಿರುವುದನ್ನು ವಿರೋಧಿಸಿ ಮಿರ್ಜಾನ – ತಾರಿಬಾಗಿಲ ಭಾಗದ ಅಂಬಿಗ ಸಮುದಾಯದವರು ಶನಿವಾರ ನಾಡಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

View More ಸೇತುವೆ ಕಾಮಗಾರಿಗಾಗಿ ನದಿಗೆ ಮಣ್ಣು ಬರಾವು

ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಗಾಗಿ ಕರಗುತ್ತಿವೆ ಬೆಟ್ಟಗಳು

ಚಿಕ್ಕಮಗಳೂರು: ಕಡೂರು-ಚಿಕ್ಕಮಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 173ರ ಅಭಿವೃದ್ಧಿಗೆ ಗುತ್ತಿಗೆದಾರರು ರಾಯಧನ ಕಟ್ಟದೆ ಅರಣ್ಯ ಮತ್ತು ಕಂದಾಯ ಇಲಾಖೆಯ ಬೆಟ್ಟಗುಡ್ಡದ ಮಣ್ಣನ್ನು ಬಿಟ್ಟಿಯಾಗಿ ಬಳಸುತ್ತಿದ್ದಾರೆ. ಅಷ್ಟೇ ಅಲ್ಲ, ಅನುಪಯುಕ್ತ ಪ್ರದೇಶದ ಮಣ್ಣು ತೆಗೆಯುವುದರ ಬದಲು…

View More ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಗಾಗಿ ಕರಗುತ್ತಿವೆ ಬೆಟ್ಟಗಳು

ಅಕ್ರಮ ಮಣ್ಣು ಸಾಗಾಟ, ನಾಲ್ವರ ಬಂಧನ

ಮುಂಡರಗಿ: ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ವ್ಯಾಪ್ತಿಯ ಕಪ್ಪತಗುಡ್ಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗುಡ್ಡದ ಮಣ್ಣನ್ನು ಸಾಗಾಟ ಮಾಡುತ್ತಿದ್ದ ವಾಹನ ಮತ್ತು ವಾಹನ ಚಾಲಕರನ್ನು ವಲಯ ಅರಣ್ಯ ಇಲಾಖೆ ಅಧಿಕಾರಿ ಎಂ.ಎಸ್. ಶಿವರಾತ್ರೇಶ್ವರಸ್ವಾಮಿ ನೇತೃತ್ವದ ತಂಡ…

View More ಅಕ್ರಮ ಮಣ್ಣು ಸಾಗಾಟ, ನಾಲ್ವರ ಬಂಧನ

ಕಲ್ಲು ಕ್ವಾರಿಯಲ್ಲಿ ಮಣ್ಣು ಕುಸಿದು ಇಬ್ಬರು ಸಾವು

ಹಾವೇರಿ: ಕಲ್ಲಿನ ಕ್ವಾರಿಯಲ್ಲಿ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಘಟನೆ ಹಾನಗಲ್​ ತಾಲೂಕಿನ ಬಿಂಗಾಪುರ ಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಸಂತೋಷ್​, ಗುಜರಾತ್​ ಮೂಲದ ಸತೀಶ್​ ಮೃತರು. ಈ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ…

View More ಕಲ್ಲು ಕ್ವಾರಿಯಲ್ಲಿ ಮಣ್ಣು ಕುಸಿದು ಇಬ್ಬರು ಸಾವು

ಸೇತುವೆ ಸೃಷ್ಟಿಸಿದೆ ನೀರಿನ ಸಮಸ್ಯೆ

< ಅವರಾಲು ಮಟ್ಟುವಿನಲ್ಲಿ ಶಾಂಭವಿ ನದಿ ಸೇತುವೆ * ಕೊಪ್ಪಳ, ನಡಿಕೊಪ್ಪಲಗಳಲ್ಲಿ ಬತ್ತುತ್ತಿರುವ ಬಾವಿಗಳು> ಹೇಮನಾಥ್ ಪಡುಬಿದ್ರಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಗಳನ್ನು ಸಂಪರ್ಕಿಸಲು ಪಲಿಮಾರು ಗ್ರಾಮದ ಅವರಾಲು ಮಟ್ಟುವಿನಲ್ಲಿ ಶಾಂಭವಿ…

View More ಸೇತುವೆ ಸೃಷ್ಟಿಸಿದೆ ನೀರಿನ ಸಮಸ್ಯೆ

ಮಣ್ಣು ಕುಸಿದು ವ್ಯಕ್ತಿ ಸ್ಥಳದಲ್ಲೇ ಸಾವು

ಲಕ್ಷ್ಮೇಶ್ವರ: ಶೆಟ್ಟಿಕೇರಿಯಲ್ಲಿ ಅಕ್ರಮವಾಗಿ ಮರಳು ತೆಗೆಯುವ ಕಾರ್ಯದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮಣ್ಣಿನ ಮೇಲ್ಪದರು ಕುಸಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾಗಡಿ ಗ್ರಾಮದ ಮಂಜುನಾಥ ಕದಡಿ (40) ಎಂಬುವವರೆ…

View More ಮಣ್ಣು ಕುಸಿದು ವ್ಯಕ್ತಿ ಸ್ಥಳದಲ್ಲೇ ಸಾವು

ಕಾಲುವೆಗೆ ಮಣ್ಣು ಹಾಕಿದ ಐಆರ್​ಬಿ 

ಕುಮಟಾ: ಸಕಾಲದಲ್ಲಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಐಆರ್​ಬಿಯವರು ನೀರು ಹರಿಯುವ ಕಾಲುವೆಯಲ್ಲಿ ಹಾಕಿದ್ದ ಮಣ್ಣು ತೆರವುಗೊಳಿಸದೆ ಇರುವುದರಿಂದ ಸಮಸ್ಯೆಯಾಗಿದೆ ಎಂದು ಮಿರ್ಜಾನ ಹಾಗೂ ಖೈರೆ ಭಾಗದ ರೈತರು ಬುಧವಾರ ಪ್ರತಿಭಟನೆ ನಡೆಸಿದರು.| ಈ ವೇಳೆ…

View More ಕಾಲುವೆಗೆ ಮಣ್ಣು ಹಾಕಿದ ಐಆರ್​ಬಿ 

ಮಂದಿರಕ್ಕಾಗಿ ಅಯೋಧ್ಯೆಯಲ್ಲಿ ವಿಎಚ್​ಪಿ, ಶಿವಸೇನೆ ಗರ್ಜನೆ

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ವಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ನ. 25ರಂದು ಶಿವಸೇನೆ ಮತ್ತು ವಿಶ್ವ ಹಿಂದು ಪರಿಷದ್ (ವಿಎಚ್​ಪಿ) ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. 1992ರ ಬಳಿಕ ಸಾಧು- ಸಂತರ ಬೃಹತ್ ಸಮಾಗಮ…

View More ಮಂದಿರಕ್ಕಾಗಿ ಅಯೋಧ್ಯೆಯಲ್ಲಿ ವಿಎಚ್​ಪಿ, ಶಿವಸೇನೆ ಗರ್ಜನೆ