ಮೋದಿ ತಾಕತ್ ಇರುವ ಪ್ರಧಾನಿ

ಬಾಗಲಕೋಟೆ: ನರೇಂದ್ರ ಮೋದಿಯವರು ದೇಶದ ಹೆಮ್ಮೆಯ ತಾಕತ್ ಇರುವ ಪ್ರಧಾನಿಯಾಗಿದ್ದಾರೆ ಎಂದು ಬಿಜೆಪಿ ಯುವ ನಾಯಕ, ಬೆಂಗಳೂರು ದಕ್ಷಿಣ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು. ಬಾಗಲಕೋಟೆ ಲೋಕಸಭೆ ಮತಕ್ಷೇತ್ರ ವ್ಯಾಪ್ತಿಯ ನರಗುಂದದಲ್ಲಿ…

View More ಮೋದಿ ತಾಕತ್ ಇರುವ ಪ್ರಧಾನಿ

ಮೋದಿ ಸರ್ಕಾರ ರೈತ ವಿರೋಧಿ

ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ಸಂಸದ ಪಿ.ಸಿ.ಗದ್ದಿಗೌಡರ ಅವರನ್ನು ಮೂರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿಕೊಟ್ಟಿದ್ದೀರಿ. ಒಂದು ದಿನವೂ ಮತಕ್ಷೇತ್ರದ ಸಮಸ್ಯೆಗಳನ್ನು ಸಂಸತ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಮಹದಾಯಿಗಾಗಿ ನರಗುಂದ ರೈತರು ಕೈಗೊಂಡಿರುವ ಹೋರಾಟಕ್ಕೆ ಬೆಂಬಲ…

View More ಮೋದಿ ಸರ್ಕಾರ ರೈತ ವಿರೋಧಿ

ದೇಶದ ಭದ್ರತೆಗೆ ಮತ್ತೊಮ್ಮೆಬಿಜೆಪಿ ಬೆಂಬಲಿಸಿ

ಬಾಗಲಕೋಟೆ: ಜಾತ್ಯತೀತ ಪಕ್ಷವೆಂದು ಹೇಳಿಕೊಂಡು ತಿರುಗಾಡುವ ಕಾಂಗ್ರೆಸ್‌ನವರು ದೇಶದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದಾರೆ. ಕಾಂಗ್ರೆಸ್ ಜತೆಗೆ ಜೆಡಿಎಸ್ ಕೂಡ ಜಾತಿ ಬೀಜ ಬಿತ್ತುವುದರಲ್ಲಿ ಮುಂದಿದೆ. ಈ ಬಾರಿಯ ಚುನಾವಣೆಯಲ್ಲಿ ಎರಡೂ ಪಕ್ಷಗಳಿಗೆ ಜನರು…

View More ದೇಶದ ಭದ್ರತೆಗೆ ಮತ್ತೊಮ್ಮೆಬಿಜೆಪಿ ಬೆಂಬಲಿಸಿ

ಬಿಜೆಪಿ ವಿರುದ್ಧ ಜಂಟಿ ಹೋರಾಟ

ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಮತಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಅವರ ಪರವಾಗಿ ಮತಯಾಚನೆ ಮಾಡಲಿದ್ದೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಡೆದ ಎಲ್ಲ ಕಹಿ ಘಟನೆಗಳನ್ನು ಮರೆತು ಒಟ್ಟಾಗಿ ಚುನಾವಣೆ…

View More ಬಿಜೆಪಿ ವಿರುದ್ಧ ಜಂಟಿ ಹೋರಾಟ

ಮನೆ ಮನೆಗೆ ತೆರಳಿ ಪ್ರಚಾರ

ರಬಕವಿ/ಬನಹಟ್ಟಿ:ತೆರದಾಳ ಮತಕ್ಷೇತ್ರದ ಬನಹಟ್ಟಿ ನಗರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ, ಜಿಲ್ಲಾಧ್ಯಕ್ಷ ಸಿದ್ದು ಸವದಿ ಶುಕ್ರವಾರ ಅಂಬಾಭವಾನಿ ದೇವಿ ದರ್ಶನ ಪಡೆದು ಪ್ರಚಾರಕ್ಕೆ ಚಾಲನೆ ನೀಡಿದರು. ಗದ್ದಿಗೌಡರ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ…

View More ಮನೆ ಮನೆಗೆ ತೆರಳಿ ಪ್ರಚಾರ

ಬೆಳ್ಳುಬ್ಬಿ ಬಿಜೆಪಿಗೆ ಸೇರ್ಪಡೆ

ಕೊಲ್ಹಾರ: ಬಸವನಬಾಗೇವಾಡಿ ಮತಕ್ಷೇತ್ರದ ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತನಾಡಿ, ಈ ಹಿಂದೆ ಆದ…

View More ಬೆಳ್ಳುಬ್ಬಿ ಬಿಜೆಪಿಗೆ ಸೇರ್ಪಡೆ

ಅನುದಾನ ನೀಡಲು ತಾರತಮ್ಯ

ಮುದ್ದೇಬಿಹಾಳ: ಬಿಜೆಪಿ ಶಾಸಕರಿರುವ ಮತಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಗತ್ಯ ಅನುದಾನ ಕೊಡದೆ ಸಮ್ಮಿಶ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಆರೋಪಿಸಿದರು. ಪಟ್ಟಣಕ್ಕಾಗಿ ನಿರಂತರ ಕುಡಿವ ನೀರಿನ ಯೋಜನೆಯ ಪ್ರಸ್ತಾವನೆ…

View More ಅನುದಾನ ನೀಡಲು ತಾರತಮ್ಯ

ಮುದ್ದೇಬಿಹಾಳ ಕ್ಷೇತ್ರದಲ್ಲಿ ಆರು ಸಾವಿರ ಸದಸ್ಯತ್ವ ಗುರಿ

ಮುದ್ದೇಬಿಹಾಳ: ಮತಕ್ಷೇತ್ರದಲ್ಲಿರುವ 239 ಬೂತ್​ಗಳಲ್ಲಿ ಮತದಾರರನ್ನು ಪಕ್ಷದ ಸದಸ್ಯರನ್ನಾಗಿಸಿಕೊಳ್ಳುವ ಉದ್ದೇಶದಿಂದ ಶಕ್ತಿ ಅಭಿಯಾನ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಜಲಜಾ ನಾಯಕ ಹೇಳಿದರು. ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ…

View More ಮುದ್ದೇಬಿಹಾಳ ಕ್ಷೇತ್ರದಲ್ಲಿ ಆರು ಸಾವಿರ ಸದಸ್ಯತ್ವ ಗುರಿ