ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಕಾರವಾರ: ಕುಡಿಯುವ ನೀರು, ರಸ್ತೆ ಮುಂತಾದ ಮೂಲಸೌಕರ್ಯ ಒದಗಿಸದ ಕಾರಣ ಚಿತ್ತಾಕುಲಾ ಗ್ರಾಪಂ ವ್ಯಾಪ್ತಿಯ ನಾಖುದಾ ಮೊಹಲ್ಲಾದ ಇದ್ರಿಸಿಯಾ ಮಸೀದಿ ಸುತ್ತಲಿನ ನಾಗರಿಕರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಮಸೀದಿ ಸುತ್ತಮುತ್ತ ಅಂದಾಜು 170 ಮನೆಗಳಿವೆ. ಕುಡಿಯುವ…

View More ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ಎಲ್ಲೆಡೆ ವ್ಯಾಪಿಸುತ್ತಿರುವ ಮತದಾನ ಬಹಿಷ್ಕಾರ ಕಾವು

ಚನ್ನರಾಯಪಟ್ಟಣ: ತಾಲೂಕಿನಲ್ಲಿ ಚುನಾವಣಾ ಪ್ರಚಾರದ ಬಿಸಿಗಿಂತ, ಕೆರೆಗಳಿಗೆ ನೀರು ತುಂಬಿಸದ ಜನಪ್ರತಿನಿಧಿಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಾಗೂ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಕಾವು ದಿನದಿಂದ ದಿನಕ್ಕೆ ತಾಲೂಕು ವ್ಯಾಪ್ತಿಯನ್ನು ಆವರಿಸುತ್ತಿದೆ. ಕೆರೆಗಳಿಗೆ ನೀರು ತುಂಬಿಸದ…

View More ಎಲ್ಲೆಡೆ ವ್ಯಾಪಿಸುತ್ತಿರುವ ಮತದಾನ ಬಹಿಷ್ಕಾರ ಕಾವು

ಪ್ರತ್ಯೇಕ ಮತಗಟ್ಟೆ ಸ್ಥಾಪನೆಗೆ ಬೀಚನಕುಪ್ಪೆ ಗ್ರಾಮಸ್ಥರ ಒತ್ತಾಯ

ಕೆ.ಆರ್.ಸಾಗರ: ಬೀಚನಕುಪ್ಪೆ ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ಸ್ಥಾಪಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಮುಖ್ಯದ್ವಾರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಪ್ರತ್ಯೇಕ ಮತಗಟ್ಟೆ ಸ್ಥಾಪಿಸದಿದ್ದರೆ ಮತದಾನ ಬಹಿಷ್ಕರಿಸುವುದಾಗಿ ಫಲಕ ಹಿಡಿದ ಗ್ರಾಮಸ್ಥರು ತಹಸೀಲ್ದಾರ್,…

View More ಪ್ರತ್ಯೇಕ ಮತಗಟ್ಟೆ ಸ್ಥಾಪನೆಗೆ ಬೀಚನಕುಪ್ಪೆ ಗ್ರಾಮಸ್ಥರ ಒತ್ತಾಯ

ಮತದಾನ ಬಹಿಷ್ಕಾರದ ಎಚ್ಚರಿಕೆ

ಮೂಲಸೌಕರ್ಯ ಕಲ್ಪಿಸದಿರುವುದಕ್ಕೆ ಆಕ್ರೋಶ * ಹೈಸೂಡ್ಲೂರು ಗ್ರಾಮಸ್ಥರ ಪ್ರತಿಭಟನೆ ವಿಜಯವಾಣಿ ಸುದ್ದಿಜಾಲ ಶ್ರೀಮಂಗಲ ವಸತಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸದಿರುವುದನ್ನು ಖಂಡಿಸಿ ಬುಧವಾರ ಪ್ರತಿಭಟನೆ ನಡೆಸಿದ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈಸೂಡ್ಲೂರು ಗ್ರಾಮಸ್ಥರು, ಲೋಕಸಭಾ…

View More ಮತದಾನ ಬಹಿಷ್ಕಾರದ ಎಚ್ಚರಿಕೆ

ಸೌಲಭ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕಾರ – ಬಳಗನೂರಿನ 3 ವಾರ್ಡ್ ನಿವಾಸಿಗಳ ಎಚ್ಚರಿಕೆ

ರಾಯಚೂರು: ಮಸ್ಕಿ ತಾಲೂಕು ಬಳಗನೂರು ಪಪಂ ವ್ಯಾಪ್ತಿಯ ವಾರ್ಡ್ ನಂ.7, 11 ಹಾಗೂ 12ಕ್ಕೆ ಮೂಲಸೌಲಭ್ಯ ಕಲ್ಪಿಸದಿದ್ದರೆ ಲೋಕಸಭೆ ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ನಿವಾಸಿಗಳು ಸೋಮವಾರ ಡಿಸಿ ಕಚೇರಿಯ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.…

View More ಸೌಲಭ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕಾರ – ಬಳಗನೂರಿನ 3 ವಾರ್ಡ್ ನಿವಾಸಿಗಳ ಎಚ್ಚರಿಕೆ

ಆಣೂರ ರೈತರ ಮನವೊಲಿಕೆ

ಹಾವೇರಿ: ಆಣೂರ ಕೆರೆಗೆ ನೀರು ತುಂಬಿಸಬೇಕು ಎಂಬ ಬೇಡಿಕೆ ಮುಂದಿರಿಸಿ ಮತದಾನದಿಂದ ಹೊರಗುಳಿಯುವುದಾಗಿ ಎಚ್ಚರಿಕೆ ನೀಡಿದ್ದ ಆಣೂರ ಗ್ರಾಮದ ರೈತರನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೈ, ಎಸ್​ಪಿ ಕೆ. ಪರಶುರಾಮ, ಜಿ.ಪಂ. ಸಿಇಒ ಕೆ. ಲೀಲಾವತಿ…

View More ಆಣೂರ ರೈತರ ಮನವೊಲಿಕೆ

ಕುಡಿವ ನೀರಿಗಾಗಿ ಮತದಾನ ಬಹಿಷ್ಕಾರದ ಎಚ್ಚರಿಕೆ – ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಪತ್ರ

ರಾಯಚೂರು: ತಾಲೂಕಿನ ಕೃಷ್ಣಾ ನದಿ ಪಾತ್ರದ ಹಳ್ಳಿಗಳಿಗೆ ಕುಡಿವ ನೀರು ಒದಗಿಸಲು ವಿಫಲವಾದ ಅಧಿಕಾರಿಗಳ ಧೋರಣೆ ಖಂಡಿಸಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ವಿವಿಧ ಗ್ರಾಮಸ್ಥರು ತೀರ್ಮಾನಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ತಾಲೂಕಿನ ಯದ್ಲಾಪುರ…

View More ಕುಡಿವ ನೀರಿಗಾಗಿ ಮತದಾನ ಬಹಿಷ್ಕಾರದ ಎಚ್ಚರಿಕೆ – ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಪತ್ರ

ಮರಳುಗಾರಿಕೆ ಅನುಮತಿ ನೀಡದಿದ್ದರೆ ಕಾರ್ಮಿಕರಿಂದ ಮತದಾನ ಬಹಿಷ್ಕಾರ

ಉಡುಪಿ: ರಾಜ್ಯ ಮತ್ತು ಕೇಂದ್ರ ಸರ್ಕಾರ ಮರಳುಗಾರಿಕೆ ಬಗ್ಗೆ ಜಿಲ್ಲಾಡಳಿತಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಜಿಲ್ಲಾಧಿಕಾರಿ ನೇತೃತ್ವದ ಮರಳು ಸಮಿತಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಮರಳು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಮತದಾನ ಬಹಿಷ್ಕಾರಕ್ಕೆ ಚಿಂತನೆ…

View More ಮರಳುಗಾರಿಕೆ ಅನುಮತಿ ನೀಡದಿದ್ದರೆ ಕಾರ್ಮಿಕರಿಂದ ಮತದಾನ ಬಹಿಷ್ಕಾರ