ಮೂಡಲಗಿ: ಮತದಾರರ ಪಟ್ಟಿಯಲ್ಲಿ ತಪ್ಪದೆ ಹೆಸರು ಸೇರಿಸಿ

ಮೂಡಲಗಿ: ಪ್ರಜಾಪ್ರಭುತ್ವ ಸುಸ್ಥಿರವಾಗುವ ನಿಟ್ಟಿನಲ್ಲಿ ಎಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಆದ್ಯ ಕರ್ತವ್ಯ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ಗೋಕಾಕ ತಾಪಂ ಕಾರ್ಯನಿರ್ವಾಹಕ ಅದಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದ್ದಾರೆ. ಪಟ್ಟಣದ ಪುರಸಭೆ…

View More ಮೂಡಲಗಿ: ಮತದಾರರ ಪಟ್ಟಿಯಲ್ಲಿ ತಪ್ಪದೆ ಹೆಸರು ಸೇರಿಸಿ

ಪ್ರಜಾಪ್ರಭುತ್ವಕ್ಕಾಗಿ ಮತ ಹಾಕಿ

ಬೆಳಗಾವಿ: ದೇಶದ ಎಲ್ಲ ನಾಗರಿಕರು ಭಾಗವಹಿಸುವ ಸಾರ್ವತ್ರಿಕ ಚುನಾವಣೆ ಕೂಡ ಒಂದು ಹಬ್ಬವಾಗಿ ಆಚರಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಲಕ್ಷ್ಮಣ ನಿಂಬರಗಿ ಕರೆ ನೀಡಿದ್ದಾರೆ. ನಗರದ ಜಿಪಂ…

View More ಪ್ರಜಾಪ್ರಭುತ್ವಕ್ಕಾಗಿ ಮತ ಹಾಕಿ

ಎಸ್​ಟಿ ಮತ ಸೆಳೆಯಲು ಲಗ್ಗೆ

ಕುಂದಗೋಳ: ವಾಲ್ಮೀಕಿ ಸಮುದಾಯದ ಮತದಾರರ ಮತ ಸೆಳೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಅದೇ ಸಮುದಾಯದ ಮುಖಂಡರು ಕುಂದಗೋಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ, ಬುಧವಾರ ಮತ ಭೇಟೆ ಆರಂಭಿಸಿದರು. ಮಾಜಿ ಸಚಿವ ಬಿ.…

View More ಎಸ್​ಟಿ ಮತ ಸೆಳೆಯಲು ಲಗ್ಗೆ

ದೇಶದ ಪ್ರಗತಿ ಹಿತದೃಷ್ಟಿಯಿಂದ ಮತ ಚಲಾಯಿಸಿ

ಕಡಬಿ: ಪ್ರತಿಯೊಬ್ಬ ಮತದಾರ ತನ್ನ ಅಮೂಲ್ಯ ಮತವನ್ನು ಯಾವುದೇ ಆಮಿಷಕ್ಕೆ ಒಳಗಾಗದೇ ದೇಶದ ಪ್ರಗತಿಗೆ ಶ್ರಮಿಸುವಂತಹ ವ್ಯಕ್ತಿಗಳಿಗೆ ಚಲಾಯಿಸಬೇಕು ಎಂದು ಪಿಡಿಒ ಸುವರ್ಣಗೌರಿ ಕೊಣ್ಣೂರ ಹೇಳಿದ್ದಾರೆ. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ…

View More ದೇಶದ ಪ್ರಗತಿ ಹಿತದೃಷ್ಟಿಯಿಂದ ಮತ ಚಲಾಯಿಸಿ

ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ

ಚಿಕ್ಕಮಗಳೂರು: ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸದಂತೆ ನಕ್ಸಲರು ಜನರ ಮೇಲೆ ಪ್ರಭಾವ ಬೀರುವುದನ್ನು ತಪ್ಪಿಸಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ಎಸ್ಪಿ ಹರೀಶ್ ಪಾಂಡೆ ತಿಳಿಸಿದರು. ಜಿಲ್ಲೆಯ ನಕ್ಸಲ್​ಪೀಡಿತ ಪ್ರದೇಶಗಳಲ್ಲಿ ಹಕ್ಕು…

View More ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ

ಮತದಾನದಿಂದ ಪ್ರಜಾಪ್ರಭುತ್ವ ಗಟ್ಟಿ

ಗದಗ:18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ ಸಂವಿಧಾನದ ಅಡಿಯಲ್ಲಿ ನೀಡಿದ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ ಸದೃಢ ಪ್ರಜಾಪ್ರಭುತ್ವ ನಿರ್ವಣಕ್ಕೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ…

View More ಮತದಾನದಿಂದ ಪ್ರಜಾಪ್ರಭುತ್ವ ಗಟ್ಟಿ

‘ಮತದಾನ’ ಪ್ರಜಾಪ್ರಭುತ್ವ ಬಲಪಡಿಸುವ ಅಸ್ತ್ರ

ಮೈಸೂರು: ಪ್ರತಿ ಮತದಾರರು ‘ಮತದಾನ’ವನ್ನು ಕೆಲಸ, ಕರ್ತವ್ಯ ಎಂದು ಭಾವಿಸಬೇಡಿ. ಅದು ಪ್ರಜಾಪ್ರಭುತ್ವವನ್ನು ಬಲಪಡಿಸಲು ಇರುವ ಹಕ್ಕು ಎಂದು ತಿಳಿಯಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುರೇಶ್ ಕೆ.ವಂಟಿಗೊಡಿ ತಿಳಿಸಿದರು. ಜಿಲ್ಲಾಡಳಿತ…

View More ‘ಮತದಾನ’ ಪ್ರಜಾಪ್ರಭುತ್ವ ಬಲಪಡಿಸುವ ಅಸ್ತ್ರ

20ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಚಿಕ್ಕಮಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ರಾಜಕೀಯ ಪಕ್ಷಗಳ ಜವಾಬ್ದಾರಿಯು ಮಹತ್ವಾದ್ದಾಗಿದ್ದು, ಬೂತ್​ವುಟ್ಟದ ಏಜೆಂಟರ್​ಗಳನ್ನು ನೇಮಕಮಾಡಿ ಜಿಲ್ಲಾಡಳಿತಕ್ಕೆ ಪಟ್ಟಿ ಒದಗಿಸುವಂತೆ ಮತದಾರರ ಪಟ್ಟಿ ವೀಕ್ಷಕ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಪರ…

View More 20ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ದೇಶಾದ್ಯಂತ ಏಕರೂಪ ಮತದಾರರ ಪಟ್ಟಿ

ವಿಜಯವಾಣಿ ವಿಶೇಷ ಕಾರವಾರ: ಇನ್ನು ಮುಂದೆ ಒಬ್ಬ ವ್ಯಕ್ತಿ ಎರಡೆರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇಟ್ಟುಕೊಳ್ಳುವಂತಿಲ್ಲ. ಚುನಾವಣಾ ಆಯೋಗ ದೇಶಾದ್ಯಂತ ಏಕರೂಪ ಮತದಾರರ ಪಟ್ಟಿ ನೋಂದಣಿ ವ್ಯವಸ್ಥೆ ಜಾರಿಗೆ ತಂದಿದ್ದು, ರಾಜ್ಯದಲ್ಲಿ ಉತ್ತರ ಕನ್ನಡ…

View More ದೇಶಾದ್ಯಂತ ಏಕರೂಪ ಮತದಾರರ ಪಟ್ಟಿ