ಮತ ಎಣಿಕೆಗೆ ಸರ್ವಸಿದ್ಧತೆ

ಮಂಗಳೂರು: ದ.ಕ.ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಎನ್‌ಐಟಿಕೆಯಲ್ಲಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಪ್ರತಿ ಅಸೆಂಬ್ಲಿ ಕ್ಷೇತ್ರದ…

View More ಮತ ಎಣಿಕೆಗೆ ಸರ್ವಸಿದ್ಧತೆ

ನಾಳೆ ಸಂಜೆ ಹೊತ್ತಿಗೆ ಫಲಿತಾಂಶ ಪ್ರಕಟ

ಬಾಗಲಕೋಟೆ: ಏ.23 ರಂದು ನಡೆದಿದ್ದ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಮತ ಎಣಿಕೆ ಕಾರ್ಯ ನವನಗರದ ತೋಟಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಮೇ 23 ರಂದು ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಸಂಜೆ ವರೆಗೂ ಅಂತಿಮ…

View More ನಾಳೆ ಸಂಜೆ ಹೊತ್ತಿಗೆ ಫಲಿತಾಂಶ ಪ್ರಕಟ

ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಕುತೂಹಲದಿಂದ ಎದುರು ನೋಡುತ್ತಿರುವ ಫಲಿತಾಂಶ ಮೇ 23ರಂದು ಹೊರಬೀಳಲಿದೆ. ಮತ ಎಣಿಕೆಗಾಗಿ ಸಕಲ ಸಿದ್ಧತೆಯನ್ನೂ ಜಿಲ್ಲಾಡಳಿತ ಮಾಡಿಕೊಂಡಿದೆ. ನಗರದ ಪಡುವಾರಹಳ್ಳಿ ಮಹಾರಾಣಿ…

View More ನಾಳೆ ಮತ ಎಣಿಕೆಗೆ ಸಕಲ ಸಿದ್ಧತೆ

ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ

ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮೇ 23ರಂದು ಬಾಗಲಕೋಟೆ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ…

View More ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ

ಬೆಂಗಳೂರು ವ್ಯಾಪ್ತಿಯ 3 ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಪೂರ್ಣ: ಮತ ಎಣಿಕೆಗಾಗಿ 1500 ಸಿಬ್ಬಂದಿ ನಿಯೋಜನೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಮತ ಎಣಿಕೆಗಾಗಿ 1500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರು ನಗರ…

View More ಬೆಂಗಳೂರು ವ್ಯಾಪ್ತಿಯ 3 ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಪೂರ್ಣ: ಮತ ಎಣಿಕೆಗಾಗಿ 1500 ಸಿಬ್ಬಂದಿ ನಿಯೋಜನೆ

ಮತ ಎಣಿಕೆಗೆ ಸಿದ್ಧತೆ ಪೂರ್ಣ

ವಿಜಯವಾಣಿ ಸುದ್ದಿಜಾಲ ಉಡುಪಿ ಉಡುಪಿಯ ಸೇಂಟ್ ಸಿಸಿಲಿ ಶಾಲೆಯಲ್ಲಿ ಮೇ 23ರಂದು ಬೆಳಗ್ಗೆ 8 ಗಂಟೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಾರಂಭವಾಗಲಿದ್ದು, ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ…

View More ಮತ ಎಣಿಕೆಗೆ ಸಿದ್ಧತೆ ಪೂರ್ಣ

ಮತ ಎಣಿಕೆಯಂದು ಮದ್ಯ ಮಾರಾಟ ನಿಷೇಧ

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಮತ ಎಣಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ ಆದೇಶ ಹೊರಡಿಸಿದ್ದಾರೆ. ಮೇ 23ಕ್ಕೆ ಲೋಕಸಭೆ…

View More ಮತ ಎಣಿಕೆಯಂದು ಮದ್ಯ ಮಾರಾಟ ನಿಷೇಧ

ಆದೇಶ ಮರು ಪರಿಶೀಲನೆಗೆ ಸುಪ್ರೀಂ ನಕಾರ: ವಿವಿಪ್ಯಾಟ್ ಮತ ಎಣಿಕೆ ಬಗ್ಗೆ 21 ಪ್ರತಿಪಕ್ಷಗಳ ಅರ್ಜಿ ವಜಾಗೊಳಿಸಿದ ನ್ಯಾಯಪೀಠ

ನವದೆಹಲಿ: ವಿದ್ಯುನ್ಮಾನ ಮತಯಂತ್ರದ ಮತಗಳ ಜತೆ ವಿವಿಪ್ಯಾಟ್ ಮತಗಳ ಹೋಲಿಕೆ ಪ್ರಮಾಣ ಏರಿಸಬೇಕು ಎನ್ನುವ 21 ಪ್ರತಿಪಕ್ಷಗಳ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೊರ್ಟ್ ವಜಾಗೊಳಿಸಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವಿವಿಪ್ಯಾಟ್ ಬದಲಿಗೆ ಐದು…

View More ಆದೇಶ ಮರು ಪರಿಶೀಲನೆಗೆ ಸುಪ್ರೀಂ ನಕಾರ: ವಿವಿಪ್ಯಾಟ್ ಮತ ಎಣಿಕೆ ಬಗ್ಗೆ 21 ಪ್ರತಿಪಕ್ಷಗಳ ಅರ್ಜಿ ವಜಾಗೊಳಿಸಿದ ನ್ಯಾಯಪೀಠ

ವಿವಿಪ್ಯಾಟ್​ ಮತಚೀಟಿಗಳ ಎಣಿಕೆ ಕುರಿತ 21 ಪಕ್ಷಗಳ ಮನವಿಯನ್ನು 60 ಸೆಕೆಂಡ್​ಗಳಲ್ಲಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ನವದೆಹಲಿ: ಮತಚೀಟಿಗಳ ಎಣಿಕೆ ಪ್ರಮಾಣವನ್ನು ಶೇ.50 ಮತಯಂತ್ರಗಳು ಮತ್ತು ವಿವಿಪ್ಯಾಟ್​ ಯಂತ್ರಗಳಿಗೆ ಹೆಚ್ಚಿಸಬೇಕು ಎಂದು ಕೋರಿ 21 ರಾಜಕೀಯ ಪಕ್ಷಗಳು ಒಂದಾಗಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್​ ಕೇವಲ 60 ಸೆಕೆಂಡ್​ಗಳಲ್ಲಿ ತಿರಸ್ಕರಿಸಿದೆ. ಮೇ 23ರಂದು…

View More ವಿವಿಪ್ಯಾಟ್​ ಮತಚೀಟಿಗಳ ಎಣಿಕೆ ಕುರಿತ 21 ಪಕ್ಷಗಳ ಮನವಿಯನ್ನು 60 ಸೆಕೆಂಡ್​ಗಳಲ್ಲಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಮತಪತ್ರಗಳನ್ನು ಎಣಿಸಿ, ಎಣಿಸಿ, ದಣಿದು ಪ್ರಾಣಬಿಟ್ಟ 270 ಮಂದಿ, ಅರೆ ಭಾರತದಲ್ಲಿ ಅಲ್ಲ ಸ್ವಾಮಿ… ಮತ್ತೆಲ್ಲಿ..?

ಜಕಾರ್ತಾ: ಯಾವುದೇ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಸಿದರೆ, ಅಕ್ರಮವಾಗಬಹುದು ಇಲ್ಲವೇ ಎಣಿಕೆ ತಡವಾಗಬಹುದು ಎಂಬ ಕಾರಣಕ್ಕೆ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಆರಂಭವಾಗಿದೆ. ಇದರಿಂದಾಗಿ ತುಂಬಾ ಕಡಿಮೆ ಅವಧಿಯಲ್ಲಿ, ಮತ ಎಣಿಕೆ ಮಾಡುವವರಿಗೆ ಹೆಚ್ಚಿನ ಶ್ರಮವಿಲ್ಲದೆ,…

View More ಮತಪತ್ರಗಳನ್ನು ಎಣಿಸಿ, ಎಣಿಸಿ, ದಣಿದು ಪ್ರಾಣಬಿಟ್ಟ 270 ಮಂದಿ, ಅರೆ ಭಾರತದಲ್ಲಿ ಅಲ್ಲ ಸ್ವಾಮಿ… ಮತ್ತೆಲ್ಲಿ..?