ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿಲ್ಲ : ಮಾಜಿ ಶಾಸಕ ಅನಿಲ್ ಲಾಡ್ ಹೇಳಿಕೆ

ಕೊಪ್ಪಳ : ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿಲ್ಲ. ಯುಪಿಎ ಅಧಿಕಾರಕ್ಕೆ ಬಂದರೆ ಯಾರಾದರೂ ಪಿಎಂ ಆಗಬಹುದೆಂದು ಮಾಜಿ ಶಾಸಕ ಅನಿಲ್ ಲಾಡ್ ಹೇಳಿದರು. ಕೇಂದ್ರದಲ್ಲಿ ಮಹಾಘಟಬಂಧನ…

View More ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿಲ್ಲ : ಮಾಜಿ ಶಾಸಕ ಅನಿಲ್ ಲಾಡ್ ಹೇಳಿಕೆ

ರಾಜ್ಯದಲ್ಲಿ ಜನಪರ ಕೆಲಸ ಮಾಡಲು ಬಿಜೆಪಿ ಬಿಡುತ್ತಿಲ್ಲ ಎಂದು ಅಲವತ್ತುಕೊಂಡ ಸಿಎಂ ಕುಮಾರಸ್ವಾಮಿ

ಕಾರವಾರ: ರಾಜ್ಯದಲ್ಲಿ ಜನಪರ ಕೆಲಸ ಮಾಡಲು ತಮ್ಮ ಸರ್ಕಾರಕ್ಕೆ ಬಿಜೆಪಿ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಸಿಎಂ ಎಚ್​.ಡಿ. ಕುಮಾರಸ್ವಾಮಿ ಅಲವತ್ತುಕೊಂಡಿದ್ದಾರೆ. ಕಾರವಾರದಲ್ಲಿ ಆಯೋಜನೆಗೊಂಡಿದ್ದ ಜಾತ್ಯತೀತ ಜನತಾದಳದ ಸಮಾವೇಶದಲ್ಲಿ ಮಾತನಾಡಿದರು. ಮಹಾಘಟಬಂಧನಕ್ಕೆ ಬಹುಮತ ನೀಡಿದರೆ ಸಂಸತ್ತಿನಲ್ಲಿ…

View More ರಾಜ್ಯದಲ್ಲಿ ಜನಪರ ಕೆಲಸ ಮಾಡಲು ಬಿಜೆಪಿ ಬಿಡುತ್ತಿಲ್ಲ ಎಂದು ಅಲವತ್ತುಕೊಂಡ ಸಿಎಂ ಕುಮಾರಸ್ವಾಮಿ

ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ದೊರೆತರೆ ರಾಹುಲ್ ಗಾಂಧಿಯೇ ಪ್ರಧಾನಿ: ಪ್ರಿಯಾಂಕಾ ಹೇಳಿಕೆ

ಅಮೇಠಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ದೊರೆತರೆ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಪ್ರಧಾನಿಯಾಗಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್​ನ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.…

View More ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ದೊರೆತರೆ ರಾಹುಲ್ ಗಾಂಧಿಯೇ ಪ್ರಧಾನಿ: ಪ್ರಿಯಾಂಕಾ ಹೇಳಿಕೆ

ಪ್ರಾದೇಶಿಕ ನಾಯಕರ ಮೇಲೆ ಪ್ರಭಾವ ಬೀರಲು ರಾಗಾ ವಿಫಲ, ನಿಹಾರಿಕೆಯಂತೆ ಆಯ್ತು ಮಹಾಘಠಬಂಧನ!

ಗುವಾಹಟಿ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಪ್ರಾದೇಶಿಕ ಪಕ್ಷಗಳ ನಾಯಕರ ಮೇಲೆ ಪ್ರಭಾವ ಬೀರಲು ವಿಫಲರಾದರು. ಹಾಗಾಗಿ, ಬಿಜೆಪಿ ವಿರೋಧಿ ಮಹಾಘಠಬಂಧನ ಒಂದರ್ಥದಲ್ಲಿ ನಿಹಾರಿಕೆಯಂತೆ ಆಯಿತು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್​…

View More ಪ್ರಾದೇಶಿಕ ನಾಯಕರ ಮೇಲೆ ಪ್ರಭಾವ ಬೀರಲು ರಾಗಾ ವಿಫಲ, ನಿಹಾರಿಕೆಯಂತೆ ಆಯ್ತು ಮಹಾಘಠಬಂಧನ!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನುಸುಳುಕೋರರ ನಿರ್ಮೂಲನೆ: ಅಮಿತ್‌ ಷಾ

ಪಣಜಿ: ಬಿಜೆಪಿಯನ್ನು ಮಣಿಸಲು ವಿಪಕ್ಷಗಳೆಲ್ಲ ಮಾಡಿಕೊಂಡಿರುವ ಮಹಾಮೈತ್ರಿಯು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದದ್ದೇ ಆದರೆ ವಾರದ ಆರೂ ದಿನವೂ ಒಬ್ಬೊಬ್ಬ ಪ್ರಧಾನಮಂತ್ರಿಯಾಗುತ್ತಾರೆ. ಭಾನುವಾರ ದೇಶಕ್ಕೆ ರಜೆ ಕೊಡುತ್ತಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌…

View More ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನುಸುಳುಕೋರರ ನಿರ್ಮೂಲನೆ: ಅಮಿತ್‌ ಷಾ

ನಮ್ಮ ನಡುವಿನ ಭಿನ್ನಾಭಿಪ್ರಾಯ ಮರೆಯೋಣ, ದೇಶಕ್ಕಾಗಿ ಒಂದಾಗೋಣ: ಎಚ್​.ಡಿ ದೇವೇಗೌಡ

ಕೋಲ್ಕತ: “ಲೋಕಸಭೆ ಚುನಾವಣೆ ಇನ್ನೇನು ಹತ್ತಿರದಲ್ಲಿದೆ. ನಾವು ನಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗೂಡಿ ಬಿಜೆಪಿ ವಿರುದ್ಧ ಹೋರಾಡಬೇಕಿದೆ,” ಎಂದು ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

View More ನಮ್ಮ ನಡುವಿನ ಭಿನ್ನಾಭಿಪ್ರಾಯ ಮರೆಯೋಣ, ದೇಶಕ್ಕಾಗಿ ಒಂದಾಗೋಣ: ಎಚ್​.ಡಿ ದೇವೇಗೌಡ

ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಮಹಾಘಟಬಂಧನ ಮಾಡಿಕೊಂಡಿದ್ದಾರೆ: ಪ್ರಧಾನಿ ಮೋದಿ

ಸಿಲ್ವಾಸ್ಸ: ಭ್ರಷ್ಟಾಚಾರದ ವಿರುದ್ಧ ನಾನು ತೆಗೆದುಕೊಂಡ ಕ್ರಮ ಕೆಲವರನ್ನು ಕೆರಳಿಸಿದೆ. ಸಾರ್ವಜನಿಕರ ಹಣ ಕೊಳ್ಳೆ ಹೊಡೆಯುವುದನ್ನು ತಡೆದಿರುವುದಕ್ಕೆ ಅವರು ಕೋಪ ಮಾಡಿಕೊಂಡಿರುವುದು ವಿಶೇಷವೇನಲ್ಲ. ಇಂಥವರೆಲ್ಲಾ ಸೇರಿ ಈಗ ಮಹಾಘಟಬಂಧನ ಎಂಬ ಒಕ್ಕೂಟ ಮಾಡಿಕೊಂಡಿದ್ದಾರೆ ಎಂದು…

View More ಸಾರ್ವಜನಿಕರ ಹಣ ಕೊಳ್ಳೆ ಹೊಡೆದವರು ಮಹಾಘಟಬಂಧನ ಮಾಡಿಕೊಂಡಿದ್ದಾರೆ: ಪ್ರಧಾನಿ ಮೋದಿ

ಮಹಾಘಟಬಂಧನಕ್ಕೆ ಬಿಜೆಡಿ ಸೇರುವುದಿಲ್ಲ: ನವೀನ್​ ಪಟ್ನಾಯಕ್​

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳು ಒಟ್ಟಾಗಿ ರಚಿಸಿರುವ ಮಹಾಘಟಬಂಧನಕ್ಕೆ ಬಿಜು ಜನತಾ ದಳ (ಬಿಜೆಡಿ) ಸೇರ್ಪಡೆಯಾಗುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಬಿಜು ಜನತಾ…

View More ಮಹಾಘಟಬಂಧನಕ್ಕೆ ಬಿಜೆಡಿ ಸೇರುವುದಿಲ್ಲ: ನವೀನ್​ ಪಟ್ನಾಯಕ್​

ಯುಪಿಎ ಸೇರಿದ ಆರ್​ಎಲ್​ಎಸ್​ಪಿ ಅಧ್ಯಕ್ಷ ಉಪೇಂದ್ರ ಕುಶ್ವಾಹ

<< ನಿತೀಶ್​ ಕುಮಾರ್​ ಓಟಕ್ಕೆ ಬ್ರೇಕ್​ ಹಾಕಲು ವಿರೋಧ ಪಕ್ಷಗಳ ತಂತ್ರ >> ನವದೆಹಲಿ: ಇತ್ತೀಚೆಗೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್​ಡಿಎಯಿಂದ ಹೊರಬಂದಿದ್ದ ರಾಷ್ಟ್ರೀಯ ಲೋಕ ಸಮತಾ ಪಕ್ಷದ ಅಧ್ಯಕ್ಷ ಉಪೇಂದ್ರ…

View More ಯುಪಿಎ ಸೇರಿದ ಆರ್​ಎಲ್​ಎಸ್​ಪಿ ಅಧ್ಯಕ್ಷ ಉಪೇಂದ್ರ ಕುಶ್ವಾಹ

ಎನ್​. ಮಹೇಶ್​ ರಾಜೀನಾಮೆ ಮಹಾ ಘಟಬಂಧನದ ಭವಿಷ್ಯದ ದಿಕ್ಸೂಚಿ: ಜಗದೀಶ ಶೆಟ್ಟರ್​

ಹುಬ್ಬಳ್ಳಿ: ಬಹುಜನ ಸಮಾಜ ಪಕ್ಷದ ಶಾಸಕ ಎನ್​. ಮಹೇಶ್​ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಮಹಾಘಟಬಂಧನದ ಭವಿಷ್ಯದ ದಿಕ್ಸೂಚಿ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್​ ಅಭಿಪ್ರಾಯ ಪಟ್ಟಿದ್ದಾರೆ.…

View More ಎನ್​. ಮಹೇಶ್​ ರಾಜೀನಾಮೆ ಮಹಾ ಘಟಬಂಧನದ ಭವಿಷ್ಯದ ದಿಕ್ಸೂಚಿ: ಜಗದೀಶ ಶೆಟ್ಟರ್​