ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿ: ನಗರದಲ್ಲಿರುವ ಅಪಾಯಕಾರಿ ಮರಗಳನ್ನು ಕಟಾವು ಮಾಡಲು ನಿರ್ಲಕ್ಷೃ ತೋರುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳು…

View More ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಕ್ಕೋಡಿ: ಸಾಧನೆ ಮಾಡಲು ಸಕಾರಾತ್ಮಕತೆ ಅಗತ್ಯ

ಚಿಕ್ಕೋಡಿ: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಸಾಧನೆಗೈಯಲು ತಾಳ್ಮೆ, ಸಹನೆ, ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು ಎಂದು ರ್ನಾಟಕ ಹಾಗೂ ಗೋವಾ ರಾಜ್ಯದ ರಿಲಯನ್ಸ್ ಆರೋಗ್ಯ ಜೀವವಿಮೆಯ ನಿರ್ದೇಶಕಿ ಅಶ್ವಿನಿ ಪಾಟೀಲ ಹೇಳಿದ್ದಾರೆ. ಪಟ್ಟಣದ ಕೇಶವ ಕಲಾಭವನದಲ್ಲಿ ಬಸವಜ್ಯೋತಿ ಯೂಥ್…

View More ಚಿಕ್ಕೋಡಿ: ಸಾಧನೆ ಮಾಡಲು ಸಕಾರಾತ್ಮಕತೆ ಅಗತ್ಯ