ಮುರುಘಾ ಮಠದಲ್ಲಿ ಕನ್ನಡ ಶಾಲೆ ಆರಂಭ

ಚಿತ್ರದುರ್ಗ: ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುತ್ತಿರುವ ಈ ದಿನಗಳಲ್ಲಿ ಮುರುಘಾ ಮಠದಲ್ಲಿ ಕನ್ನಡ ಶಾಲೆ ಆರಂಭಿಸಲಾಗಿದೆ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದರು. ನಗರದ ಮುರುಘಾಮಠದಲ್ಲಿ ಮಂಗಳವಾರ ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಕನ್ನಡ…

View More ಮುರುಘಾ ಮಠದಲ್ಲಿ ಕನ್ನಡ ಶಾಲೆ ಆರಂಭ

ಬೆಳಗಾವಿ: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ರದ್ದುಪಡಿಸಿ

ಬೆಳಗಾವಿ : ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿರುವುದು ಖಂಡನೀಯವಾಗಿದ್ದು, ತಕ್ಷಣ ಆದೇಶ ರದ್ದುಪಡಿಸಬೇಕು ಎಂದು ಕರ್ನಾಟಕ ಸಂಗ್ರಾಮ ಸೇನೆಯ ರಾಜ್ಯಾಧ್ಯಕ್ಷ ಸಜೀವ ದುಮ್ಮಕನಾಳ ಆಗ್ರಹಿಸಿದರು. ನಗರದ ಕನ್ನಡ ಸಾಹಿತ್ಯ…

View More ಬೆಳಗಾವಿ: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ರದ್ದುಪಡಿಸಿ

ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

ಚಿತ್ರದುರ್ಗ: ಇಲ್ಲಿನ ತರಳಬಾಳು ಆಂಗ್ಲ ಮಾಧ್ಯಮ ನರ್ಸರಿ, ಪ್ರೈಮರಿ ಮತ್ತು ಪ್ರೌಢಶಾಲೆಯಲ್ಲಿ ನೀರಿನ ಸಂರಕ್ಷಣೆ ಕುರಿತು ಶನಿವಾರ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಲ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ, ನೀರನ್ನು ಕಡ್ಡಾಯವಾಗಿ ಸಂರಕ್ಷಿಸಲೇಬೇಕು.…

View More ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

ಸಮಾಜಕ್ಕೆ ಮಾಧ್ಯಮಗಳ ಕೊಡುಗೆ ಅಪಾರ

ಅಂಕೋಲಾ: ಸಮಾಜದಲ್ಲಿ ಮಾಧ್ಯಮದ ಕೊಡುಗೆ ಅಪಾರವಾಗಿದ್ದು, ಅಧಿಕಾರಿಗಳು ತಲುಪದ ಕುಗ್ರಾಮಗಳಿಗೂ ಪತ್ರಕರ್ತರು ತೆರಳಿ ಅಲ್ಲಿಯ ಸಮಸ್ಯೆಗಳ ಬಗ್ಗೆ ವರದಿಯಲ್ಲಿ ಬೆಳಕು ಚೆಲ್ಲಿ ಆಡಳಿತ ವರ್ಗವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ತಹಸೀಲ್ದಾರ್ ವಿವೇಕ ಶೇಣ್ವಿ…

View More ಸಮಾಜಕ್ಕೆ ಮಾಧ್ಯಮಗಳ ಕೊಡುಗೆ ಅಪಾರ

ಕನ್ನಡ ಮಾಧ್ಯಮದತ್ತ ಇಲ್ಲ ಒಲವು

ಹಾವೇರಿ: ಪ್ರಸಕ್ತ ವರ್ಷದಿಂದ ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲೆಯ 24 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭವಾಗಿರುವುದರಿಂದ ಆ ಶಾಲೆಗಳಲ್ಲಿ ಕನ್ನಡ ಮಾಧ್ಯಮಕ್ಕೆ ಮಕ್ಕಳೇ ಇಲ್ಲದಂತಹ ಪರಿಸ್ಥಿತಿ ನಿರ್ವಣವಾಗಿದೆ. ಆಂಗ್ಲ ಮಾಧ್ಯಮದಿಂದ ಕನ್ನಡಕ್ಕೆ ಕುತ್ತು…

View More ಕನ್ನಡ ಮಾಧ್ಯಮದತ್ತ ಇಲ್ಲ ಒಲವು

ಆಂಗ್ಲ ಮಾಧ್ಯಮದಿಂದ ಕನ್ನಡಕ್ಕೆ ದ್ರೋಹ

ಮೊಳಕಾಲ್ಮೂರು: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭದಿಂದ ಮಾತೃಭಾಷೆಗೆ ದ್ರೋಹವಾಗಿದೆ. ಸರ್ಕಾರದ ಈ ನಿರ್ಧಾರವನ್ನು ಧಿಕ್ಕರಿಸುವ ಮನಸ್ಸುಗಳು ಹೆಚ್ಚಾಗಬೇಕು ಎಂದು ವಕೀಲ ಡಾ.ರೇವಣ್ಣ ಬಳ್ಳಾರಿ ತಿಳಿಸಿದರು. ನಗರದ ಗುರುಭವನದಲ್ಲಿ ಕರುನಾಡ ಹಣತೆ ಕವಿ ಬಳಗ…

View More ಆಂಗ್ಲ ಮಾಧ್ಯಮದಿಂದ ಕನ್ನಡಕ್ಕೆ ದ್ರೋಹ

ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ಪುತ್ತೂರು: ಪುತ್ತೂರಿನ ಕಾಲೇಜೊಂದರ ದಲಿತ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ತಡವಾಗಿ ಬುಧವಾರ ಬೆಳಕಿಗೆ ಬಂದಿದ್ದು, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದ್ವಿತೀಯ…

View More ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

ನನ್ನಿಂದ ಯಾವುದೇ ವಿವಾದಾತ್ಮಕ ಹೇಳಿಕೆ ನಿಮಗೆ ಸಿಗುವುದಿಲ್ಲ: ಪರೋಕ್ಷವಾಗಿ ಮಾಧ್ಯಮಗಳನ್ನು ಕುಟುಕಿದ ಸಂಸದೆ ಸುಮಲತಾ

ಮಂಡ್ಯ: ನನ್ನಿಂದ ನಿಮಗೆ ಯಾವುದೇ ವಿವಾದಾತ್ಮಕ ಹೇಳಿಕೆ ಸಿಗುವುದಿಲ್ಲ ಎಂದು ಹೇಳಿ ನೂತನ ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ ಅವರು ಪರೋಕ್ಷವಾಗಿ ಮಾಧ್ಯಮಗಳನ್ನು ಕುಟುಕಿದರು. ಸಕ್ಕರೆ ನಾಡಿನ ಕೀಲಾರ ಗ್ರಾಮದಲ್ಲಿ ನಡೆದ ‘ಸ್ವಚ್ಚ ಮೇವ…

View More ನನ್ನಿಂದ ಯಾವುದೇ ವಿವಾದಾತ್ಮಕ ಹೇಳಿಕೆ ನಿಮಗೆ ಸಿಗುವುದಿಲ್ಲ: ಪರೋಕ್ಷವಾಗಿ ಮಾಧ್ಯಮಗಳನ್ನು ಕುಟುಕಿದ ಸಂಸದೆ ಸುಮಲತಾ

ಮೈತ್ರಿ ಉಳಿಸಿಕೊಳ್ಳುವುದು ನನಗೆ ಗೊತ್ತು: ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಕಾಂಗ್ರೆಸ್​ನ ಎಲ್ಲ ನಾಯಕರು ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಮಾಧ್ಯಮಗಳ ಪ್ರಯತ್ನದ ಹೊರತಾಗಿಯೂ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ…

View More ಮೈತ್ರಿ ಉಳಿಸಿಕೊಳ್ಳುವುದು ನನಗೆ ಗೊತ್ತು: ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಇಂಗ್ಲಿಷ್ ಸ್ಕೂಲ್ ಹೌಸ್​ಫುಲ್!

ಗದಗ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಆಂಗ್ಲ ಮಾಧ್ಯಮ ಕಲಿಕೆಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲೇ ಕಲಿಸಲು ಪ್ರಥಮ ಆದ್ಯತೆ ನೀಡುತ್ತಿದ್ದಾರೆ.…

View More ಇಂಗ್ಲಿಷ್ ಸ್ಕೂಲ್ ಹೌಸ್​ಫುಲ್!