ಪ್ರಾಮಾಣಿಕತೆ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ

ಕುಶಾಲನಗರ: ಸಮಾಜದಲ್ಲಿ ಪ್ರಾಮಾಣಿಕ ಶ್ರದ್ಧೆ ಹಾಗೂ ಮಹತ್ವದ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಮಾಜಕ್ಕಾಗಿ ಬದುಕಬೇಕು. ತನ್ನ ಸಂಪಾದನೆಯಲ್ಲಿ ಒಂದು ಪ್ರಮಾಣವಾದರೂ ಇಲ್ಲದವರಿಗೆ ನೀಡುವ ಚಿಂತನೆ ಹೊಂದಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ…

View More ಪ್ರಾಮಾಣಿಕತೆ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ