ತಾಯಿ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಳಗಾವಿ: ತಾಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ತಾಯಿ ಮತ್ತು ಮಗನ ಮೇಲೆ ಅದೇ ಕುಟುಂಬದ ಐವರು ಸಂಬಂಧಿಗಳು ಮಾರಕಾಸ್ತ್ರಗಳಿಂದ ಬುಧವಾರ ತಡರಾತ್ರಿ ಹಲ್ಲೆ ನಡೆಸಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೌಟುಂಬಿಕ ಕಲಹ ಹಲ್ಲೆಗೆ ಕಾರಣ ಎಂದು…

View More ತಾಯಿ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ