ತಮ್ಮನ್ನು ಭೇಟಿಯಾಗದಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸ್ನೇಹಿತರು

ಬೆಂಗಳೂರು: ಕುಡಿತದ ಚಟಕ್ಕೆ ದಾಸರಾಗಿದ್ದ ಸ್ನೇಹಿತರನ್ನು ಭೇಟಿಯಾಗದಿದ್ದಕ್ಕೆ ಇನ್ನಿಬ್ಬರು ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಿಶ್ವನಾಥ್ ಎಂಬಾತನಿಗೆ ಇಬ್ಬರು ಸ್ನೇಹಿತರು ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮೂಲತಃ ಬಗಲಗುಂಟೆ ನಿವಾಸಿಯಾದ ವಿಶ್ವನಾಥ್…

View More ತಮ್ಮನ್ನು ಭೇಟಿಯಾಗದಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸ್ನೇಹಿತರು

16 ರಂದು ಚಡಚಣ ಬಂದ್ ನಿರ್ಣಯ

ಚಡಚಣ: ಸ್ಥಳೀಯ ಜವಳಿ ವ್ಯಾಪಾರಿ ಅಜೀತ ಮುತ್ತಿನ ಅವರ ಮೇಲೆ ಮಾರಣಾಂತಿಕ ಹಲ್ಲೆಗೈದ ಆರೋಪಿಗಳನ್ನು ಬಂಧಿಸುವುದು ಸೇರಿ ಮತ್ತಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೇ 16 ರಂದು ಚಡಚಣ ಬಂದ್‌ಗೆ…

View More 16 ರಂದು ಚಡಚಣ ಬಂದ್ ನಿರ್ಣಯ

ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಚಡಚಣ: ದಕ್ಷಿಣ ಭಾರತದ ಸುಪ್ರಸಿದ್ಧ ಬಾಹುಬಲಿ ಮುತ್ತಿನ ಬಟ್ಟೆ ಅಂಗಡಿ ಮಾಲೀಕ ಅಜೀತ ಮುತ್ತಿನ ಅವರ ಮೇಲೆ ಗುರುವಾರ ತಡ ರಾತ್ರಿ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ವಿವಿಧ…

View More ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಮಹಿಳೆ ಮೇಲೆ ಹಲ್ಲೆ ಆರೋಪ

ಬಾದಾಮಿ: ಮಾನಭಂಗ, ದೌರ್ಜನ್ಯ ಮತ್ತು ಮಹಿಳೆ ಮೇಲೆ ತೀವ್ರ ಹಲ್ಲೆ ನಡೆಸಿದ್ದಾಗಿ ಅದೇ ಸಂಘಟನೆ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ನೀಡಿದ ದೂರಿನನ್ವಯ ಸಂಘಟನೆಯೊಂದರ ರಾಜ್ಯ ಕಾರ್ಯರ್ದ ರಮೇಶ ಬೀಳಗಿ ಎಂಬುವರನ್ನು ಬಂಧಿಸಿ ತನಿಖೆ…

View More ಮಹಿಳೆ ಮೇಲೆ ಹಲ್ಲೆ ಆರೋಪ

ಬ್ಯಾಂಕ್‌ಗೆ ನುಗ್ಗಿದ ಮುಸುಕುಧಾರಿಯಿಂದ ಮಾರಣಾಂತಿಕ ಹಲ್ಲೆ, ಎದೆ ಝಲ್‌ ಎನಿಸುವ ದೃಶ್ಯ

ಹರಿಯಾಣ: ಬ್ಯಾಂಕ್‌ಗಳಿಗೆ ಹೋಗಬೇಕೆಂದರೆ ಇನ್ಮುಂದೆ ಎಚ್ಚರವಾಗಿರಿ. ಯಾಕೆಂದರೆ ಹಣ ದೋಚಲು ಏಕಾಏಕಿ ಯಾರೂ ಬೇಕಾದರೂ ಮಾರಣಾಂತಿಕ ಹಲ್ಲೆ ಮಾಡಬಹುದು. ಬೆಂಗಳೂರಿನ ಎಟಿಎಂವೊಂದರಲ್ಲಿ ನಡೆದ ಹಲ್ಲೆಯನ್ನೂ ಮೀರಿಸುವಂತಹ ದಾಳಿ ಈ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಹೌದು,…

View More ಬ್ಯಾಂಕ್‌ಗೆ ನುಗ್ಗಿದ ಮುಸುಕುಧಾರಿಯಿಂದ ಮಾರಣಾಂತಿಕ ಹಲ್ಲೆ, ಎದೆ ಝಲ್‌ ಎನಿಸುವ ದೃಶ್ಯ

ಪ್ರಾಂಶುಪಾಲರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕೈ ನಾಯಕನ ಪುತ್ರ

ಕಲಬುರಗಿ: ಕೈ ನಾಯಕನ ಪುತ್ರನೊಬ್ಬ ಪ್ರಾಂಶುಪಾಲರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಜಗದೇವಯ್ಯ ಗುತ್ತೆದಾರ್ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ರಾಜೇಶ್ ಖಾಸಗಿ…

View More ಪ್ರಾಂಶುಪಾಲರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕೈ ನಾಯಕನ ಪುತ್ರ

ನಿವೃತ್ತ ಡಿವೈಎಸ್‌ಪಿ ಪುತ್ರ & ಗ್ಯಾಂಗ್‌ನಿಂದ ಮಾರಣಾಂತಿಕ ಹಲ್ಲೆ

ಬೆಂಗಳೂರು: ನಿವೃತ್ತ ಡಿವೈಎಸ್​ಪಿ ಪುತ್ರ ಮತ್ತು ಗ್ಯಾಂಗ್​ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕಮ್ಮಗೊಂಡನಹಳ್ಳಿ ನಿವಾಸಿ ಯುವರಾಜ್ ಮೇಲೆ ಹಲ್ಲೆ ನಡೆಸಲಾಗಿದ್ದು, ರೇಸ್​ಕೋರ್ಸ್ ರಸ್ತೆಯ ಪಂಚತಾರ ಹೋಟೆಲ್​ನಲ್ಲಿ ಘಟನೆ ನಡೆದಿದೆ. ನಿವೃತ್ತ ಡಿವೈಎಸ್​ಪಿ…

View More ನಿವೃತ್ತ ಡಿವೈಎಸ್‌ಪಿ ಪುತ್ರ & ಗ್ಯಾಂಗ್‌ನಿಂದ ಮಾರಣಾಂತಿಕ ಹಲ್ಲೆ

ಮರ್ಮಾಂಗ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ವಿಜಯವಾಣಿ ಸುದ್ದಿಜಾಲ ಕಡಬ ಮಾನಸಿಕ ಖಿನ್ನತೆಗೊಳಗಾದ ತಂದೆ ಪುತ್ರನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಬಳಿಕ ಚಾಕುವಿನಿಂದ ತನ್ನ ಮರ್ಮಾಂಗ ಮತ್ತು ಕುತ್ತಿಗೆಯನ್ನು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲಂಕಾರು ಗ್ರಾಮದಲ್ಲಿ ಬುಧವಾರ ನಡೆದಿದೆ. ಪಟ್ಟೆಮಜಲು…

View More ಮರ್ಮಾಂಗ, ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಅನೈತಿಕ ಸಂಬಂಧ: ಪತಿಯಿಂದ ಪತ್ನಿ, ಪ್ರಿಯಕರನ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು: ಪತ್ನಿಯ ಅನೈತಿಕ ಸಂಬಂಧ‌ವನ್ನು ಕಣ್ಣಾರೆ ಕಂಡ ಪತಿ, ಪತ್ನಿ ಹಾಗೂ ಪ್ರಿಯಕರನನ್ನು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತುಮಕೂರು ನಗರದ ಮೂಕಾಂಬಿಕಾ ನಗರದಲ್ಲಿ ಘಟನೆ ನಡೆದಿದ್ದು, ಪತ್ನಿ ಅನು(26), ಪ್ರಿಯಕರ ಮಹಮದ್ ನಯಾಜ್ (28)…

View More ಅನೈತಿಕ ಸಂಬಂಧ: ಪತಿಯಿಂದ ಪತ್ನಿ, ಪ್ರಿಯಕರನ ಮೇಲೆ ಮಾರಣಾಂತಿಕ ಹಲ್ಲೆ

25 ಲಕ್ಷ ಬಾಕಿ ಹಣ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ!

ಬೆಂಗಳೂರು: ಬಾಕಿ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಕೋಪಗೊಂಡ ಮಾಲೀಕ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್​ನಲ್ಲಿ ತಡರಾತ್ರಿ ಪುಟ್ಟಮಾದೇಗೌಡ ಮತ್ತು ಗ್ಯಾಂಗ್​​​​ನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಗಂಗಾ ಬೋರ್‌ವೆಲ್ಸ್‌…

View More 25 ಲಕ್ಷ ಬಾಕಿ ಹಣ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ!