ಉದ್ಯೋಗಾಕಾಂಕ್ಷಿಗಳಲ್ಲಿ ಹೆಚ್ಚಿದ ಕಾತುರ

ವಿಜಯಪುರ: ಇಲ್ಲಿನ ದರಬಾರ ಹೈಸ್ಕೂಲ್ ಮೈದಾನದಲ್ಲಿ ಫೆ.23 ಹಾಗೂ 24ರಂದು ಸರ್ಕಾರದಿಂದ ಹಮ್ಮಿಕೊಳ್ಳುತ್ತಿರುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಳಗೊಳ್ಳುತ್ತಿದೆ. ವಿಜಯಪುರ-ಬಾಗಲಕೋಟೆ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಹಮ್ಮಿಕೊಳ್ಳುತ್ತಿರುವ ಮಿನಿ ಉದ್ಯೋಗ ಮೇಳದಲ್ಲಿ ಯಾವುದೇ…

View More ಉದ್ಯೋಗಾಕಾಂಕ್ಷಿಗಳಲ್ಲಿ ಹೆಚ್ಚಿದ ಕಾತುರ