ಕಚೇರಿಗಳಲ್ಲಿನ್ನು ಸೌರ ವಿದ್ಯುತ್

ಧಾರವಾಡ: ಸೌರ ವಿದ್ಯುತ್ ಉತ್ಪಾದನೆಗೆ ಸರ್ಕಾರ ಉತ್ತೇಜನ ನೀಡುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡುತ್ತಿದೆ. ಹೆಸ್ಕಾಂ ಮೇಲೆ ಅವಲಂಬನೆ ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳು ನವೀಕರಿಸಬಹುದಾದ ಸೌರ ವಿದ್ಯುತ್ ಉತ್ಪಾದನೆಗೆ ಮೊರೆ ಹೋಗುತಿವೆ.…

View More ಕಚೇರಿಗಳಲ್ಲಿನ್ನು ಸೌರ ವಿದ್ಯುತ್

ಮಿನಿ ವಿಧಾನಸೌದ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಚಡಚಣ: ಪಟ್ಟಣವು ತಾಲೂಕು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಶಾಸಕ ದೇವಾನಂದ ಚವಾಣ್ ಹಾಗೂ ಹಿರಿಯ ಕಂದಾಯ ಅಧಿಕಾರಿಗಳು ಪಟ್ಟಣದ ವಿವಿಧೆಡೆ ಸೋಮವಾರ ಸ್ಥಳ ಪರಿಶೀಲಿಸಿದರು.ಪಟ್ಟಣದ ಹೃದಯ ಭಾಗದಲ್ಲಿರುವ…

View More ಮಿನಿ ವಿಧಾನಸೌದ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಕನಸಾಗಿಯೇ ಉಳಿದ ಎಸಿ ಕಚೇರಿ!

ರಾಣೆಬೆನ್ನೂರ: ವಾಣಿಜ್ಯ ನಗರಿ ರಾಣೆಬೆನ್ನೂರಿಗೆ ಉಪ ವಿಭಾಗಾಧಿಕಾರಿ (ಎಸಿ) ಕಚೇರಿ ಸ್ಥಾಪನೆಗೆ ಸರ್ಕಾರದಿಂದ ಮಂಜೂರಾತಿ ದೊರೆತು ಮೂರು ವರ್ಷ ಕಳೆಯುತ್ತ ಬಂದಿದ್ದರೂ ಕಚೇರಿ ಆರಂಭ ಮಾತ್ರ ಇನ್ನೂ ಕನಸಾಗಿಯೇ ಉಳಿದಿದೆ. ಕ್ಷೇತ್ರದ ಮಾಜಿ ಶಾಸಕ…

View More ಕನಸಾಗಿಯೇ ಉಳಿದ ಎಸಿ ಕಚೇರಿ!

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಜಮಖಂಡಿ: ರೈತರ ಸಾಲಮನ್ನಾ, ಕಬ್ಬಿನ ಬಾಕಿ ಬಿಲ್ ಪಾವತಿ ಹಾಗೂ ಕೊಯ್ನ ಅಣೆಕಟ್ಟೆಯಿಂದ 4 ಟಿಎಂಸಿ ನೀರು ಬಿಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ರೈತ ಹಸಿರು ಸೇನೆ, ದಲಿತ ಸಂಘರ್ಷ…

View More ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ತಿಪ್ಪೆ ಗುಂಡಿಯಾಗಿದೆ ಮಿನಿ ವಿಧಾನಸೌಧ!

ರಾಣೆಬೆನ್ನೂರ: ಒಂದೆಡೆ ಕಸದ ರಾಶಿ, ಮತ್ತೊಂದೆಡೆ ಹಂದಿಗಳ ಕಾಟ. ಗೋಡೆಗಳೇ ಮೂತ್ರ ವಿಸರ್ಜನೆ ಸ್ಥಳಗಳು. ಎಲ್ಲೆಂದರಲ್ಲಿ ಗುಡ್ಡೆ ಹಾಕಿರುವ ಕಸದ ರಾಶಿ…! ಇದು ಯಾವುದೇ ಬಡಾವಣೆಯಲ್ಲಿ ಕಂಡುಬರುವ ದೃಶ್ಯವಲ್ಲ. ಬದಲಾಗಿ ನಗರದ ಮಿನಿ ವಿಧಾನಸೌಧದಲ್ಲಿ…

View More ತಿಪ್ಪೆ ಗುಂಡಿಯಾಗಿದೆ ಮಿನಿ ವಿಧಾನಸೌಧ!

ಮಧ್ಯವರ್ತಿಗಳ ಹಾವಳಿಗೆ ಹೈರಾಣ

ಜಮಖಂಡಿ: ನಗರದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಜನತೆ ಕಚೇರಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕಾಗಲಿ ಮಧ್ಯವರ್ತಿಗಳ ಮೊರೆ ಹೋಗಲೇಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಅಮಾಯಕರು ಬಲಿಪಶುವಾಗುತ್ತಿದ್ದಾರೆ. ಉಪನೋಂದಣಿ ಅಧಿಕಾರಿ ಬಳಿ ಸಾರ್ವಜನಿಕರು…

View More ಮಧ್ಯವರ್ತಿಗಳ ಹಾವಳಿಗೆ ಹೈರಾಣ

ಸಮರ್ಪಕ ಕುಡಿಯುವ ನೀರು ಪೂರೈಸಲು ಆಗ್ರಹ

ಇಂಡಿ: ತಾಲೂಕಿನ ಹಂಜಗಿ ಗ್ರಾಮದ ವಾರ್ಡ್ ನಂ. 5ರ ಅಂಬೇಡ್ಕರ್ ಕಾಲನಿ ಹಾಗೂ ಪಂಚಶೀಲ ನಗರದ ತಾಂಡಾಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸಬೇಕೆಂದು ಆಗ್ರಹಿಸಿ ನಿವಾಸಿಗಳು ಖಾಲಿ ಕೊಡ ಪ್ರದರ್ಶಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ…

View More ಸಮರ್ಪಕ ಕುಡಿಯುವ ನೀರು ಪೂರೈಸಲು ಆಗ್ರಹ

ಜಲ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಿ

ಮಿನಿ ವಿಧಾನಸೌಧ ಮುಂದೆ ಸಿಪಿಐ, ಎಐಟಿಯುಸಿ ಪ್ರತಿಭಟನೆ ಸಿಂಧನೂರು: ನಗರ ಮತ್ತು ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಮತ್ತು ಎಐಟಿಯುಸಿ ಮುಖಂಡರು ಶನಿವಾರ…

View More ಜಲ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಿ

ಲಚ್ಯಾಣ-ಬರಗೂಡಿ ರಸ್ತೆ ದುರಸ್ತಿಗೆ ಆಗ್ರಹ

ಇಂಡಿ: ತಾಲೂಕಿನ ಲಚ್ಯಾಣದಿಂದ ಬರಗೂಡಿ ಗ್ರಾಮಕ್ಕೆ ಸಂರ್ಪಸುವ ಹಳೇ ಕಾಲದ ರಸ್ತೆಯ ಒತ್ತುವರಿ ತೆರವುಗೊಳಿಸಿ, ಕೂಡಲೇ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಅವಳಿ ಗ್ರಾಮದ ರೈತರು ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪವಿಭಾಗಾಧಿಕಾರಿ ಡಾ.ಆನಂದ ಕೆ. ಅವರಿಗೆ ಬುಧವಾರ…

View More ಲಚ್ಯಾಣ-ಬರಗೂಡಿ ರಸ್ತೆ ದುರಸ್ತಿಗೆ ಆಗ್ರಹ

 ಸಬ್​ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಮಾಮೂಲು!

ರಾಣೆಬೆನ್ನೂರ: ನಗರದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಹಣವಿದ್ದರೆ ಮಾತ್ರ ಕೆಲಸವಾಗುತ್ತದೆ ಎಂಬ ಆರೋಪ ಬಲವಾಗಿ ಕೇಳಿಬರುತ್ತಿದೆ. ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಜನಸಾಮಾನ್ಯರು ಜಮೀನು, ನಿವೇಶನ ಮತ್ತಿತರ ಕೊಡು ತೆಗೆದುಕೊಳ್ಳುವ ವ್ಯವಹಾರಕ್ಕೆ…

View More  ಸಬ್​ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ಮಾಮೂಲು!