ಕಲಾ ತಂಡಗಳಿಂದ ಮತದಾನ ಜಾಗೃತಿ

ಯಾದಗಿರಿ: ಲೋಕಸಭಾ ಚುನಾವಣೆ ನಿಮಿತ್ತ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಎರಡನೇ ಹಂತದಲ್ಲಿ 8ರಿಂದ 17ರವರೆಗೆ ಕಲಾ ತಂಡಗಳ ಮೂಲಕ 210 ಕಲಾ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಉಪ…

View More ಕಲಾ ತಂಡಗಳಿಂದ ಮತದಾನ ಜಾಗೃತಿ

ಬೇಜವಾಬ್ದಾರಿಯಿಂದ ವರ್ತಿಸಿದರೆ ಶಿಕ್ಷೆ ತಪ್ಪಿದ್ದಲ್ಲ

ಯಾದಗಿರಿ: ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಮತ್ತು ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಸುಬೋಧ್ ಯಾದವ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧುವಾರ ಲೋಕಸಭೆ ಚುನಾವಣೆ…

View More ಬೇಜವಾಬ್ದಾರಿಯಿಂದ ವರ್ತಿಸಿದರೆ ಶಿಕ್ಷೆ ತಪ್ಪಿದ್ದಲ್ಲ

ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಗೃತಿ ಮೂಡಿಸಿ

ಯಾದಗಿರಿ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೂಚನೆ ನೀಡಿದರು.…

View More ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಗೃತಿ ಮೂಡಿಸಿ

ಮತಗಟ್ಟೆಗಳಲ್ಲಿ ರ್ಯಾಂಪ್ ನಿರ್ಮಿಸಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲೆಯಲ್ಲಿ ಸ್ಥಾಪಿಸಿರುವ ಎಲ್ಲ ಮತದಾನ ಕೇಂದ್ರಗಳಲ್ಲಿ ವಿಕಲಚೇತನ ಮತ್ತು ಹಿರಿಯ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿಯಾದ ರ್ಯಾಂಪ್ ವ್ಯವಸ್ಥೆ ಇರುವ ಬಗ್ಗೆ ಸಂಬಂಧಪಟ್ಟ ಸೆಕ್ಟರ್ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ರ್ಯಾಂಪ್ ನಿರ್ಮಿಸಲು…

View More ಮತಗಟ್ಟೆಗಳಲ್ಲಿ ರ್ಯಾಂಪ್ ನಿರ್ಮಿಸಿ

ಪರೀಕ್ಷೆ ಸುಸೂತ್ರವಾಗಿ ನಡೆಯಲು ಶ್ರಮಿಸಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲಾದ್ಯಂತ ಮಾ 1ರಿಂದ 18ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾಷರ್ಿ ಕ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಸೂಚಿಸಿದರು. ಇಲ್ಲಿನ…

View More ಪರೀಕ್ಷೆ ಸುಸೂತ್ರವಾಗಿ ನಡೆಯಲು ಶ್ರಮಿಸಿ

ಕುರಿ, ಮೇಕೆ ತಳಿ ಅಭಿವೃದ್ಧಿಗೆ ಒತ್ತು ನೀಡಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲೆಯ ಹೆಚ್ಚಿನ ರೈತರು ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡುತ್ತಾರೆ. ಆದ್ದರಿಂದ ಮಾಂಸ ಮಾರುಕಟ್ಟೆ ಒದಗಿಸುವ ಜತೆಗೆ ತಳಿ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಬೇಕು ಎಂದು ನವದೆಹಲಿಯ ಎಫ್ಎ, ಡಿಬಿಟಿ, ಎಂಒಇಎಸ್…

View More ಕುರಿ, ಮೇಕೆ ತಳಿ ಅಭಿವೃದ್ಧಿಗೆ ಒತ್ತು ನೀಡಿ

ನೋಂದಣಿ ಅಭಿಯಾನ ಯಶಸ್ವಿಗೆ ಕರೆ

ವಿಜಯವಾಣಿ ಸುದ್ದಿಜಾಲ ಯಾದಗಿರಿಲೋಕಸಭೆ ಚುನಾವಣೆ ನಿಮಿತ್ತ ಜಿಲ್ಲಾದ್ಯಂತ ಸ್ಥಾಪಿಸಿರುವ ಒಟ್ಟು 1,135 ಮತಗಟ್ಟೆಗಳಲ್ಲಿ ಫೆಬ್ರುವರಿ 23, 24 ಹಾಗೂ ಮಾಚರ್್ 2, 3ರಂದು ಮತದಾರರ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರಾಜಕೀಯ ಮುಖಂಡರು ಹಾಗೂ…

View More ನೋಂದಣಿ ಅಭಿಯಾನ ಯಶಸ್ವಿಗೆ ಕರೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡುವಂತೆ ಜಿಪಂ ಎಲ್ಲ ಸದಸ್ಯರು ಬುಧುವಾರ ಇಲ್ಲಿನ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶಿಕ್ಷಣ ಇಲಾಖೆ…

View More ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ

ಅಕ್ರಮ ಮರಳು ಸಂಗ್ರಹವಾಗದಂತೆ ನೋಡಿಕೊಳ್ಳಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲೆಯಲ್ಲಿ ಇನ್ಮುಂದೆ ಅಕ್ರಮ ಮರಳು ಸಾಗಾಟ ಕಂಡು ಬಂದರೆ ತಾಲೂಕು ಮಟ್ಟದಲ್ಲಿ ರಚಿಸಿರುವ ವಿವಿಧ ಇಲಾಖೆ ಅಧಿಕಾರಿಗಳ ತಂಡದ ಮುಖ್ಯಸ್ಥರನ್ನೆ ನೇರ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ಖಡಕ್ ವಾನರ್ಿಂಗ್…

View More ಅಕ್ರಮ ಮರಳು ಸಂಗ್ರಹವಾಗದಂತೆ ನೋಡಿಕೊಳ್ಳಿ

ವಿಶೇಷ ಅನುದಾನ ಸದ್ಬಳಕೆ ಮಾಡಿಕೊಳ್ಳಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಮಳೆ ಅಭಾವದ ಹಿನ್ನೆಲೆಯಲ್ಲಿ ಕುಡಿವ ನೀರಿನ ಸರಬರಾಜಿಗಾಗಿ ಜಿಲ್ಲೆಗೆ ಮಂಜೂರಾದ ವಿಶೇಷ ಅನುದಾನವನ್ನು ಸದ್ಬಳಕೆ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನೀಲಕುಮಾರ ಟಿ.ಕೆ.…

View More ವಿಶೇಷ ಅನುದಾನ ಸದ್ಬಳಕೆ ಮಾಡಿಕೊಳ್ಳಿ