ಖಾಸಗಿ ಕಂಪನಿಗಳಲ್ಲಿ ಶೇ. 75 ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲು: ಮಹತ್ವದ ಕಾಯ್ದೆಗೆ ಆಂಧ್ರ ವಿಧಾನಸಭೆಯಲ್ಲಿ ಅಸ್ತು

ಅಮರಾವತಿ: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರ ಪ್ರತಿಭಾವಂತ ಯುವಜನರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂಬುದು ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಇರುವ ಸಮಸ್ಯೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಂಡು ಸ್ಥಳೀಯ ಯುವಜನತೆಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಜಗನ್​ ಮೋಹನ್​…

View More ಖಾಸಗಿ ಕಂಪನಿಗಳಲ್ಲಿ ಶೇ. 75 ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲು: ಮಹತ್ವದ ಕಾಯ್ದೆಗೆ ಆಂಧ್ರ ವಿಧಾನಸಭೆಯಲ್ಲಿ ಅಸ್ತು

ಮೀಸಲಾತಿ ಕೇಳುವುದು ಜನರ ಹಕ್ಕು

ಹೊಳಲ್ಕೆರೆ: ಮೀಸಲು ಸೌಲಭ್ಯಕ್ಕಾಗಿ ಸಂಘಟನಾತ್ಮಕ ಹೋರಾಟ ಅನಿವಾರ್ಯ ಎಂದು ಹೊಸದುರ್ಗದ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ತಿಳಿಸಿದರು. ಪಟ್ಟಣದ ಸ್ನೇಹ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ತಮ್ಮ 22ನೇ ಪಟ್ಟಾಭಿಷೇಕ ಮಹೋತ್ಸವ,…

View More ಮೀಸಲಾತಿ ಕೇಳುವುದು ಜನರ ಹಕ್ಕು

ಕೊಟ್ಟ ಮಾತು ತಪ್ಪಿದರೆ ತಕ್ಕ ಪಾಠ

ಚಿತ್ರದುರ್ಗ: ಮೀಸಲಾತಿ ವಿಚಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದು ಕೊಳ್ಳದಿದ್ದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಎಚ್ಚರಿಸಿದರು. ನಗರದ ಮಹಾರಾಣಿ ಕಾಲೇಜಿನಲ್ಲಿ…

View More ಕೊಟ್ಟ ಮಾತು ತಪ್ಪಿದರೆ ತಕ್ಕ ಪಾಠ

ಹೊಳಲ್ಕೆರೆಯಲ್ಲಿ ನಾಯಕ ಸಮುದಾಯ ಪ್ರತಿಭಟನೆ

ಹೊಳಲ್ಕೆರೆ: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ತಾಲೂಕು ವಾಲ್ಮೀಕಿ ನಾಯಕ ಸಮಾಜದಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ವಾಲ್ಮೀಕಿ ಭವನದ ಬಳಿ ಆರಂಭಗೊಂಡ ಪ್ರತಿಭಟನೆ ಮೆರವಣಿಗೆ ಪ್ರಮುಖ ರಸ್ತೆಗಳ ಮೂಲಕ ತಹಸೀಲ್ದಾರ್…

View More ಹೊಳಲ್ಕೆರೆಯಲ್ಲಿ ನಾಯಕ ಸಮುದಾಯ ಪ್ರತಿಭಟನೆ

ಎಸ್ಟಿ ಮೀಸಲಾತಿ ಹೆಚ್ಚಿಸುವಂತೆ ಆಗ್ರಹ

ವಿಜಯಪುರ: ಪರಿಶಿಷ್ಟ ಪಂಗಡದವರಿಗೆ ಪ್ರತಿಶತ 7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಮಹರ್ಷಿ ವಾಲ್ಮೀಕಿ ಮಹಾಸಭಾ ಪದಾಕಾರಿಗಳು ಶುಕ್ರವಾರ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮಾಜ…

View More ಎಸ್ಟಿ ಮೀಸಲಾತಿ ಹೆಚ್ಚಿಸುವಂತೆ ಆಗ್ರಹ

25ಕ್ಕೆ ಬೆಂಗಳೂರಲ್ಲಿ ಅಹೋರಾತ್ರಿ ಧರಣಿ

ಚಿತ್ರದುರ್ಗ: ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣ ಹೆಚ್ಚಳ ಸೇರಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಿಂದ ಶುರುವಾಗಿರುವ ಪಾದಯಾತ್ರೆ ಗುರುವಾರ ಚಿತ್ರದುರ್ಗದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಐಮಂಗಲದತ್ತ ತೆರಳಿತು. ವಾಲ್ಮೀಕಿ ಪೀಠದ ಶ್ರೀ…

View More 25ಕ್ಕೆ ಬೆಂಗಳೂರಲ್ಲಿ ಅಹೋರಾತ್ರಿ ಧರಣಿ

ಮೀಸಲು ಹೋರಾಟ ಪಾದಯಾತ್ರೆ

ಚಿತ್ರದುರ್ಗ: ಮೀಸಲು ಪ್ರಮಾಣ ಹೆಚ್ಚಳ ಸಹಿತ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜನಹಳ್ಳಿಯಿಂದ ರಾಜಧಾನಿಗೆ ಪಾದಯಾತ್ರೆ ಹೊರಟಿರುವ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ನೇತೃತ್ವದ ತಂಡ ಬುಧವಾರ ಸಂಜೆ ಮುರುಘಾ ಮಠ ತಲುಪಿತು.…

View More ಮೀಸಲು ಹೋರಾಟ ಪಾದಯಾತ್ರೆ

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

ಹಾನಗಲ್ಲ: ಪರಿಶಿಷ್ಟ ಪಂಗಡದ ವಾಲ್ಮೀಕಿ, ನಾಯಕ ಸೇರಿ ವಿವಿಧ ಹೆಸರಲ್ಲಿ ಕರೆಯುವ ಸಮುದಾಯದ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ, ನಾಯಕ ಸಮಾಜದವರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರರ…

View More ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಪಟ್ಟು

ಚಿತ್ರದುರ್ಗ: ಪರಿಶಿಷ್ಟ ವರ್ಗಕ್ಕೆ ಇತರೆ ಸಮುದಾಯಗಳ ಸೇರ್ಪಡೆ ವಿರೋಧಿಸಿ ಹಾಗೂ ಪ್ರಸ್ತುತ ಶೇ.3.5 ಇರುವ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ ನಾಯಕ ಸಮುದಾಯದವರು ಗುರುವಾರ ಪ್ರತಿಭಟನೆ ನಡೆಸಿದರು. ನಗರದಲ್ಲಿ ಪ್ರತಿಭಟನೆ ನಡೆಸಿದ ಸಮುದಾಯದವರು,…

View More ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಪಟ್ಟು

ಬೇಡಿಕೆ ಈಡೇರಿಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬಾಗಲಕೋಟೆ: ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ 7.5ಕ್ಕೆ ಹೆಚ್ಚಿಸಬೇಕು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಜಿಲ್ಲಾಡಳಿತ ಭವನ ಎದುರು ಗುರುವಾರ…

View More ಬೇಡಿಕೆ ಈಡೇರಿಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ