ಮೋಟಾರು ವಾಹನ ಕಾಯ್ದೆ ವಿರುದ್ಧ ಪ್ರತಿಭಟನೆ

ಹಾನಗಲ್ಲ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆ ಅವೈಜ್ಞಾನಿಕವಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೆ ಸರ್ಕಾರ ಆದೇಶ ಹಿಂಪಡೆದು, ಸರಳೀಕರಣಗೊಳಿಸಬೇಕು ಎಂದು ಆಗ್ರಹಿಸಿ ವಕೀಲರ ಸಂಘ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಗುರುವಾರ…

View More ಮೋಟಾರು ವಾಹನ ಕಾಯ್ದೆ ವಿರುದ್ಧ ಪ್ರತಿಭಟನೆ

ಹೊಣೆ ಸಮರ್ಥ ನಿರ್ವಹಣೆ

ಕೋಟ: ಎಂಟು ಶಾಸಕರು ಹಾಗೂ ಓರ್ವ ಸಂಸದರನ್ನು ಹೊಂದಿರುವ ಅತಿ ದೊಡ್ಡ ಜಿಲ್ಲೆಯ ಉಸ್ತುವಾರಿ ಹೊಣೆಯನ್ನು ಸರ್ಕಾರ ನನಗೆ ನೀಡಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ. -ಹೀಗೆಂದವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ…

View More ಹೊಣೆ ಸಮರ್ಥ ನಿರ್ವಹಣೆ

ನೆಮ್ಮದಿ ಕಸಿದುಕೊಂಡ ನೆರೆ

| ಡಾ. ರೇವಣಸಿದ್ದಪ್ಪ ಕುಳ್ಳೂರ ರಾಮದುರ್ಗ ಸ್ವಯಂ ಉದ್ಯೋಗ ಮಾಡಿಕೊಂಡು ಬದುಕಿನ ಬಂಡಿ ಸಾಗಿಸುತ್ತಿದ್ದ ಸಣ್ಣ ವ್ಯಾಪಾರಿಗಳ ಬಾಳು ಇತ್ತೀಚೆಗೆ ಸಂಭವಿಸಿದ ಮಲಪ್ರಭಾ ನದಿ ನೆರೆಯಲ್ಲಿ ಕೊಚ್ಚಿಹೋಗಿದೆ. ಪರಿಣಾಮ ಪಟ್ಟಣದ ಸಣ್ಣ-ಪುಟ್ಟ ವ್ಯಾಪಾರಸ್ಥರು ಸದ್ಯ…

View More ನೆಮ್ಮದಿ ಕಸಿದುಕೊಂಡ ನೆರೆ

ಬೆಳಗಾವಿ: ಮುಂದುವರಿದ ರೈತರ ಅಹೋರಾತ್ರಿ ಧರಣಿ

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದೆ. ನದಿಗಳ ಪ್ರವಾಹ,…

View More ಬೆಳಗಾವಿ: ಮುಂದುವರಿದ ರೈತರ ಅಹೋರಾತ್ರಿ ಧರಣಿ

ಸಿಎಂ ಪರಿಹಾರ ನಿಧಿಗೆ 2 ಕೋಟಿ ದೇಣಿಗೆ

ಬಾಗಲಕೋಟೆ: ನಗರದ ಪ್ರತಿಷ್ಠಿತ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ನೆರೆ ಸಂತ್ರಸ್ತರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆಯನ್ನು ಸೋಮವಾರ ನೀಡಲಾಯಿತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ…

View More ಸಿಎಂ ಪರಿಹಾರ ನಿಧಿಗೆ 2 ಕೋಟಿ ದೇಣಿಗೆ

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿರುವ ದೀದಿ; ಕಟುವಾಗಿ ಟೀಕಿಸುತ್ತಿರುವ ಬಿಜೆಪಿ

ಕೋಲ್ಕತ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಸದಾ ಕಿಡಿಕಾರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಬೆಳಗ್ಗೆ ದೆಹಲಿಗೆ ತೆರಳಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ದೀದಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಬಗ್ಗೆ ಪಶ್ಚಿಮಬಂಗಾಳ ರಾಜ್ಯ…

View More ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿರುವ ದೀದಿ; ಕಟುವಾಗಿ ಟೀಕಿಸುತ್ತಿರುವ ಬಿಜೆಪಿ

VIDEO | ಮತ್ತೆ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಮಂಡ್ಯ: ಕಳೆದ ಚುನಾವಣೆಯಲ್ಲಿ ಜನ ನನಗೆ ಮತ್ತೆ ಆಶೀರ್ವಾದ ಮಾಡುತ್ತಾರೆ ಅಂದುಕೊಂಡಿದ್ದೆ. ಆದರೆ ಎಲ್ಲರೂ ಜನರನ್ನು ದಾರಿ ತಪ್ಪಿಸುವ ಮೂಲಕ ಆ ಅವಕಾಶವನ್ನು ತಪ್ಪಿಸಿದರು. ದಯವಿಟ್ಟು ಇನ್ನೊಮ್ಮೆ ನೀವು ದಾರಿ ತಪ್ಪಬೇಡಿ ಎನ್ನುವ ಮೂಲಕ…

View More VIDEO | ಮತ್ತೆ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಅನಾರೋಗ್ಯದಿಂದ ಸತ್ತ ಸಿಎಂ ಸಾಕು ನಾಯಿ, ವೈದ್ಯಕೀಯ ನಿರ್ಲಕ್ಷ್ಯ ತೋರಿದ್ದಕ್ಕೆ ಪಶುವೈದ್ಯರಿಗೆ ಜೈಲು!

ಹೈದರಾಬಾದ್​: ತೆಲಂಗಾಣ ಸಿಎಂ ಚಂದ್ರಶೇಖರ್​ ರಾವ್​ ಅವರ 9 ಸಾಕು ನಾಯಿಗಳ ಪೈಕಿ ಒಂದು ಸಾಕುನಾಯಿ ಶನಿವಾರ ಮೃತಪಟ್ಟಿದೆ. ಸೈಬೀರಿಯನ್​ ಹಸ್ಕಿ ಜಾತಿಯ ಈ ನಾಯಿಯ ಸಾವಿಗೆ ಅನಾರೋಗ್ಯ ಕಾರಣ ಎಂದು ಹೇಳಲಾಗುತ್ತಿದೆ. ಆದರೆ,…

View More ಅನಾರೋಗ್ಯದಿಂದ ಸತ್ತ ಸಿಎಂ ಸಾಕು ನಾಯಿ, ವೈದ್ಯಕೀಯ ನಿರ್ಲಕ್ಷ್ಯ ತೋರಿದ್ದಕ್ಕೆ ಪಶುವೈದ್ಯರಿಗೆ ಜೈಲು!

ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ: ಬೆಳಗಾವಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ಭೇಟಿ, ಪರಿಶೀಲನೆ

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಮತ್ತೆ ನೆರೆ ಭೀತಿ ಉಂಟಾಗಿದೆ. ಮಹಾರಾಷ್ಟ್ರದ ಅಣೆಕಟ್ಟೆಗಳಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಬಿಟ್ಟಿರುವ ಪರಿಣಾಮ ಬೆಳಗಾವಿ ಅಲ್ಲದೆ ನೆರೆಹೊರೆ ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಹಾನಿ…

View More ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ: ಬೆಳಗಾವಿಗೆ ಸಿಎಂ ಬಿ.ಎಸ್​. ಯಡಿಯೂರಪ್ಪ ಭೇಟಿ, ಪರಿಶೀಲನೆ

ಪ್ರಸನ್ನ ವೆಂಕಟದಾಸರ ಸ್ಮಾರಕಕ್ಕೆ ಸಿಎಂ ಬಳಿ ನಿಯೋಗ

ಬಾಗಲಕೋಟೆ: ದಾಸಶ್ರೇಷ್ಠರಾದ ಪ್ರಸನ್ನ ವೆಂಕಟದಾಸರ ಸ್ಮಾರಕ, ಅವರ ಕೃತಿಗಳ ಸಮಗ್ರ ಪ್ರಕಟಣೆಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಆಗಬೇಕಿದೆ. ಇದಕ್ಕಾಗಿ ಸಂಶೋಧಕ. ಡಾ.ಎಂ. ಚಿದಾನಂದಮೂರ್ತಿ ಒಳಗೊಂಡಂತೆ ಉನ್ನತ ಮಟ್ಟದ ನಿಯೋಗವನ್ನು ಮುಖ್ಯಮಂತ್ರಿ ಬಳಿ ಕೊಂಡೊಯ್ಯಲಾಗುವುದು ಎಂದು…

View More ಪ್ರಸನ್ನ ವೆಂಕಟದಾಸರ ಸ್ಮಾರಕಕ್ಕೆ ಸಿಎಂ ಬಳಿ ನಿಯೋಗ