ಸರ್ಕಾರಿ ನೌಕರರ ಪ್ರತಿಭಟನೆ

ಆಲಮಟ್ಟಿ: ಸ್ಥಳೀಯ ಡ್ಯಾಂ ಸೈಟ್‌ನ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ ಅವ್ಯವಸ್ಥೆ, ಸಿಬ್ಬಂದಿ ಕೊರತೆ, ಹಲವು ಸೇವೆಯಲ್ಲಿ ವ್ಯತ್ಯಯ ಆರೋಪಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೌಕರರು ಸೋಮವಾರ ಬ್ಯಾಂಕ್ ಮುಂಭಾಗ…

View More ಸರ್ಕಾರಿ ನೌಕರರ ಪ್ರತಿಭಟನೆ

ಬಿಎಸ್‌ಎನ್‌ಎಲ್ ನೌಕರರ ಪ್ರತಿಭಟನೆ

ಚನ್ನಗಿರಿ: ಆಲ್ ಯೂನಿಯನ್ಸ್ ಮತ್ತು ಅಸೋಸಿಯೇಷನ್ಸ್ ಆಫ್ ಬಿಎಸ್‌ಎನ್‌ಎಲ್ ಕರ್ನಾಟಕ ವಲಯ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರ ವ್ಯಾಪಿ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಚನ್ನಗಿರಿಯ ಬಿಎಸ್‌ಎನ್‌ಎಲ್ ಇಲಾಖೆ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ…

View More ಬಿಎಸ್‌ಎನ್‌ಎಲ್ ನೌಕರರ ಪ್ರತಿಭಟನೆ

ಹೆದ್ದಾರಿ ವಿಸ್ತರಣೆಗೆ ಆಗ್ರಹ, ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಭಟ್ಕಳ: ತಾಲೂಕಿನ ಶಿರಾಲಿಯ ಪೇಟೆಯಲ್ಲಿ ಹಾದು ಹೋಗಿರುವ ಹೆದ್ದಾರಿಯನ್ನು 45 ಮೀ.ಗೆ ವಿಸ್ತರಿಸಬೇಕು ಎಂದು ಶಿರಾಲಿ ಪಂಚಾಯಿತಿ ಅಧ್ಯಕ್ಷ ವೆಂಕಟೇಶ ನಾಯ್ಕ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು. ಶಿರಾಲಿಯ…

View More ಹೆದ್ದಾರಿ ವಿಸ್ತರಣೆಗೆ ಆಗ್ರಹ, ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಮರಳಿಗಾಗಿ ಮತ್ತೆ ಹೋರಾಟ, 28ರಿಂದ ಅನಿರ್ದಿಷ್ಟಾವದಿ ಮುಷ್ಕರ

ಉಡುಪಿ: ಜಿಲ್ಲೆಯಲ್ಲಿ ಎಲ್ಲ 170 ಮಂದಿಗೆ ಮರಳು ತೆಗೆಯಲು ಪರವಾನಗಿ ನೀಡುವವರೆಗೆ ಜ.28ರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವದಿ ಅಹೋರಾತ್ರಿ ಮುಷ್ಕರ ನಡೆಸಲಾಗುವುದು ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಶುಕ್ರವಾರ ಬನ್ನಂಜೆ ಶಿವಗಿರಿ…

View More ಮರಳಿಗಾಗಿ ಮತ್ತೆ ಹೋರಾಟ, 28ರಿಂದ ಅನಿರ್ದಿಷ್ಟಾವದಿ ಮುಷ್ಕರ

ಎರಡನೇ ದಿನ ಪ್ರತಿಭಟನೆಗೆ ಸೀಮಿತ

ಕೋಲಾರ: ಕಾರ್ವಿುಕ ಹಾಗೂ ಎಡ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಎರಡನೇ ದಿನ ಬುಧವಾರ ಪ್ರತಿಭಟನಾ ಮೆರವಣಿಗೆಗಷ್ಟೇ ಸೀಮಿತವಾಗಿತ್ತು. ಜಿಲ್ಲೆಯಾದ್ಯಂತ ಮೊದಲ ದಿನವೇ ಸಾರ್ವತ್ರಿಕ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ್ದರಿಂದ ಎರಡನೇ…

View More ಎರಡನೇ ದಿನ ಪ್ರತಿಭಟನೆಗೆ ಸೀಮಿತ

ಮುಷ್ಕರಕ್ಕೆ ಸಿಗದ ಬೆಂಬಲ

ಬಾಗಲಕೋಟೆ:ಕೇಂದ್ರ ಸರ್ಕಾರ ಕಾರ್ವಿುಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಲವು ಕಾರ್ವಿುಕ ಸಂಘಟನೆಗಳು ಕರೆ ನೀಡಿದ್ದ ದೇಶ ವ್ಯಾಪಿ ಮುಷ್ಕರಕ್ಕೆ ಎರಡನೇ ದಿನ ಬುಧವಾರ ಕೋಟೆನಾಡಲ್ಲಿ ನಿರೀಕ್ಷಿತ…

View More ಮುಷ್ಕರಕ್ಕೆ ಸಿಗದ ಬೆಂಬಲ

ಮುಷ್ಕರಕ್ಕೆ 2ನೇ ದಿನವೂ ಸಿಗದ ಬೆಂಬಲ

< ಯುವ ಕಾಂಗ್ರೆಸ್ ಕರೆಗೂ ಸ್ಪಂದನೆಯಿಲ್ಲ>  ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬುಧವಾರ ಎರಡನೇ ದಿನದ ಮುಷ್ಕರಕ್ಕೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳೂರು ನಗರದಲ್ಲಿ ಬುಧವಾರ ಏಕಕಾಲಕ್ಕೆ ಎರಡು ಮುಷ್ಕರಕ್ಕೆ ಕರೆ…

View More ಮುಷ್ಕರಕ್ಕೆ 2ನೇ ದಿನವೂ ಸಿಗದ ಬೆಂಬಲ

ಸಂಚಾರ ತಡೆದು ಪ್ರತಿಭಟನಾ ಮೆರವಣಿಗೆ

ಪಾಂಡವಪುರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಎರಡು ದಿನದ ಸಾರ್ವತ್ರಿಕ ಮಷ್ಕರ ಹಿನ್ನೆಲೆಯಲ್ಲಿ ಹಲವು ಕಾರ್ಮಿಕ ಸಂಘಟನೆಗಳು ಹೆದ್ದಾರಿ ಸಂಚಾರ ತಡೆದು ಪ್ರತಿಭಟನಾ ಮೆರವಣಿಗೆ ನಡೆಸಿದವು. ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಜಮಾವಣೆಗೊಂಡ ಸಿಐಟಿಯು, ಅಂಗನವಾಡಿ,…

View More ಸಂಚಾರ ತಡೆದು ಪ್ರತಿಭಟನಾ ಮೆರವಣಿಗೆ

ಪ್ರತಿಭಟನೆಗೆ ಸೀಮಿತವಾದ ಮುಷ್ಕರ

ಗದಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ವಿುಕ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ಜರುಗಿದ ರಾಷ್ಟ್ರವ್ಯಾಪಿ ಮುಷ್ಕರ ಜಿಲ್ಲೆಯಲ್ಲಿ ಪ್ರತಿಭಟನೆಗೆ ಸೀಮಿತವಾಯಿತು. ಜನರ ಬೆಂಬಲ ಸಿಗಲಿಲ್ಲವಾದ್ದರಿಂದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಗದಗ-ಬೆಟಗೇರಿ ಅವಳಿ ನಗರ,…

View More ಪ್ರತಿಭಟನೆಗೆ ಸೀಮಿತವಾದ ಮುಷ್ಕರ

ಮುಷ್ಕರಕ್ಕೆ ಕಲಬುರಗಿಯಲ್ಲಿ ಮಿಶ್ರ ಪ್ರತಿಕ್ರಿಯೆ

ವಿಜಯವಾಣಿ ಸುದ್ದಿಜಾಲ ಕಲಬುರಗಿಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ ಜತೆಗೆ ರೈತರ, ಬ್ಯಾಂಕ್ ಇತರ ಕ್ಷೇತ್ರಗಳ ಕಾರ್ಮಿಕರ ಹಿತರಕ್ಷಣೆ ಮಾಡಬೇಕು. ಗುತ್ತಿಗೆ ಪದ್ಧತಿ ರದ್ದು, ಮೋಟಾರು ವಾಹನ ತಿದ್ದುಪಡಿ ಮಸೂದೆ ಕೈಬಿಡಬೇಕು, ಖಾಸಗೀಕರಣ ನಿಲ್ಲಿಸಬೇಕು,…

View More ಮುಷ್ಕರಕ್ಕೆ ಕಲಬುರಗಿಯಲ್ಲಿ ಮಿಶ್ರ ಪ್ರತಿಕ್ರಿಯೆ