ನಾನು ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಸುಮಲತಾ ಅಂಬರೀಷ್​

ಮಂಡ್ಯ: ಚುನಾವಣೆ ಬಳಿಕ ನಾನು ಬಿಜೆಪಿ ಸೇರುವುದಿಲ್ಲ ಎಂದು ಪಕ್ಷೇತರ ಅಭ್ಯರ್ಥಿ, ನಟಿ ಸುಮಲತಾ ಅಂಬರೀಷ್​ ಸ್ಪಷ್ಟಪಡಿಸಿದ್ದಾರೆ. ಇಂದು ಮುಸ್ಲಿಂ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದ ಸುಮಲತಾ ನಂತರ ನಡೆದ ಸಭೆಯಲ್ಲಿ…

View More ನಾನು ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಸುಮಲತಾ ಅಂಬರೀಷ್​

ಈ ಬಾರಿ ನಾಟಕೀಯ ಟಿಪ್ಪು ಜಯಂತಿ

ಶಿವಮೊಗ್ಗ: ಟಿಪ್ಪು ಜಯಂತಿ ಸಂದರ್ಭದಲ್ಲಿ ಒಬ್ಬರಿಗೆ ಆರೋಗ್ಯ ಸರಿ ಇರಲ್ಲ. ಮತ್ತೊಬ್ಬರು ವಿದೇಶಕ್ಕೆ ಹೋಗುತ್ತಾರೆ ಎಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬಗ್ಗೆ ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಟಿಪ್ಪು ಜಯಂತಿ ಈ ವರ್ಷ ಕೇವಲ ನಾಟಕೀಯವಾಗಿ ಆಚರಣೆಯಾಗಿದೆ.…

View More ಈ ಬಾರಿ ನಾಟಕೀಯ ಟಿಪ್ಪು ಜಯಂತಿ

ಕಾಂಗ್ರೆಸ್​-ಬಿಜೆಪಿ ನಡುವಿನ ಗುದ್ದಾಟಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿಗೆ ಬ್ರೇಕ್​ ಹಾಕಲು ನಿರ್ಧರಿಸಿದ್ದಾರೆಯೇ ಸಿಎಂ ಎಚ್ಡಿಕೆ?

ಬೆಂಗಳೂರು: ರಾಜ್ಯದಲ್ಲಿ ಭಾರಿ ಚರ್ಚೆಗೆ ಗುರಿಯಾಗುತ್ತಿರುವ, ವಿರೋಧಕ್ಕೀಡಾಗಿರುವ, ಬಿಜೆಪಿ-ಕಾಂಗ್ರೆಸ್​ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗುತ್ತಿರುವ ಟಿಪ್ಪು ಜಯಂತಿಯನ್ನು ಮುಂದಿನ ವರ್ಷದಿಂದ ಆಚರಿಸದೇ ಇರಲು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕುರಿತ ಚರ್ಚೆಗಳು ರಾಜಕೀಯ…

View More ಕಾಂಗ್ರೆಸ್​-ಬಿಜೆಪಿ ನಡುವಿನ ಗುದ್ದಾಟಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿಗೆ ಬ್ರೇಕ್​ ಹಾಕಲು ನಿರ್ಧರಿಸಿದ್ದಾರೆಯೇ ಸಿಎಂ ಎಚ್ಡಿಕೆ?

ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಯತ್ನಿಸಿದ್ದ ರೆಹಾನಾ ಫಾತೀಮಾರನ್ನು ಇಸ್ಲಾಂನಿಂದ ಉಚ್ಚಾಟನೆ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ್ದ ಕಿಸ್‌ ಆಫ್‌ ಲವ್‌ ಆಯೋಜಕಿ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾರನ್ನು ಕೇರಳ ಮುಸ್ಲಿಂ ಜಮಾತ್ ಪರಿಷತ್ ಮುಸ್ಲಿಂ ಸಮುದಾಯದಿಂದ ಉಚ್ಚಾಟನೆ ಮಾಡಿದೆ. ಈ ಕುರಿತು ಪತ್ರಿಕಾ…

View More ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಯತ್ನಿಸಿದ್ದ ರೆಹಾನಾ ಫಾತೀಮಾರನ್ನು ಇಸ್ಲಾಂನಿಂದ ಉಚ್ಚಾಟನೆ

ಮುಖ್ಯಮಂತ್ರಿಗಳೇ, ಮಾಣಿಪ್ಪಾಡಿ ವರದಿ ಏಕೆ ಮುಚ್ಚಿಡುತ್ತೀರಾ?

| ಕೋಟ ಶ್ರೀನಿವಾಸ ಪೂಜಾರಿ ಗೌರವಾನ್ವಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರೇ, ‘ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸಿ’ ಎಂದು ಬಿಜೆಪಿ ಮೇಲ್ಮನೆಯಲ್ಲಿ ನಿರಂತರವಾಗಿ ಹೋರಾಟ ಮಾಡುತ್ತ ಬಂತು. ಮಾಣಿಪ್ಪಾಡಿ ವರದಿ ಯಲ್ಲಿರುವ ವಿಷಯಗಳಂತೆ, ರಾಜ್ಯದ…

View More ಮುಖ್ಯಮಂತ್ರಿಗಳೇ, ಮಾಣಿಪ್ಪಾಡಿ ವರದಿ ಏಕೆ ಮುಚ್ಚಿಡುತ್ತೀರಾ?

ಗೌರಿ ಗಣೇಶ ಬಂದು ಹೋಗಲಿ ಮುಂದೈತೆ ಎಂದು ಇಬ್ರಾಹಿಂ ಹೇಳಿದ್ದೇಕೆ?

ಬೆಂಗಳೂರು: ಸರ್ಕಾರದಲ್ಲಿ ನಮ್ಮ ಸಮುದಾಯವನ್ನು ಕಡೆಗಣಿಸಲಾಗಿದೆ. ನಾನು ಸುಮ್ಮನೆ ಕುಳಿತಿಲ್ಲ. ನನ್ನ ಹಿಂದೆ ಜನರಿದ್ದಾರೆ. ಗಣಪತಿ ಹಬ್ಬದ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ. ಅದನ್ನು ನೀವೇ ನೋಡಲಿದ್ದೀರಿ… ಇದು ಪರಿಷತ್​ ಸದಸ್ಯ,…

View More ಗೌರಿ ಗಣೇಶ ಬಂದು ಹೋಗಲಿ ಮುಂದೈತೆ ಎಂದು ಇಬ್ರಾಹಿಂ ಹೇಳಿದ್ದೇಕೆ?

ಉಡುಪಿಯಲ್ಲಿ ಬಕ್ರೀದ್ ಸಂಭ್ರಮ

ಉಡುಪಿ: ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಶ್ರದ್ಧಾಭಕ್ತಿಯಿಂದ ಬಕ್ರೀದ್ ಹಬ್ಬ ಆಚರಿಸಿದರು. ನಗರದ ಜಾಮೀಯ ಮಸೀದಿಯಲ್ಲಿ ವೌಲಾನಾ ರಶೀದ್ ಅಹ್ಮದ್ ನದ್ವಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಜ್…

View More ಉಡುಪಿಯಲ್ಲಿ ಬಕ್ರೀದ್ ಸಂಭ್ರಮ