ಯುವ ಜನತೆಯಲ್ಲಿ ರಾಷ್ಟ್ರೀಯ ಅರಿವು ಮೂಡಿಸಿ 

ಹಾನಗಲ್ಲ: ಯುವಶಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಸಿಲುಕಿಕೊಂಡು ದಾರಿ ತಪ್ಪುತ್ತಿದೆ, ಸಾಮಾಜಿಕ ಜವಾಬ್ದಾರಿ ಮರೆತು ಸ್ವೇಚ್ಛಾಚಾರದಿಂದ ನಡೆದುಕೊಳ್ಳುತ್ತಿದ್ದು, ವಿದ್ಯಾರ್ಥಿ ಸಂಘಟನೆಗಳು ಅವರಿಗೆ ಸಾಮಾಜಿಕ, ರಾಷ್ಟ್ರೀಯ ಕೊಡುಗೆಗಳ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಪ್ರಾಚಾರ್ಯ ಮಾರುತಿ ಶಿಡ್ಲಾಪುರ ಹೇಳಿದರು.…

View More ಯುವ ಜನತೆಯಲ್ಲಿ ರಾಷ್ಟ್ರೀಯ ಅರಿವು ಮೂಡಿಸಿ