ಮಂಡ್ಯಕ್ಕೆ ನಿಖಿಲ್​ ಕುಮಾರ್​ ಅವರೇ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ: ಸಚಿವ ಸಾ.ರಾ ಮಹೇಶ್​ ಘೋಷಣೆ

ಮೈಸೂರು: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್​ ಕುಮಾರಸ್ವಾಮಿ ಅವರೇ ಮೈತ್ರಿ ಕೂಟದ ಅಧಿಕೃತ ಅಭ್ಯರ್ಥಿ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್​ ಅವರು ಮೈಸೂರಿನಲ್ಲಿ ಘೋಷಣೆ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪಕ್ಷದ, ರೈತರ…

View More ಮಂಡ್ಯಕ್ಕೆ ನಿಖಿಲ್​ ಕುಮಾರ್​ ಅವರೇ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ: ಸಚಿವ ಸಾ.ರಾ ಮಹೇಶ್​ ಘೋಷಣೆ

ತಾರಕಕ್ಕೇರಿದ ಕೊನೇ ಹಂತದ ಪ್ರಚಾರ

ಬೆಂಗಳೂರು: ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆ ಮತದಾನಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿಯಿದ್ದು, ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆ ಉಳಿದಿದೆ. ಜಮಖಂಡಿ, ರಾಮನಗರ ವಿಧಾನಸಭಾ ಹಾಗೂ ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ…

View More ತಾರಕಕ್ಕೇರಿದ ಕೊನೇ ಹಂತದ ಪ್ರಚಾರ

ಮಧು ಬಂಗಾರಪ್ಪ‌ ಅವರಲ್ಲಿದೆ ಬಂಗಾರಪ್ಪರ ಹೋರಾಟದ ಗುಣ: ಕುಮಾರಸ್ವಾಮಿ ಬಣ್ಣನೆ

ಶಿವಮೊಗ್ಗ: ಮಧು ಬಂಗಾರಪ್ಪ‌ ಅವರು ಬಂಗಾರಪ್ಪ ಅವರ ಹೋರಾಟದ ಗುಣಗಳನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರ ಸ್ಪರ್ಧೆಯನ್ನು ಇಡೀ ದೇಶವೇ ಗಮನಿಸುತ್ತಿದೆ. ಇಲ್ಲಿನ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ…

View More ಮಧು ಬಂಗಾರಪ್ಪ‌ ಅವರಲ್ಲಿದೆ ಬಂಗಾರಪ್ಪರ ಹೋರಾಟದ ಗುಣ: ಕುಮಾರಸ್ವಾಮಿ ಬಣ್ಣನೆ

ಮಧು ಬಂಗಾರಪ್ಪರನ್ನು ಗೆಲ್ಲಿಸುವ ಮೂಲಕ ರಾಜಕಾರಣಕ್ಕೆ ಹೊಸ ತಿರುವು ನೀಡುತ್ತೇವೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ನ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವ ಮೂಲಕ ರಾಜಕಾರಣಕ್ಕೆ ಹೊಸ ತಿರುವನ್ನು ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗಂಡೂರಾವ್​ ತಿಳಿಸಿದ್ದಾರೆ. ನಗರದಲ್ಲಿ…

View More ಮಧು ಬಂಗಾರಪ್ಪರನ್ನು ಗೆಲ್ಲಿಸುವ ಮೂಲಕ ರಾಜಕಾರಣಕ್ಕೆ ಹೊಸ ತಿರುವು ನೀಡುತ್ತೇವೆ

ತಡರಾತ್ರಿ ಮಧುಗೆ ಬಿ ಫಾರಂ: ಪ್ರಚಾರಕ್ಕೆ ಸಿದ್ದರಾಮಯ್ಯ, ಡಿಕೆಶಿಯೂ ಬರಲಿದ್ದಾರೆ ಎಂದ ದೇವೇಗೌಡ

ಬೆಂಗಳೂರು: ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಬೆಂಬಲದೊಂದಿಗೆ ಸ್ಪರ್ಧಿಸುವ ಅವಕಾಶ ಪಡೆದುಕೊಂಡಿರುವ ಜೆಡಿಎಸ್​ ತನ್ನ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದು, ಭಾನುವಾರ ತಡರಾತ್ರಿ ಬಿ ಫಾರಂ ನೀಡಿದೆ. ವಿದೇಶ ಪ್ರವಾಸದಲ್ಲಿದ್ದ ಮಧು…

View More ತಡರಾತ್ರಿ ಮಧುಗೆ ಬಿ ಫಾರಂ: ಪ್ರಚಾರಕ್ಕೆ ಸಿದ್ದರಾಮಯ್ಯ, ಡಿಕೆಶಿಯೂ ಬರಲಿದ್ದಾರೆ ಎಂದ ದೇವೇಗೌಡ

ಪಂಜಾಬ್​ನ ಎಲ್ಲ ಲೋಕಸಭೆ ಕ್ಷೇತ್ರಗಳಲ್ಲೂ ಮೈತ್ರಿ ಇಲ್ಲದೆ ಎಎಪಿ ಸ್ಪರ್ಧಿಸಲಿದೆ ಎಂದ ಕೇಜ್ರಿವಾಲ್​

ಚಂಡೀಗಢ: ಮುಂಬರುವ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷವು ಪಂಜಾಬ್​ನ ಎಲ್ಲ 13 ಕ್ಷೇತ್ರಗಳಲ್ಲಿಯೂ, ಸ್ಪರ್ಧೆ ಮಾಡಲಿದೆ. ಅಲ್ಲದೆ, ಪಕ್ಷವು ಮೈತ್ರಿಗೆ ಮುಂದಾಗುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ, ಆಮ್​ ಆದ್ಮಿ ಪಕ್ಷದ ರಾಷ್ಟ್ರೀಯ…

View More ಪಂಜಾಬ್​ನ ಎಲ್ಲ ಲೋಕಸಭೆ ಕ್ಷೇತ್ರಗಳಲ್ಲೂ ಮೈತ್ರಿ ಇಲ್ಲದೆ ಎಎಪಿ ಸ್ಪರ್ಧಿಸಲಿದೆ ಎಂದ ಕೇಜ್ರಿವಾಲ್​

ಬಿಜೆಪಿ ವಿರುದ್ಧದ ಮಹಾ ಮೈತ್ರಿ ಕೂಟಕ್ಕೆ ಕಾಶ್ಮೀರದ ಅಬ್ದುಲ್ಲಾ ಬೆಂಬಲ; ಬಿಜೆಪಿ ಬಗ್ಗೆ ಅವರು ಹೇಳಿದ್ದೇನು?

ಹೌರಾ( ಪಶ್ಚಿಮ ಬಂಗಾಳ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ರಾಷ್ಟ್ರದ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಒಗ್ಗೂಡಬೇಕಿದೆ ಎಂದು ಜಮ್ಮು ಕಾಶ್ಮೀರದ ನ್ಯಾಷನಲ್​ ಕಾನ್ಫರೆನ್ಸ್​ ಮುಖ್ಯಸ್ಥ ಒಮರ್​ ಅಬ್ದುಲ್ಲ ಅಭಿಪ್ರಾಯಪಟ್ಟಿದ್ದಾರೆ.…

View More ಬಿಜೆಪಿ ವಿರುದ್ಧದ ಮಹಾ ಮೈತ್ರಿ ಕೂಟಕ್ಕೆ ಕಾಶ್ಮೀರದ ಅಬ್ದುಲ್ಲಾ ಬೆಂಬಲ; ಬಿಜೆಪಿ ಬಗ್ಗೆ ಅವರು ಹೇಳಿದ್ದೇನು?

ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನ ಗೆಲ್ಲಲು ತಂತ್ರ ರೂಪಿಸಿದ ಆರ್​. ಅಶೋಕ್​

<< ಚೆಲುವರಾಯಸ್ವಾಮಿ, ಬಾಲಕೃಷ್ಣ, ಪುಟ್ಟಣ್ಣರನ್ನು ಬಿಜೆಪಿಗೆ ಕರೆತರಲು ಕಸರತ್ತು>> ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕಾದ ಅನಿವಾರ್ಯತೆಯಲ್ಲಿರುವ…

View More ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನ ಗೆಲ್ಲಲು ತಂತ್ರ ರೂಪಿಸಿದ ಆರ್​. ಅಶೋಕ್​