ಮೊದಲ ತ್ರೈಮಾಸಿಕದಲ್ಲಿ ಎಸ್​ಬಿಐಗೆ 4,876 ಕೋಟಿ ರೂ. ನಷ್ಟ

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಯ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್​ಬಿಐ) ಸತತ ಮೂರನೇ ತ್ರೈಮಾಸಿಕದಲ್ಲಿ ನಷ್ಟ ಅನುಭವಿಸಿದೆ. ಶುಕ್ರವಾರ 2018-19ನೇ ಸಾಲಿನ (ಏಪ್ರಿಲ್ -ಜೂನ್) ಮೊದಲ ತ್ರೈಮಾಸಿಕ ವರದಿ ಬಿಡುಗಡೆ ಮಾಡಿದ…

View More ಮೊದಲ ತ್ರೈಮಾಸಿಕದಲ್ಲಿ ಎಸ್​ಬಿಐಗೆ 4,876 ಕೋಟಿ ರೂ. ನಷ್ಟ