ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಬಾಗಲಕೋಟೆ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆ ಮಂಗಳವಾರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಾಂತಾರಾಮ…

View More ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಅಟಲ್‌ ಅಸ್ತಂಗತ: ನಾಳೆ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ ಏಳು ದಿನ ಶೋಕಾಚರಣೆ ಘೋಷಿಸಲಾಗಿದ್ದು, ರಾಜ್ಯದಲ್ಲೂ ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು,…

View More ಅಟಲ್‌ ಅಸ್ತಂಗತ: ನಾಳೆ ಸಾರ್ವಜನಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಮುಂದುವರಿದ ಮಳೆ: ಕೊಡಗು, ಪಿರಿಯಾಪಟ್ಟಣದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮಂಗಳವಾರವೂ ಮುಂದುವರಿದಿದ್ದು ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲೆಗಳಿಗೆ ರಜೆ ಘೋಷಣೆ ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಜಿಲ್ಲೆಯ ಎಲ್ಲ ಅಂಗನವಾಡಿ…

View More ರಾಜ್ಯಾದ್ಯಂತ ಮುಂದುವರಿದ ಮಳೆ: ಕೊಡಗು, ಪಿರಿಯಾಪಟ್ಟಣದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮುಂಬೈ ಮಳೆ: ಹಲವೆಡೆ ರೈಲು ಸಂಚಾರ ಸ್ಥಗಿತ, ಶಾಲೆಗಳಿಗೆ ರಜೆ ಘೋಷಣೆ

ಮುಂಬೈ: ಮುಂಬೈನಲ್ಲಿ ಮಹಾಮಳೆ ಮುಂದುವರಿದಿದ್ದು, ಮಳೆಯಿಂದ ರಸ್ತೆಗಳಲ್ಲಿ ಮಂಡಿಯವರೆಗೆ ನೀರು ನಿಂತಿದ್ದರೆ, ನಗರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ರೈಲ್ವೆ ಸಂಚಾರಕ್ಕೂ ಅಡಚಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.…

View More ಮುಂಬೈ ಮಳೆ: ಹಲವೆಡೆ ರೈಲು ಸಂಚಾರ ಸ್ಥಗಿತ, ಶಾಲೆಗಳಿಗೆ ರಜೆ ಘೋಷಣೆ

ಮಹಾ ಮಳೆಗೆ ಮುಂಬೈ ತತ್ತರ: ಬೈಕ್​ನಿಂದ ಬಿದ್ದ ಮಹಿಳೆ ಬಸ್​ ಚಕ್ರಕ್ಕೆ ಸಿಲುಕಿ ಸಾವು

ಮುಂಬೈ: ಭಾರಿ ಮಳೆಯಿಂದ ತತ್ತರಿಸಿರುವ ಮುಂಬೈನಲ್ಲಿ ಪಾಟ್​ಹೋಲ್​ನಿಂದಾಗಿ ಬೈಕ್​ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಸ್​ ಹರಿದು ಮಹಿಳೆಯೊಬ್ಬರು ಮತಪಟ್ಟಿದ್ದಾರೆ. ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿದ್ದರಿಂದ ಬೈಕ್​ ಚಾಲಕ ತಿಳಿಯದೇ ಬೈಕ್​ ಅನ್ನು ಗುಂಡಿಗೆ…

View More ಮಹಾ ಮಳೆಗೆ ಮುಂಬೈ ತತ್ತರ: ಬೈಕ್​ನಿಂದ ಬಿದ್ದ ಮಹಿಳೆ ಬಸ್​ ಚಕ್ರಕ್ಕೆ ಸಿಲುಕಿ ಸಾವು