ರಟ್ಟಿಹಳ್ಳಿಗೆ ಬೇಕು ವಸತಿ ಶಾಲೆ

ಚಿದಾನಂದ ಮಾಣೆ ರಟ್ಟಿಹಳ್ಳಿ ರಟ್ಟಿಹಳ್ಳಿಯಲ್ಲಿ 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು, ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಶಿಕ್ಷಣ ಪಡೆಯಲು ಪ್ರಮುಖ ಕೇಂದ್ರವಾಗಿದೆ. ಆದರೆ, ಪಟ್ಟಣದಲ್ಲಿ ಸರ್ಕಾರಿ ವಸತಿ ನಿಲಯವಾಗಲಿ, ಪ್ರೌಢಶಾಲೆಯಾಗಲಿ ಇಲ್ಲದೇ ಇರುವುದರಿಂದ ಈ…

View More ರಟ್ಟಿಹಳ್ಳಿಗೆ ಬೇಕು ವಸತಿ ಶಾಲೆ

ಅಭಿವೃದ್ಧಿಗೆ 26.50 ಕೋಟಿ ರೂ.

ವಿಜಯವಾಣಿ ಸುದ್ದಿಜಾಲ ಹಿರೇಕೆರೂರ ರಟ್ಟಿಹಳ್ಳಿ, ಹಿರೇಕೆರೂರ ತಾಲೂಕಿನ ರಸ್ತೆ ಮತ್ತು ಕೆರೆ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 26.50 ಕೋಟಿ ರೂ. ಮಂಜೂರು ಮಾಡಿದ್ದಾರೆ ಎಂದು ಮಾಜಿ ಶಾಸಕ ಬಿ.ಸಿ. ಪಾಟೀಲ ತಿಳಿಸಿದರು. ಪಟ್ಟಣದಲ್ಲಿ…

View More ಅಭಿವೃದ್ಧಿಗೆ 26.50 ಕೋಟಿ ರೂ.

ಹಿಂದುಳಿದ ವರ್ಗದ ಏಳ್ಗೆಯ ಶ್ರಮಿಕ

ರಟ್ಟಿಹಳ್ಳಿ: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಸಾಧನೆ ಸ್ಮರಣೀಯವಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಟಿ.ಎಂ. ಭಾಸ್ಕರ ಹೇಳಿದರು. ಪಟ್ಟಣದ ಪ್ರಿಯದರ್ಶಿನಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಮಂಗಳವಾರ…

View More ಹಿಂದುಳಿದ ವರ್ಗದ ಏಳ್ಗೆಯ ಶ್ರಮಿಕ

ವಿಶ್ವದಲ್ಲೇ ಅತಿ ದೊಡ್ಡ ಪಕ್ಷದ ಗರಿಮೆ

ರಟ್ಟಿಹಳ್ಳಿ: 11 ಕೋಟಿ ಸದಸ್ಯತ್ವವನ್ನು ಹೊಂದುವ ಮೂಲಕ ಬಿಜೆಪಿ ವಿಶ್ವದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸದಸ್ಯತ್ವ ಅಭಿಯಾನದ ಜಿಲ್ಲಾ ಸಂಚಾಲಕ, ಮಾಜಿ ಶಾಸಕ ಯು.ಬಿ. ಬಣಕಾರ ಹೇಳಿದರು. ಪಟ್ಟಣದ ಹೊಸ ಬಸ್ ನಿಲ್ದಾಣದ ವೃತ್ತದ…

View More ವಿಶ್ವದಲ್ಲೇ ಅತಿ ದೊಡ್ಡ ಪಕ್ಷದ ಗರಿಮೆ

6 ತಿಂಗಳೊಳಗೆ ಕ್ಷೇತ್ರದಲ್ಲಿ ಚುನಾವಣೆ

ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ ಹಿರೇಕೆರೂರು ತಾಲೂಕಿನಲ್ಲಿ ಮುಂದಿನ 6 ತಿಂಗಳ ಒಳಗಾಗಿ ವಿಧಾನಸಭೆ ಚುನಾವಣೆ ಜರುಗಲಿದೆ. ಬಿಜೆಪಿ ಸರ್ಕಾರ ಸಹ ಯಾವುದೇ ಸಮಯದಲ್ಲಾದರೂ ಪತನವಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಜೆಡಿಎಸ್ ಜಿಲ್ಲಾ ಯುವ ಘಟಕದ…

View More 6 ತಿಂಗಳೊಳಗೆ ಕ್ಷೇತ್ರದಲ್ಲಿ ಚುನಾವಣೆ

ಹುತಾತ್ಮ ರೈತರ ಪುತ್ಥಳಿ ಸ್ಥಾಪಿಸಿ

ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ ಉತ್ತರ ಕರ್ನಾಟಕ ರೈತ ಸಂಘದ ವತಿಯಿಂದ ಭಾನುವಾರ ಪಟ್ಟಣದಲ್ಲಿ ಹುತಾತ್ಮ ರೈತರ ದಿನ ಆಚರಿಸಿ, ನಂತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬೆಳಗ್ಗೆ 11.30ಕ್ಕೆ ಪಟ್ಟಣದ ಶ್ರೀ…

View More ಹುತಾತ್ಮ ರೈತರ ಪುತ್ಥಳಿ ಸ್ಥಾಪಿಸಿ

ಗ್ರಾಪಂ ಆವರಣದಲ್ಲಿ ಗುಂಡಿ ತೆಗೆದು ಪ್ರತಿಭಟನೆ

ರಟ್ಟಿಹಳ್ಳಿ: ತಾಲೂಕಿನ ಹಿರೇಮೊರಬ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಒದಗಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು ಗುಂಡಿ ತೆಗೆದು ಬುಧವಾರ ಪ್ರತಿಭಟನೆ ನಡೆಸಿದರು. ನೇತೃತ್ವ ವಹಿಸಿದ್ದ ಕುಮಾರ ಬಳ್ಳೇರ ಮಾತನಾಡಿ, ಹಿರೇಮೊರಬದಲ್ಲಿ ಸುಮಾರು…

View More ಗ್ರಾಪಂ ಆವರಣದಲ್ಲಿ ಗುಂಡಿ ತೆಗೆದು ಪ್ರತಿಭಟನೆ

ಶುದ್ಧ ನೀರಿಗಾಗಿ ಪರದಾಟ

ರಟ್ಟಿಹಳ್ಳಿ: ಅಧಿಕಾರಿಗಳ ನಿರ್ಲಕ್ಷ್ಯ, ಅಸಮರ್ಪಕ ನಿರ್ವಹಣೆಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ಸಾರ್ವಜನಿಕರು ಶುದ್ಧ ನೀರಿಗಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. 2017-18ನೇ ಸಾಲಿನಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಪಟ್ಟಣದ ಕಾರಂಜಿ ಸರ್ಕಲ್, ಕಬ್ಬಿಣಕಂತಿಮಠ…

View More ಶುದ್ಧ ನೀರಿಗಾಗಿ ಪರದಾಟ

ಹಿಂದು ರುದ್ರಭೂಮಿ, ಅಭಿವೃದ್ಧಿ ಕಮ್ಮಿ!

ರಟ್ಟಿಹಳ್ಳಿ: ಪಟ್ಟಣದ ದುರ್ಗಾದೇವಿ ದೇವಸ್ಥಾನದ ರಸ್ತೆ ಬಳಿ ಇರುವ ಹಿಂದು ರುದ್ರಭೂಮಿಯಲ್ಲಿ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಶವ ಸಂಸ್ಕಾರಕ್ಕೆ ಸಾರ್ವಜನಿಕರು ಪರದಾಡುವಂತಾಗಿದೆ. ಪಟ್ಟಣದಲ್ಲಿ ತುಮ್ಮಿನಕಟ್ಟೆ ರಸ್ತೆಯ ಬಳಿ ಲಿಂಗಾಯತ ಸಮಾಜಕ್ಕೆ ಸೇರಿದ ರುದ್ರಭೂಮಿ ಇದೆ.…

View More ಹಿಂದು ರುದ್ರಭೂಮಿ, ಅಭಿವೃದ್ಧಿ ಕಮ್ಮಿ!

ಆಸ್ಪತ್ರೆ ಆವರಣ ಒತ್ತುವರಿ ಪರಿಶೀಲನೆ

ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ ಇಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿ ಅನಧಿಕೃತವಾಗಿ ಕೆಲ ಮನೆಗಳು ಮತ್ತು ಅಂಗಡಿಗಳನ್ನು ನಿರ್ವಿುಸಲಾಗಿದೆ. ಈ ಬಗ್ಗೆ ಕೆಲವು ವರ್ಷಗಳ ಹಿಂದೆ ಹಿರೇಕೆರೂರು ತಹಸೀಲ್ದಾರ್ ಗಮನಕ್ಕೆ ತಂದು ಸರ್ವೆ ಮಾಡಿಸಲಾಗಿತ್ತು.…

View More ಆಸ್ಪತ್ರೆ ಆವರಣ ಒತ್ತುವರಿ ಪರಿಶೀಲನೆ