ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ನುಸ್ರತ್​ ಜಹಾನ್​: ಮಮತಾ ಬ್ಯಾನರ್ಜಿ ಜತೆ ಜಗನ್ನಾಥ ರಥಯಾತ್ರೆಯಲ್ಲಿ ಪಾಲ್ಗೊಂಡ ಸಂಸದೆ

ಕೋಲ್ಕತ: ಬಸೀರ್​ಹತ್​ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸಂಸದೆಯಾಗಿರುವ ನುಸ್ರತ್​ ಜಹಾನ್​ ತಮ್ಮ ಪ್ರಮಾಣವಚನ ಸ್ವೀಕಾರದ ದಿನ ಸಿಂಧೂರವನ್ನಿಟ್ಟು, ಮಂಗಲಸೂತ್ರ ಧರಿಸಿ ಬಂದಿದ್ದರು. ಇದೇ ಕಾರಣಕ್ಕೆ ಮುಸ್ಲಿಂ ಧರ್ಮಗುರುಗಳ ಕೆಂಗಣ್ಣಿಗೂ ಗುರಿಯಾಗಿದ್ದರು. ಈಗ ಮತ್ತೊಂದು…

View More ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ನುಸ್ರತ್​ ಜಹಾನ್​: ಮಮತಾ ಬ್ಯಾನರ್ಜಿ ಜತೆ ಜಗನ್ನಾಥ ರಥಯಾತ್ರೆಯಲ್ಲಿ ಪಾಲ್ಗೊಂಡ ಸಂಸದೆ

ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥ ಯಾತ್ರೆ

ರೋಣ: ಸಂವಿಧಾನ ಬದ್ಧವಾಗಿ ಮಹಿಳೆಯರು ಮತ್ತು ಮಕ್ಕಳಿಗಿರುವ ಕಾನೂನಿನ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಲು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜ.8 ರಿಂದ 11 ರವರೆಗೂ ಕಾನೂನು ಸಾಕ್ಷರತಾ ರಥ ಯಾತ್ರೆ ನಡೆಸಲಾಗುತ್ತಿದೆ ಎಂದು ಹಿರಿಯ…

View More ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥ ಯಾತ್ರೆ

ಷಾ ರಥಯಾತ್ರೆಗೆ ದೀದಿ ತಡೆ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರಥಯಾತ್ರೆಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನಿರಾಕರಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್​ಗೆ ಈ…

View More ಷಾ ರಥಯಾತ್ರೆಗೆ ದೀದಿ ತಡೆ

ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್​ ಷಾ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲಾಗಿರುವ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ರಥಯಾತ್ರೆ ನಡೆಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ತಿಳಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಷಾ, ಪಶ್ಚಿಮ ಬಂಗಾಳದಲ್ಲಿ ಬದಲಾವಣೆ…

View More ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್​ ಷಾ

ಅಮಿತ್ ಷಾ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್ ತಡೆ, ವಿಭಾಗೀಯ ಪೀಠಕ್ಕೆ ಬಿಜೆಪಿ ಮೊರೆ

ಕೋಲ್ಕತಾ: ಡಿ. 7ರಂದು ನಡೆಯಬೇಕಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್‌ ತಡೆ ನೀಡಿದ್ದು, ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕೋಮು ಸಂಘರ್ಷಕ್ಕೆ ಅನುವು ಮಾಡಿಕೊಡುವ…

View More ಅಮಿತ್ ಷಾ ರಥ ಯಾತ್ರೆಗೆ ಕೋಲ್ಕತಾ ಹೈಕೋರ್ಟ್ ತಡೆ, ವಿಭಾಗೀಯ ಪೀಠಕ್ಕೆ ಬಿಜೆಪಿ ಮೊರೆ