‘ಆಧಾರ್​​’ ಮಾಡಿಸಲು ಹೋಗಿ ಜೀವವೇ ಹೋಯ್ತು: ಬಸ್​ಗೆ ಆಟೋ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

ಚಿಕ್ಕಬಳ್ಳಾಪುರ/ಬೆಂಗಳೂರು ಗ್ರಾಮಾಂತರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ‌ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ. ಹಸೀನಾ(30),…

View More ‘ಆಧಾರ್​​’ ಮಾಡಿಸಲು ಹೋಗಿ ಜೀವವೇ ಹೋಯ್ತು: ಬಸ್​ಗೆ ಆಟೋ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು

ಬ್ರೇಕ್​ ಫೇಲ್​ ಆಗಿ ಟ್ರಕ್​ಗೆ ಬಸ್​ ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು, 25 ಪ್ರಯಾಣಿಕರಿಗೆ ಗಾಯ

ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಡಬ್ಬಲ್​ ಡೆಕ್ಕರ್​ ಬಸ್​​ನ ಬ್ರೇಕ್​ ಫೇಲ್​ ಆಗಿ ಎದುರು ಬರುತ್ತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಸಾವಿಗೀಡಾಗಿ ಇತರೆ 25 ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ…

View More ಬ್ರೇಕ್​ ಫೇಲ್​ ಆಗಿ ಟ್ರಕ್​ಗೆ ಬಸ್​ ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು, 25 ಪ್ರಯಾಣಿಕರಿಗೆ ಗಾಯ

ಮಣಿಪಾಲದಿಂದ ಬೆಂಗಳೂರಿಗೆ ಅಂಗಾಂಗ ರವಾನೆ

ಉಡುಪಿ: ಬ್ರಹ್ಮಾವರದಲ್ಲಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ ಶಂಕರಪುರ ನಿವಾಸಿ ಸುದೀಪ್ ಪೂಜಾರಿ(30) ಅವರ ಅಂಗಾಂಗಗಳನ್ನು ಬುಧವಾರ ಬೆಳಗ್ಗೆ 7 ಗಂಟೆಗೆ ಮಣಿಪಾಲದಿಂದ ಬೆಂಗಳೂರಿಗೆ ರವಾನಿಸಲಾಗಿದೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ…

View More ಮಣಿಪಾಲದಿಂದ ಬೆಂಗಳೂರಿಗೆ ಅಂಗಾಂಗ ರವಾನೆ

ರಸ್ತೆ ಅಪಘಾತ ತಡೆಗೆ ಸೂಕ್ತ ಕ್ರಮ

ಬಾಗಲಕೋಟೆ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ಲಭ್ಯವಿರುವ ಅನುದಾನದಲ್ಲಿ ಅಪಘಾತ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜರುಗಿದ ರಸ್ತೆ ಸುರಕ್ಷತಾ…

View More ರಸ್ತೆ ಅಪಘಾತ ತಡೆಗೆ ಸೂಕ್ತ ಕ್ರಮ

VIDEO| ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೇಲೆ ಉರುಳಿಬಿದ್ದ ಚಲಿಸುತ್ತಿದ್ದ ವಾಹನ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬೆಂಗಳೂರು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯ ಮೇಲೆ ಚಲಿಸುತ್ತಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುನಿಯಪ್ಪ(55) ಸಾವನ್ನಪ್ಪಿದ ವ್ಯಕ್ತಿ.…

View More VIDEO| ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೇಲೆ ಉರುಳಿಬಿದ್ದ ಚಲಿಸುತ್ತಿದ್ದ ವಾಹನ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ದೇವಾಲಯದಿಂದ ಹಿಂದಿರುಗುವಾಗ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಶಿಡ್ಲಘಟ್ಟದ ಮೂವರ ಸಾವು

ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ. ತರೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿರುವ ಶಿವಪುರದ ಢಾಬಾ ಸಮೀಪ ನಿನ್ನೆ ರಾತ್ರಿ ಈ ಅವಘಡ…

View More ದೇವಾಲಯದಿಂದ ಹಿಂದಿರುಗುವಾಗ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಶಿಡ್ಲಘಟ್ಟದ ಮೂವರ ಸಾವು

ಆಟೋ, ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಗೆ ಐವರು ಬಲಿ, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರ

ಮಂಡ್ಯ: ಆಟೋ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಐವರು ಸ್ಥಳದಲ್ಲೇ ದುರಂತ ಸಾವಿಗೀಡಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಂಕನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಗೊಂಡಿರುವ ಮೂವರ…

View More ಆಟೋ, ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಗೆ ಐವರು ಬಲಿ, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರ

ಹೆದ್ದಾರಿ ಬದಿಯ ಶೌಚಗೃಹಕ್ಕೆ ಕಾರು ಡಿಕ್ಕಿ: ದಂಪತಿ ಸೇರಿ ಇಬ್ಬರು ಮಕ್ಕಳು ಸಾವು

ಹಾಸನ: ಉದಯಪುರ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರು ವಿನಾಯಕನಗರ ನಿವಾಸಿ ರೇಷ್ಮಾ ನಾಯಕ್ ಹಾಗೂ ವಿವೇಕ್ ನಾಯಕ್…

View More ಹೆದ್ದಾರಿ ಬದಿಯ ಶೌಚಗೃಹಕ್ಕೆ ಕಾರು ಡಿಕ್ಕಿ: ದಂಪತಿ ಸೇರಿ ಇಬ್ಬರು ಮಕ್ಕಳು ಸಾವು

ಕಾರು ಅಪಘಾತ ಪ್ರಕರಣದ ಬಗ್ಗೆ ಶಾಸಕ ಸಿ.ಟಿ. ರವಿ ಹೇಳಿದ್ದೇನು?

ಬೆಂಗಳೂರು: ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಪ್ರತಿಕ್ರಿಯಿಸಿದ್ದು, ನಾನು ಕಾರು ಚಾಲನೆ ಮಾಡುತ್ತಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರ ಬೆಳಗ್ಗೆ ದೂರವಾಣಿ ಕರೆ ಮೂಲಕ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡಿದ…

View More ಕಾರು ಅಪಘಾತ ಪ್ರಕರಣದ ಬಗ್ಗೆ ಶಾಸಕ ಸಿ.ಟಿ. ರವಿ ಹೇಳಿದ್ದೇನು?

ಲಾರಿ ಡಿಕ್ಕಿಗೆ ಪಲ್ಟಿಯಾದ ಆಟೋ: ಸ್ಥಳದಲ್ಲೇ ಐವರು ಸಾವು

ವಿಜಯಪುರ: ಲಾರಿ ಮತ್ತು ಆಟೋ ನಡುವೆ ಬರಟಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಲಾರಿ ಡಿಕ್ಕಿ ಹೊಡೆದಿದ್ದರಿಂದ ಟಂಟಂನಲ್ಲಿದ್ದ ಎರಡು ಮಕ್ಕಳು,…

View More ಲಾರಿ ಡಿಕ್ಕಿಗೆ ಪಲ್ಟಿಯಾದ ಆಟೋ: ಸ್ಥಳದಲ್ಲೇ ಐವರು ಸಾವು