Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News
ಕಬ್ಬು ನುರಿಸುವ ಕಾರ್ಯಕ್ಕೆ ರೈತರಿಂದ ಚಾಲನೆ

ಇಂಡಿ: ತಾಲೂಕಿನ ಮರಗೂರದ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಕಾರ್ಯಕ್ಕೆ ಇಂಡಿ ಹಾಗೂ ಸಿಂದಗಿ ಭಾಗದ ಕಬ್ಬು...

ತಾರಕಕ್ಕೇರಿದ ಕೊನೇ ಹಂತದ ಪ್ರಚಾರ

ಬೆಂಗಳೂರು: ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆ ಮತದಾನಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿಯಿದ್ದು, ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆ ಉಳಿದಿದೆ....

ಮಧು ಬಂಗಾರಪ್ಪ‌ ಅವರಲ್ಲಿದೆ ಬಂಗಾರಪ್ಪರ ಹೋರಾಟದ ಗುಣ: ಕುಮಾರಸ್ವಾಮಿ ಬಣ್ಣನೆ

ಶಿವಮೊಗ್ಗ: ಮಧು ಬಂಗಾರಪ್ಪ‌ ಅವರು ಬಂಗಾರಪ್ಪ ಅವರ ಹೋರಾಟದ ಗುಣಗಳನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರ ಸ್ಪರ್ಧೆಯನ್ನು ಇಡೀ ದೇಶವೇ ಗಮನಿಸುತ್ತಿದೆ. ಇಲ್ಲಿನ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ...

ಗೆಲುವಿನ ಓಟಕ್ಕಾಗಿ ನಾಯಕರ ಕೆಸರೆರಚಾಟ

ಪಾಂಡವಪುರ: ನಾನು ನಾಳೆ ಬೆಳಗ್ಗೆ ಸಾಯಲ್ಲ, 84 ವರ್ಷದ ತನಕ ಬದುಕ್ತೀನಿ. ಮಳವಳ್ಳಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದೆ. ಆದರೆ, ನಾಳೆಯೇ ಸಾಯ್ತೀನಿ ಅಂತಾ ಹೇಳಿಲ್ಲ. ನಿಮ್ಮ ಹಕ್ಕು ಕಿತ್ತುಕೊಳ್ಳಲ್ಲ, ಸತ್ಯ ಬರೆಯಿರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ನಿರಂತರ ಅಧ್ಯಯನ ವರದಿಗಾರರ ಲಕ್ಷಣ

ವಿಜಯಪುರ: ರಾಜಕೀಯ ವರದಿಗಾರಿಕೆ ಮಾಡುವ ಪತ್ರಕರ್ತರು ರಾಜಕೀಯದ ಎಲ್ಲ ಆಯಾಮಗಳ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ನಿರಂತರ ಅಧ್ಯಯನ ಮಾಡಬೇಕು. ಜನರಿಗೆ ತಪ್ಪು ಮಾಹಿತಿ ತಲುಪದಂತೆ ಎಚ್ಚರ ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ...

ಟೀಕೆಗೆ ಉಪಚುನಾವಣಾ ಫಲಿತಾಂಶವೇ ಉತ್ತರ

ಬೆಂಗಳೂರು: ಪ್ರತಿನಿತ್ಯ ಸರ್ಕಾರದ ಕಾರ್ಯವೈಖರಿ ಟೀಕಿಸುವ ಬಿಜೆಪಿ ನಾಯಕರಿಗೆ ರಾಜ್ಯದ ಐದು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶವೇ ಉತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ ಐದು ತಿಂಗಳು ಪೂರೈಸಿದ್ದರಿಂದ...

Back To Top