ರಾಜಿ ಮೂಲಕ 88 ಪ್ರಕರಣ ಇತ್ಯರ್ಥ

ನಾಗಮಂಗಲ: ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ಲೋಕ ಅದಾಲತ್‌ನಲ್ಲಿ ವಿವಿಧ ವ್ಯಾಜ್ಯಗಳಿಗೆ ಸಂಬಂಧಿಸಿದ 88 ಪ್ರಕರಣಗಳನ್ನು ನ್ಯಾಯಾಧೀಶರು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿದರು. ಜೆಎಂಎಫ್‌ಸಿ ಹಿರಿಯ ಮತ್ತು ಕಿರಿಯ ಶ್ರೇಣಿಯ ನ್ಯಾಯಾಲಯಗಳಲ್ಲಿ…

View More ರಾಜಿ ಮೂಲಕ 88 ಪ್ರಕರಣ ಇತ್ಯರ್ಥ