ಅಣ್ಣಾಮಲೈ ಇಂದೇ ಹುದ್ದೆ ತ್ಯಜಿಸಲಿದ್ದಾರೆ: ಯಾವ ಮೋಹನ ಮುರಳಿ ಕರೆಯಿತು ಊರ ತೀರಕ್ಕೆ ನಿನ್ನನು…

ಬೆಂಗಳೂರು: ಐಪಿಎಸ್​ ಅಧಿಕಾರಿ ಹಾಗೂ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಸೇರುತ್ತಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ, ಇದು ಊಹಾಪೋಹ ಎಂಬ ಮಾತುಗಳು…

View More ಅಣ್ಣಾಮಲೈ ಇಂದೇ ಹುದ್ದೆ ತ್ಯಜಿಸಲಿದ್ದಾರೆ: ಯಾವ ಮೋಹನ ಮುರಳಿ ಕರೆಯಿತು ಊರ ತೀರಕ್ಕೆ ನಿನ್ನನು…

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯೋಲ್ಲ, ಹೊಸ ಅಧ್ಯಕ್ಷರು ಗಾಂಧಿ ಕುಟುಂಬದವರೇ ಆಗಬೇಕಿಲ್ಲ: ರಾಹುಲ್​ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಮುಂದಾಗಿದ್ದರು. ಅದಾದ ಬಳಿಕ ಪಕ್ಷದ ಕಾರ್ಯಕಾರಿಣಿ ಅದನ್ನು ನಿರಾಕರಿಸಿತ್ತು. ಅಲ್ಲದೆ ರಾಜೀನಾಮೆ ನಿರ್ಧಾರದಿಂದ ರಾಹುಲ್​…

View More ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯೋಲ್ಲ, ಹೊಸ ಅಧ್ಯಕ್ಷರು ಗಾಂಧಿ ಕುಟುಂಬದವರೇ ಆಗಬೇಕಿಲ್ಲ: ರಾಹುಲ್​ ಗಾಂಧಿ

VIDEO| ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ರಾಜೀನಾಮೆ ವಿಚಾರ ಟ್ರೋಲಿಗರಿಗೆ ಆಹಾರ!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತವನ್ನು ಗಳಿಸುವುದರೊಂದಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಪಟ್ಟವನ್ನು ಅಲಂಕರಿಸಲು ಸಜ್ಜಾಗಿದ್ದಾರೆ. ಅತ್ತ ಕಾಂಗ್ರೆಸ್ ಹೀನಾಯ​ ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ರಾಹುಲ್​ ಪ್ರಸ್ತಾಪವನ್ನು…

View More VIDEO| ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ರಾಜೀನಾಮೆ ವಿಚಾರ ಟ್ರೋಲಿಗರಿಗೆ ಆಹಾರ!

ಪಾಟೀಲ್ ರಾಜೀನಾಮೆ ಸ್ವಾಗತಾರ್ಹ

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 27ರಲ್ಲಿ ಆದ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಚ್.ಕೆ.ಪಾಟೀಲ್ ರಾಜೀನಾಮೆ ಸಲ್ಲಿಸಿರುವುದನ್ನು ಚುನಾವಣಾ ಪ್ರಚಾರ ಸಮಿತಿ ರಾಜ್ಯ…

View More ಪಾಟೀಲ್ ರಾಜೀನಾಮೆ ಸ್ವಾಗತಾರ್ಹ

ನನ್ನ ಮಾತಿಗೆ ನಾನು ಬದ್ಧ, ನಮ್ಮ ತಂಡದೊಂದಿಗೆ ರಾಜೀನಾಮೆ ನೀಡುವೆ: ರಮೇಶ್​ಜಾರಕಿಹೊಳಿ

ಬೆಂಗಳೂರು: ಸೌಜನ್ಯಕ್ಕಾಗಿ ಎಸ್​.ಎಂ.ಕೃಷ್ಣ ಅವರನ್ನು ಭೇಟಿ ಮಾಡಲಾಗಿದ್ದು ರಾಜಕೀಯ ಸಂಬಂಧವಾಗಿ ಯಾವುದೇ ವಿಚಾರ ಚರ್ಚೆ ಮಾಡಿಲ್ಲ. ರಾಜೀನಾಮೆ ನೀಡುವ ಮಾತಿಗೆ ನಾನು ಬದ್ಧನಾಗಿದ್ದು, ಯಾವಾಗ ರಾಜೀನಾಮೆ ನೀಡುವೆ ಎಂಬುದಾಗಿ ಹೇಳುವುದಿಲ್ಲ ಎಂದು ಶಾಸಕ ರಮೇಶ್​…

View More ನನ್ನ ಮಾತಿಗೆ ನಾನು ಬದ್ಧ, ನಮ್ಮ ತಂಡದೊಂದಿಗೆ ರಾಜೀನಾಮೆ ನೀಡುವೆ: ರಮೇಶ್​ಜಾರಕಿಹೊಳಿ

ರಾಹುಲ್​ ಗಾಂಧಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಮನವೊಲಿಸಿದ ಕಾಂಗ್ರೆಸ್​ ಕಾರ್ಯಕಾರಿಣಿ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಚುನಾವಣೆ ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್​ ಕಾರ್ಯಕಾರಿಣಿ ಒಮ್ಮತದಿಂದ ಅವರ ಅಭಿಪ್ರಾಯವನ್ನು ತಿರಸ್ಕರಿಸಿದ್ದು, ಕಾಂಗ್ರೆಸ್​ ಅಧ್ಯಕ್ಷರಾಗಿ ಮುಂದುವರಿಯುವಂತೆ ಮನವೊಲಿಸಿದೆ…

View More ರಾಹುಲ್​ ಗಾಂಧಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಮನವೊಲಿಸಿದ ಕಾಂಗ್ರೆಸ್​ ಕಾರ್ಯಕಾರಿಣಿ

ಎಐಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಲ್ಲಿದ್ದಾರೆ ರಾಹುಲ್​ ಗಾಂಧಿ: ರಾಜೀನಾಮೆ ನೀಡುವ ವಿಚಾರ ಸುಳ್ಳು

ನವದೆಹಲಿ: ಲೋಕಸಭಾ ಚುನಾವಣೆ ಮತ ಎಣಿಕೆ ಮುಗಿಯುತ್ತಿದ್ದಂತೆ ಕಾಂಗ್ರೆಸ್​ ಶಾಕ್​ಗೆ ಒಳಗಾಗಿದೆ. ಈ ಬಾರಿ ಬರೀ 52 ಸೀಟುಗಳು ಮಾತ್ರ ಲಭಿಸಿ ತೀವ್ರ ಮುಜುಗರಕ್ಕೀಡಾಗಿದೆ. ಅದರ ಬೆನ್ನಲ್ಲೇ ಸದ್ಯ ಪಕ್ಷವನ್ನು ಮುನ್ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ…

View More ಎಐಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಲ್ಲಿದ್ದಾರೆ ರಾಹುಲ್​ ಗಾಂಧಿ: ರಾಜೀನಾಮೆ ನೀಡುವ ವಿಚಾರ ಸುಳ್ಳು

ಎಲೆಕ್ಷನ್ ಎಫೆಕ್ಟ್​: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್​.ಕೆ. ಪಾಟೀಲ್​ ರಾಜೀನಾಮೆ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತೀವ್ರ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್​.ಕೆ. ಪಾಟೀಲ್​ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಚ್​.ಕೆ. ಪಾಟೀಲ್​ ಅವರು…

View More ಎಲೆಕ್ಷನ್ ಎಫೆಕ್ಟ್​: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್​.ಕೆ. ಪಾಟೀಲ್​ ರಾಜೀನಾಮೆ

ಸೋಲಿನ ಹೊಣೆ ಹೊತ್ತು ಯುಪಿ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ರಾಜ್​ ಬಬ್ಬರ್​

ನವದೆಹಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಉತ್ತರ ಪ್ರದೇಶ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್​ ಬಬ್ಬರ್​ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಉತ್ತರ…

View More ಸೋಲಿನ ಹೊಣೆ ಹೊತ್ತು ಯುಪಿ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ರಾಜ್​ ಬಬ್ಬರ್​

ರಾಹುಲ್ ಗಾಂಧಿ ರಾಜೀನಾಮೆ ನೀಡಲಿ

ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಮತ್ತು ದೇಶದ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಈ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ…

View More ರಾಹುಲ್ ಗಾಂಧಿ ರಾಜೀನಾಮೆ ನೀಡಲಿ