ಫೋನ್​ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಟೆಲಿಫೋನ್​ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2018ರ ಆಗಸ್ಟ್​ 1 ರಿಂದ ಮೈತ್ರಿ ಸರ್ಕಾರ ಅವಧಿಯಲ್ಲಿ ಫೋನ್​ ಕದ್ದಾಲಿಕೆ…

View More ಫೋನ್​ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಸರ್ಕಾರಿ ಖಜಾನೆಗೇ ಕನ್ನ

| ಕೀರ್ತಿನಾರಾಯಣ ಸಿ. ಬೆಂಗಳೂರು ದೇಶದ ಭದ್ರತೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಕದಿಯಲು, ಉಗ್ರ ಜಾಲ ವಿಸ್ತರಿಸಲು ಸರ್ಕಾರಿ ವೆಬ್​ಸೈಟ್​ಗಳನ್ನು ಹ್ಯಾಕ್ ಮಾಡುತ್ತಿದ್ದ ಹ್ಯಾಕರ್​ಗಳೀಗ ಹೈ ಸೆಕ್ಯುರಿಟಿ ಹೊಂದಿರುವ ಸರ್ಕಾರಿ ಖಜಾನೆಗೇ ಕನ್ನ ಹಾಕಿದ್ದಾರೆ.…

View More ಸರ್ಕಾರಿ ಖಜಾನೆಗೇ ಕನ್ನ

ಅತಿವೃಷ್ಟಿ ಹಾನಿ 6 ಸಾವಿರ ಕೋಟಿ ರೂ.ಎಂದು ಘೋಷಿಸಿದ ಸಿಎಂ ಯಡಿಯೂರಪ್ಪ; 3 ಸಾವಿರ ಕೋಟಿ ಶೀಘ್ರ ಬಿಡುಗಡೆಗೆ ಕೇಂದ್ರಕ್ಕೆ ಮನವಿ

ಬೆಂಗಳೂರು: ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಒಟ್ಟಾರೆ 6,000 ಕೋಟಿ ರೂಪಾಯಿ ನಷ್ಟವಾಗಿದ್ದು ಅದರಲ್ಲಿ ಮೂರು ಸಾವಿರ ಕೋಟಿ ರೂಪಾಯಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಒಟ್ಟು 12, 651…

View More ಅತಿವೃಷ್ಟಿ ಹಾನಿ 6 ಸಾವಿರ ಕೋಟಿ ರೂ.ಎಂದು ಘೋಷಿಸಿದ ಸಿಎಂ ಯಡಿಯೂರಪ್ಪ; 3 ಸಾವಿರ ಕೋಟಿ ಶೀಘ್ರ ಬಿಡುಗಡೆಗೆ ಕೇಂದ್ರಕ್ಕೆ ಮನವಿ

ಡಿಸಿ ವರ್ಗಾವಣೆಗೆ ಸಿಎಟಿ ತಡೆ

ಚಿತ್ರದುರ್ಗ: ಜಿಲ್ಲಾಧಿಕಾರಿಯನ್ನಾಗಿ ಆರ್.ಗಿರೀಶ್ ಅವರನ್ನು ಮತ್ತೆ ನೇಮಿಸಿ ರಾಜ್ಯ ಸರ್ಕಾರ ಜೂನ್ 29ರಂದು ಹೊರಡಿಸಿದ್ದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಾಧೀಕರಣ (ಸಿಎಟಿ) ತಡೆಯಾಜ್ಞೆ ನೀಡಿದೆ. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಹಾಲಿ ಡಿಸಿ ಆರ್.ವಿನೋತ್…

View More ಡಿಸಿ ವರ್ಗಾವಣೆಗೆ ಸಿಎಟಿ ತಡೆ

ಎಚ್​.ಡಿ.ಕುಮಾರಸ್ವಾಮಿ ಎರಡ್ಮೂರು ಜಿಲ್ಲೆಗಳಿಗೆ ಮಾತ್ರ ಮುಖ್ಯಮಂತ್ರಿ: ಮಾಜಿ ಸಿಎಂ ಜಗದೀಶ ಶೆಟ್ಟರ್​ ಟೀಕೆ

ರಾಯಚೂರು: ರಾಜ್ಯದ ಮೈತ್ರಿ ಸರ್ಕಾರ ಅಪವಿತ್ರ ಮೈತ್ರಿ ಕೂಟವಾಗಿದೆ. ಸಿಎಂ ಎಚ್​.ಡಿ. ಕುಮಾರಸ್ವಾಮಿ ಎರಡರಿಂದ ಮೂರು ಜಿಲ್ಲೆಗಳಿಗೆ ಮಾತ್ರವೇ ಮುಖ್ಯಮಂತ್ರಿಯಾಗಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಅವರವರೇ ಕಚ್ಚಾಡಿ ಸರ್ಕಾರ ಬಿದ್ದರೆ, ನಾವು ಸರ್ಕಾರ ರಚಿಸುವ ಬಗ್ಗೆ…

View More ಎಚ್​.ಡಿ.ಕುಮಾರಸ್ವಾಮಿ ಎರಡ್ಮೂರು ಜಿಲ್ಲೆಗಳಿಗೆ ಮಾತ್ರ ಮುಖ್ಯಮಂತ್ರಿ: ಮಾಜಿ ಸಿಎಂ ಜಗದೀಶ ಶೆಟ್ಟರ್​ ಟೀಕೆ

ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಸಂಖ್ಯಾಬಲದ‌ ಮೇಲೆ ನಿಂತಿದೆ: ಸಂಸದ ಬಿ.ಎನ್​.ಬಚ್ಚೇಗೌಡ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿರುವ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಸಂಖ್ಯಾಬಲದ‌ ಮೇಲೆ ನಿಂತಿದೆ. ಈಗಿನ ಪರಿಸ್ಥಿತಿ ನೋಡಿದರೆ ಮೈತ್ರಿ ಸರ್ಕಾರ ಹೆಚ್ಚು ದಿನ ಇರುವುದಿಲ್ಲ ಎಂದು ಚಿಕ್ಕಬಳ್ಳಾಪುರದ ನೂತನ ಸಂಸದ ಬಿ.ಎನ್​.ಬಚ್ಚೇಗೌಡ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

View More ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಸಂಖ್ಯಾಬಲದ‌ ಮೇಲೆ ನಿಂತಿದೆ: ಸಂಸದ ಬಿ.ಎನ್​.ಬಚ್ಚೇಗೌಡ

ಮೈತ್ರಿ ಸರ್ಕಾರ ಪತನಗೊಂಡರೆ ಕಾಂಗ್ರೆಸ್​, ಜೆಡಿಎಸ್​ ಪಾಪದ ಭಾರವೇ ಕಾರಣ: ಶೋಭಾ ಕರಂದ್ಲಾಜೆ

ಹುಬ್ಬಳ್ಳಿ: ರಾಜ್ಯದ ಕಾಂಗ್ರೆಸ್​ ಶಾಸಕರಲ್ಲೇ ಗೊಂದಲವಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ನ ಎಲ್ಲಾ ಶಾಸಕರು ಬಂಡಾಯ ಏಳುವ ಸಾಧ್ಯತೆ ಇದೆ. ಒಂದು ವೇಳೆ ಮೈತ್ರಿ ಸರ್ಕಾರ ಪತನಗೊಂಡರೆ ಅದರಲ್ಲಿ ಬಿಜೆಪಿ ಪಾತ್ರ ಇರುವುದಿಲ್ಲ. ಅದಕ್ಕೆ ಕಾಂಗ್ರೆಸ್,…

View More ಮೈತ್ರಿ ಸರ್ಕಾರ ಪತನಗೊಂಡರೆ ಕಾಂಗ್ರೆಸ್​, ಜೆಡಿಎಸ್​ ಪಾಪದ ಭಾರವೇ ಕಾರಣ: ಶೋಭಾ ಕರಂದ್ಲಾಜೆ

ಸರ್ವೆ ಅರ್ಜಿ ಶೀಘ್ರ ವಿಲೇವಾರಿಗೆ ಆದೇಶ: ಬಾಕಿ ಉಳಿದು ಧೂಳು ತಿನ್ನುತ್ತಿರುವ 22 ಲಕ್ಷ ಅರ್ಜಿಗಳಿಗೆ ಶುಕ್ರ ದೆಸೆ

ಬೆಂಗಳೂರು: ಜಮೀನಿನ ಭದ್ರತೆಗಾಗಿ ಸರ್ವೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿ ವರ್ಷಾನುಗಟ್ಟಲೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದ ರೈತರ ಸಂಕಷ್ಟ ಬಗೆಹರಿಯುವ ಕಾಲ ಸನ್ನಿಹಿತವಾಗಿದೆ. ‘ರೈತರಿಗೆ ಸರ್ವೆ ಸಂಕಷ್ಟ’ ಶೀರ್ಷಿಕೆಯಡಿ ವಿಜಯವಾಣಿ ಪ್ರಕಟಿಸಿದ್ದ ವಿಶೇಷ ವರದಿ ಹಾಗೂ…

View More ಸರ್ವೆ ಅರ್ಜಿ ಶೀಘ್ರ ವಿಲೇವಾರಿಗೆ ಆದೇಶ: ಬಾಕಿ ಉಳಿದು ಧೂಳು ತಿನ್ನುತ್ತಿರುವ 22 ಲಕ್ಷ ಅರ್ಜಿಗಳಿಗೆ ಶುಕ್ರ ದೆಸೆ

ಅಮೃತಮಹಲ್ ಜಂಟಿ ನಿರ್ದೇಶಕರ ಕಚೇರಿ ಎತ್ತಂಗಡಿ

ಬೀರೂರು: ಅಮೃತಮಹಲ್ ತಳಿ ಸಂವರ್ಧನೆಗಾಗಿ ಬೀರೂರು ತಳಿ ಸಂವರ್ಧನಾ ಕೇಂದ್ರದಲ್ಲಿ ಆರಂಭಿಸಲಾಗಿದ್ದ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿ ವಿಭಾಗದ ರಾಯಚೂರಿಗೆ ಸ್ಥಳಾಂತರಿಸಲು ಸರ್ಕಾರ ಆದೇಶಿಸಿದೆ. ಹೀಗಾಗಿ ಅಮೃತಮಹಲ್ ಮತ್ತು ಹಳ್ಳಿಕಾರ್ ತಳಿಗಳ ಅಭಿವೃದ್ಧಿ ಮತ್ತು…

View More ಅಮೃತಮಹಲ್ ಜಂಟಿ ನಿರ್ದೇಶಕರ ಕಚೇರಿ ಎತ್ತಂಗಡಿ

ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಹೆಚ್ಚು ಅನುದಾನ

ಜಯಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಅತಿಹೆಚ್ಚು ಅನುದಾನ ಬಿಡುಗಡೆಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ರಾಜ್ಯದ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಹಣ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರದಿಂದ ರಸ್ತೆ…

View More ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಹೆಚ್ಚು ಅನುದಾನ