ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್

ಹಾವೇರಿ: ಮುಂದಿನ ದಿನಗಳಲ್ಲಿ ಪಕ್ಷದ ಸಕ್ರಿಯ ಕಾರ್ಯಕರ್ತರಿಗೆ ಮಾತ್ರ ಅಧಿಕಾರ, ಟಿಕೆಟ್ ನೀಡಲಾಗುವುದು. ಮಧ್ಯ ಮಾರ್ಗದಲ್ಲಿ ಬಂದವರಿಗೆ ಟಿಕೆಟ್ ಸಿಗಲ್ಲ. ಈ ಕುರಿತು ರಾಷ್ಟ್ರಾಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ…

View More ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್

150 ಸ್ಥಾನಗಳಲ್ಲಿ ಗೆಲುವು ಮುಂದಿನ ಗುರಿ

ಉಡುಪಿ: ಬಿಜೆಪಿ ಸ್ವರ್ಣಯುಗದ ಕಾಲದಲ್ಲಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ಲಭಿಸಿದೆ. ಮುಂದಿನ 3 ವರ್ಷಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷ 150 ಸ್ಥಾನ ಪಡೆಯುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…

View More 150 ಸ್ಥಾನಗಳಲ್ಲಿ ಗೆಲುವು ಮುಂದಿನ ಗುರಿ

ತಪ್ಪು ಮಾಡದಿದ್ರೆ ಭಯವೇಕೆ

ಬಾಗಲಕೋಟೆ: ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಭ್ರಷ್ಟಾಚಾರಿಗಳು, ಗೂಂಡಾಗಳಿಗೆ ನಡುಕ ಶುರುವಾಗಿದೆ. ತಪ್ಪು ಮಾಡಿಲ್ಲ ಎಂದ ಮೇಲೆ ಭಯಪಡುವ ಅಗತ್ಯವಿಲ್ಲ. ಬಿಜೆಪಿ ಸರ್ಕಾರ ವಿರುದ್ಧ ಟೀಕೆ ಮಾಡುವ ಮುನ್ನ ತಮ್ಮ ಕಾಲದಲ್ಲಿ…

View More ತಪ್ಪು ಮಾಡದಿದ್ರೆ ಭಯವೇಕೆ

ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ

ಬಾಗಲಕೋಟೆ: ರಾಜ್ಯದಲ್ಲಿ ನೆರೆ, ಬರ ತೀವ್ರತೆಯ ನಡುವೆ ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ವಿಜಿಟಿಂಗ್ ಕಾರ್ಡ್ ಕಾರ್ಯಕರ್ತರು, ಪೋಸ್ಟರ್, ಬ್ಯಾನರ್‌ನಲ್ಲಿ ಮಿಂಚುವವರನ್ನು ಪಕ್ಷದ ಪದಾಧಿಕಾರಿಗಳನ್ನಾಗಿ ಮಾಡುವುದಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ…

View More ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ

ಡಿ.ಕೆ.ಶಿವಕುಮಾರ್​ ವಿರುದ್ಧ ಪ್ರಕರಣ ದಾಖಲಾಗಲು ಸಿದ್ದರಾಮಯ್ಯನವರೇ ಕಾರಣ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​

ಬಾಗಲಕೋಟೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ವಿರುದ್ಧ ಬಿಜೆಪಿ ಯಾವುದೇ ದ್ವೇಷದ ರಾಜಕಾರಣ ಮಾಡಿಲ್ಲ. ಹಾಗೇನಾದರೂ ದ್ವೇಷ ಸಾಧಿಸಬೇಕು ಎಂದಿದ್ದರೆ ಚುನಾವಣೆಗೇ ಮೊದಲೇ ಅವರನ್ನು ಜೈಲಿಗೆ ಕಳುಹಿಸಬಹುದಾಗಿತ್ತು. ಈಗ ಅದನ್ನು ಮಾಡುವ ಅವಶ್ಯಕತೆ ಇರಲಿಲ್ಲ ಎಂದು…

View More ಡಿ.ಕೆ.ಶಿವಕುಮಾರ್​ ವಿರುದ್ಧ ಪ್ರಕರಣ ದಾಖಲಾಗಲು ಸಿದ್ದರಾಮಯ್ಯನವರೇ ಕಾರಣ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​

2023ಕ್ಕೆ ಟಾರ್ಗೆಟ್ 150: ಕಾರ್ಯಕರ್ತರಿಗೆ ಸಿಎಂ ಕರೆ, ನೂತನ ರಾಜ್ಯಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ಬೆಂಗಳೂರು: ಮುಂಬರುವ 2023ರ ಸಾರ್ವತ್ರಿಕ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕಿದ್ದು, ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆಲ್ಲಲು ಶ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ನಗರದ ರಾಜ್ಯ ಬಿಜೆಪಿ ಕಚೇರಿ ಎದುರು…

View More 2023ಕ್ಕೆ ಟಾರ್ಗೆಟ್ 150: ಕಾರ್ಯಕರ್ತರಿಗೆ ಸಿಎಂ ಕರೆ, ನೂತನ ರಾಜ್ಯಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ನಾನೇನೂ ವಿದ್ವಾಂಸನಲ್ಲ, ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜವಾಬ್ದಾರಿ ನಿಭಾಯಿಸುತ್ತೇನೆ: ನಳಿನ್​ಕುಮಾರ್ ಕಟೀಲ್​

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಎಚ್ಚರಿಕೆಯಿಂದ ನಿಭಾಯಿಸುತ್ತೇನೆ. ನನಗೆ ಭಯವೂ ಇದೆ, ಆತ್ಮವಿಶ್ವಾಸವೂ ಇದೆ ಎಂದು ನಳಿನ್​ಕುಮಾರ್​ ಕಟೀಲ್​ ಹೇಳಿದರು. ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಯಡಿಯೂರಪ್ಪನವರಂಥ ನಾಯಕರ ಆಶೀರ್ವಾದ ನನ್ನ ಮೇಲೆ…

View More ನಾನೇನೂ ವಿದ್ವಾಂಸನಲ್ಲ, ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜವಾಬ್ದಾರಿ ನಿಭಾಯಿಸುತ್ತೇನೆ: ನಳಿನ್​ಕುಮಾರ್ ಕಟೀಲ್​

ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ಗೆ​ ಕಟೀಲ್​ಗೆ ಅಧಿಕಾರ ಹಸ್ತಾಂತರಿಸಿದ ಯಡಿಯೂರಪ್ಪ; ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ ಶ್ರೀರಾಮುಲು, ಅಶೋಕ್​

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್​ ಕುಮಾರ್ ಕಟೀಲ್​ ಅಧಿಕಾರ ಸ್ವೀಕರಿಸಿದರು. ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಪಕ್ಷದ ಧ್ವಜವನ್ನು ನಳಿನ್​ಕುಮಾರ್​ಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.…

View More ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ಗೆ​ ಕಟೀಲ್​ಗೆ ಅಧಿಕಾರ ಹಸ್ತಾಂತರಿಸಿದ ಯಡಿಯೂರಪ್ಪ; ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ ಶ್ರೀರಾಮುಲು, ಅಶೋಕ್​

ನೆರೆಹಾನಿ ವೀಕ್ಷಣೆ ಜತೆ ಸಚಿವರ ಸಂಧಾನ ಕಾರ್ಯ

ಬಾಗಲಕೋಟೆ: ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಸಿಎಂ ಸೂಚನೆ ಮೇರೆಗೆ ಬುಧವಾರ ಮತ್ತು ಗುರುವಾರ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ನೆರೆಹಾನಿ ವೀಕ್ಷಣೆ, ಅಧಿಕಾರಿಗಳ ಸಭೆ ತೆಗೆದುಕೊಂಡ ನೂತನ ಸಚಿವ…

View More ನೆರೆಹಾನಿ ವೀಕ್ಷಣೆ ಜತೆ ಸಚಿವರ ಸಂಧಾನ ಕಾರ್ಯ

ಬೆಳಗಾವಿ: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ರದ್ದುಪಡಿಸಿ

ಬೆಳಗಾವಿ : ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿರುವುದು ಖಂಡನೀಯವಾಗಿದ್ದು, ತಕ್ಷಣ ಆದೇಶ ರದ್ದುಪಡಿಸಬೇಕು ಎಂದು ಕರ್ನಾಟಕ ಸಂಗ್ರಾಮ ಸೇನೆಯ ರಾಜ್ಯಾಧ್ಯಕ್ಷ ಸಜೀವ ದುಮ್ಮಕನಾಳ ಆಗ್ರಹಿಸಿದರು. ನಗರದ ಕನ್ನಡ ಸಾಹಿತ್ಯ…

View More ಬೆಳಗಾವಿ: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ರದ್ದುಪಡಿಸಿ