ಕ್ಷೌರಿಕ ವೃತ್ತಿಯ ನಾಟಕಕಾರನಿಗೆ ರಾಜ್ಯೋತ್ಸವ ಪ್ರಶಸ್ತಿ

ದಾವಣಗೆರೆ: ವೃತ್ತಿಯಿಂದ ಇವರು ಕ್ಷೌರಿಕ. ಪ್ರವೃತ್ತಿಯಿಂದ ಅತ್ಯುತ್ತಮ ನಾಟಕಕಾರ. ಈಗ ಇಳಿ ವಯಸ್ಸು, ಅನಾರೋಗ್ಯದ ನಡುವೆ ಬದುಕು ಸಾಗಿಸುತ್ತಿದ್ದಾರೆ. ಕನ್ನಡ ವೃತ್ತಿ ರಂಗಭೂಮಿಗೆ ತಮ್ಮ ನಾಟಕಗಳ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ. ರಾಜ್ಯ ಸರ್ಕಾರದಿಂದ…

View More ಕ್ಷೌರಿಕ ವೃತ್ತಿಯ ನಾಟಕಕಾರನಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಡಿಗೆ ಹಿರಿಮೆ ತಂದ 63 ಸಾಧಕರಿಗೆ ರಾಜ್ಯೋತ್ಸವ ಗರಿಮೆ

ಬೆಂಗಳೂರು: ಸುಪ್ರೀಂಕೋರ್ಟ್​ನ ನಿವೃತ್ತ ಮುಖ್ಯ ನ್ಯಾಯಮೂರ್ತಿ, ಕನ್ನಡಿಗ ನ್ಯಾ. ಎಚ್.ಎಲ್.ದತ್ತು, ಕನ್ನಡದ ಹಿರಿಯ ಚಿತ್ರ ನಿರ್ದೇಶಕ ಭಾರ್ಗವ, ಕೆಎಲ್​ಇ ಸಂಸ್ಥೆಯ ಅಧ್ಯಕ್ಷ ಶಿವಾನಂದ ಕೌಜಲಗಿ, ಹಿರಿಯ ರಾಜಕಾರಣಿ ಮಾರ್ಗರೆಟ್ ಆಳ್ವ. ಸ್ವಂತ ಹಣದಲ್ಲಿ ಕೆರೆಗಳನ್ನು…

View More ನಾಡಿಗೆ ಹಿರಿಮೆ ತಂದ 63 ಸಾಧಕರಿಗೆ ರಾಜ್ಯೋತ್ಸವ ಗರಿಮೆ

ಕನ್ನಡ ಉಳಿಸಿ ಬೆಳೆಸುವ ಕೆಲಸವಾಗಲಿ

ದೋರನಹಳ್ಳಿ: ಕನ್ನಡ ಭಾಷೆ ರಾಜ್ಯೋತ್ಸವ ಆಚರಣೆ, ಸಭೆ, ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ ಅದು ನಮ್ಮ ನಡೆ ನುಡಿಯಾಗಿ, ತನು ಮನದಲ್ಲಿ ತುಂಬಿಕೊಂಡು ಅದನ್ನು ಬಳಸಿದಾಗ ಮಾತ್ರ ಕನ್ನಡ ಉಳಿಯಲು ಸಾಧ್ಯ ಎಂದು ಕಿರುತೆರೆ ಬಾಲ…

View More ಕನ್ನಡ ಉಳಿಸಿ ಬೆಳೆಸುವ ಕೆಲಸವಾಗಲಿ

ಕವಿ ಸಮ್ಮೇಳನದಲ್ಲಿ ಗೌರವ ಪುರಸ್ಕಾರ

ವಿಜಯವಾಣಿ ಸುದ್ದಿಜಾಲ ಕಲಬುರಗಿ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡ ರಾಜ್ಯೋತ್ಸವದ ಕವಿಸಮ್ಮೇಳನದಲ್ಲಿ ಗಣ್ಯರಿಗೆ ಗೌರವ ಪುರಸ್ಕಾರ ಕಾರ್ಯಕ್ರಮ ಜರುಗಿತು. ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದ…

View More ಕವಿ ಸಮ್ಮೇಳನದಲ್ಲಿ ಗೌರವ ಪುರಸ್ಕಾರ

ಕನ್ನಡದ ಗುರು ಭಾಲ್ಕಿ ಪಟ್ಟದ್ದೇವರು

ಬೀದರ್: ಶೈಕ್ಷಣಿಕ, ಅಧ್ಯಾತ್ಮಿಕ, ಬಡವ, ದೀನ-ದಲಿತ ಮಕ್ಕಳ ಕಲ್ಯಾಣ ಹಾಗೂ ಕನ್ನಡ ನಾಡು-ನುಡಿಗಾಗಿ ಭಾಲ್ಕಿ ಹಿರೇಮಠದ ಲಿಂಗೈಕ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಮಾಡಿದ ಸೇವೆ ಅಪಾರ. ಪೂಜ್ಯರು ಕನ್ನಡದ ಗುರುಗಳಾಗಿದ್ದರು ಎಂದು ಹಿರಿಯ ಚಿಂತಕ…

View More ಕನ್ನಡದ ಗುರು ಭಾಲ್ಕಿ ಪಟ್ಟದ್ದೇವರು

ಕನ್ನಡ ರಾಜ್ಯೋತ್ಸವದಲ್ಲಿ ವೈದ್ಯರಿಗೆ ಸನ್ಮಾನ

ಗೋಣಿಕೊಪ್ಪಲು: ಚೆನ್ನಯ್ಯನಕೋಟೆ ಸರ್ವ ಸಹಾಯಿಮಿತ್ರ ಮಂಡಳಿ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸ್ಥಳೀಯ ವೈದ್ಯರನ್ನು ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ಚೆನ್ನಯ್ಯನಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ.ಅನನ್ಯಾ ಅವರನ್ನು ಸನ್ಮಾನಿಸಲಾಯಿತು. ಹಿರಿಯರಾದ ಎಚ್.ಎಸ್.…

View More ಕನ್ನಡ ರಾಜ್ಯೋತ್ಸವದಲ್ಲಿ ವೈದ್ಯರಿಗೆ ಸನ್ಮಾನ

ಗುವಿವಿ ರಾಜ್ಯೋತ್ಸವ; ಚಂದ್ರು ಪಾಟೀಲಗೆ ಚಿನ್ನದ ಪದಕ

ವಿಜಯವಾಣಿ ಸುದ್ದಿಜಾಲ ಕಲಬುರಗಿ ರಾಜ್ಯೋತ್ಸವ ಆಚರಿಸುವ ಈ ಸಂದರ್ಭದಲ್ಲಿ ನಾಡು ನುಡಿಯ ಬಗ್ಗೆ ವಾಸ್ತವದ ಅರಿವು ಮೂಡಿಸಿಕೊಂಡು ಮುಂದಣ ಹೆಜ್ಜೆ ಇಡುವ ಚಿಂತನೆ ನಡೆಸಬೇಕಾದ ಅಗತ್ಯತೆ ಇದೆ ಎಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ…

View More ಗುವಿವಿ ರಾಜ್ಯೋತ್ಸವ; ಚಂದ್ರು ಪಾಟೀಲಗೆ ಚಿನ್ನದ ಪದಕ

ಸ್ವಚ್ಛತಾ ಕಾರ್ಯ ಕೈಗೊಂಡು ರಾಜ್ಯೋತ್ಸವ ಆಚರಣೆ

ನಂಜನಗೂಡು: ಪಟ್ಟಣದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಪಿಲಾ ಸ್ನಾನ ಘಟ್ಟದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಯುವಾ ಬ್ರಿಗೇಡ್ ಕಾರ್ಯಕರ್ತರು ಕನ್ನಡ ರಾಜ್ಯೋತ್ಸವ ಆಚರಿಸಿದರು. ನದಿ ತೀರದಲ್ಲಿ ಕನ್ನಡ ಬಾವುಟದ ಧ್ವಜಾರೋಹಣ ನೆರವೇರಿಸಿ ನಾಡಗೀತೆ…

View More ಸ್ವಚ್ಛತಾ ಕಾರ್ಯ ಕೈಗೊಂಡು ರಾಜ್ಯೋತ್ಸವ ಆಚರಣೆ

ಮೆರವಣಿಗೆಗೆ ಕಲಾ ತಂಡಗಳ ಮೆರಗು

ದಾವಣಗೆರೆ: ವಿವಿಧ ಜಾನಪದ ಕಲಾತಂಡಗಳ ಮೆರಗಿನೊಂದಿಗೆ ಜಿಲ್ಲಾಡಳಿತ ಹಮ್ಮಿಕೊಂಡ ಕನ್ನಡ ಭುವನೇಶ್ವರಿ ಮೆರವಣಿಗೆ ಗಮನಸೆಳೆಯಿತು. ಮೈಸೂರಿನ ನಗಾರಿ-ತಮಟೆ ತಂಡ, ಹುಬ್ಬಳ್ಳಿಯ ಜಗ್ಗಲಿಗೆ ತಂಡ, ಬೆಳ್ಳೂಡಿಯ ಡೊಳ್ಳು ಕುಣಿತ, ಚಿತ್ರದುರ್ಗದ ಚಿಲಿಪಿಲಿ ಗೊಂಬೆಗಳು, ಜಮಾಪುರದ ವೀರಗಾಸೆ,…

View More ಮೆರವಣಿಗೆಗೆ ಕಲಾ ತಂಡಗಳ ಮೆರಗು

ಖಾಸಗಿ ಕ್ಷೇತ್ರದಲ್ಲೂ ಕನ್ನಡಿರಿಗೆ ಉದ್ಯೋಗ

ದಾವಣಗೆರೆ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ ಮೇಲೆ ಉದ್ಯೋಗಾವಕಾಶ ದೊರೆಯಲು ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ ಸ್ಪಷ್ಟಪಡಿಸಿದರು. ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ…

View More ಖಾಸಗಿ ಕ್ಷೇತ್ರದಲ್ಲೂ ಕನ್ನಡಿರಿಗೆ ಉದ್ಯೋಗ