ಬೆಳೆ ವಿಮೆ ಪಾವತಿಗೆ ರಾಜ್ಯ ರೈತ ಸಂಘ, ಹಸಿರು ಸೇನೆ ಪಟ್ಟು

ಕೊಪ್ಪಳ: ಬೆಳೆವಿಮೆ ಪಾವತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. 2016-17ನೇ ಸಾಲಿನ ಹಿಂಗಾರು…

View More ಬೆಳೆ ವಿಮೆ ಪಾವತಿಗೆ ರಾಜ್ಯ ರೈತ ಸಂಘ, ಹಸಿರು ಸೇನೆ ಪಟ್ಟು

ರೈತ ಸಂಘದಿಂದ ಬರ ಅಧ್ಯಯನ

ಬಾಗಲಕೋಟೆ: ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರ ಆವರಿಸಿದೆ. ಆದರೆ, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಲವಾಗಿದೆ. ವಿಪಕ್ಷಗಳು ತಮ್ಮ ಜವಾಬ್ದಾರಿ ನಿರ್ವಹಿಸಿಲ್ಲ ಎಂದು ಆರೋಪಿಸಿರುವ ರಾಜ್ಯ ರೈತ ಸಂಘ, ಕರ್ನಾಟಕದ ಎಲ್ಲ…

View More ರೈತ ಸಂಘದಿಂದ ಬರ ಅಧ್ಯಯನ

ಸಿಎಂ ಗ್ರಾಮ ವಾಸ್ತವ್ಯಕ್ಕೆ ಘೇರಾವ್ ಭೀತಿ

ಬಾಗಲಕೋಟೆ: ತಮ್ಮ ಹಳೆಯ ಜನಪ್ರಿಯ ಗ್ರಾಮ ವಾಸ್ತವ್ಯಕ್ಕೆ ಸಿಎಂ ಕುಮಾರಸ್ವಾಮಿ ಸಿದ್ಧತೆ ನಡೆಸಿರುವ ಬೆನ್ನಲ್ಲೇ ರಾಜ್ಯ ರೈತ ಸಂಘ ಘೇರಾವ್ ಹಾಕುವ ಬೆದರಿಕೆ ಹಾಕಿದೆ. ಬಾಗಲಕೋಟೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ…

View More ಸಿಎಂ ಗ್ರಾಮ ವಾಸ್ತವ್ಯಕ್ಕೆ ಘೇರಾವ್ ಭೀತಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಗದಗ: ಬೆಳೆವಿಮೆ, ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು, ಮುಖಂಡರು ಹಾಗೂ ರೈತರು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಕಳೆದ…

View More ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು ಇಲ್ಲಿನ ಗಬ್ಬೂರ ಕ್ರಾಸ್ ಬಳಿ…

View More ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ

ಇಳಕಲ್ಲನಲ್ಲಿ ಪ್ರತಿಭಟನಾ ಮೆರವಣಿಗೆ

ಇಳಕಲ್ಲ: ಭೂಸ್ವಾೀನ ಕಾಯ್ದೆ ತಿದ್ದುಪಡಿ ವಿರೋಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಳಕಲ್ಲ-ಹುನಗುಂದ ತಾಲೂಕು ಘಟಕ ಬಸವೇಶ್ವರ ವೃತ್ತದ ಹತ್ತಿರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಚಾರ ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸಿ…

View More ಇಳಕಲ್ಲನಲ್ಲಿ ಪ್ರತಿಭಟನಾ ಮೆರವಣಿಗೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಜಮಖಂಡಿ: ರೈತರ ಸಾಲಮನ್ನಾ, ಕಬ್ಬಿನ ಬಾಕಿ ಬಿಲ್ ಪಾವತಿ ಹಾಗೂ ಕೊಯ್ನ ಅಣೆಕಟ್ಟೆಯಿಂದ 4 ಟಿಎಂಸಿ ನೀರು ಬಿಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ರೈತ ಹಸಿರು ಸೇನೆ, ದಲಿತ ಸಂಘರ್ಷ…

View More ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಬ್ಬಿನ ಬಿಲ್ ಪಾವತಿಸಿ

ಸಿಂದಗಿ: ತಾಲೂಕಿನ ಮಲಘಾಣದ ಮನಾಲಿ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಪಾವತಿಸುವಂತೆ ಕ್ರಮ ಕೈಗೊಳ್ಳುವ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಕಂದಾಯ ಅಧಿಕಾರಿ ಬಾಬಾನಗರ…

View More ಕಬ್ಬಿನ ಬಿಲ್ ಪಾವತಿಸಿ

ರೈತ ಮಾರಕ ಭೂ ಕಾಯ್ದೆ ಕೈ ಬಿಡಿ

ವಿಜಯಪುರ: ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ 2013 ರ ನೂತನ ಭೂ ಸ್ವಾಧೀನ ಕಾಯ್ದೆ ಕೈಬಿಡಲು ಆಗ್ರಹಿಸಿ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ…

View More ರೈತ ಮಾರಕ ಭೂ ಕಾಯ್ದೆ ಕೈ ಬಿಡಿ

ಕೆಂಭಾವಿ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ

ಕೆಂಭಾವಿ: ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಖಾಯಂ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕದಿಂದ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ…

View More ಕೆಂಭಾವಿ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ