ಬೈಲಹೊಂಗಲ: ರಾಣಿ ಚನ್ನಮ್ಮ ಸಮಾಯನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ

ಬೈಲಹೊಂಗಲ: ಸಾತಂತ್ರಕ್ಕಾಗಿ ಜೀವನವನ್ನೇ ತ್ಯಾಗ ಮಾಡಿದ ವೀರರಾಣಿ ಕಿತ್ತೂರ ಚನ್ನಮ್ಮ ಸಮಾ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಪಟ್ಟಣದ ಚನ್ನಮ್ಮ ಸಮಾ…

View More ಬೈಲಹೊಂಗಲ: ರಾಣಿ ಚನ್ನಮ್ಮ ಸಮಾಯನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ

ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಕಾರಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಮೂಲಕ…

View More ಬೆಳಗಾವಿ: ರಾಣಿ ಚನ್ನಮ್ಮ ವಿವಿಗೆ ಭೂಮಿ ನೀಡಿ

ದಮಯಂತಿ ರೌದ್ರಾವತಾರ

ಬೆಂಗಳೂರು: ನವರಸನ್ ನಿರ್ದೇಶನದಲ್ಲಿ ಮೂಡಿಬರಲಿರುವ ‘ದಮಯಂತಿ’ ಚಿತ್ರದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ನಟಿಸಲಿದ್ದಾರೆ ಎಂಬುದಷ್ಟೇ ಇಲ್ಲಿವರೆಗಿನ ಮಾಹಿತಿಯಾಗಿತ್ತು. ರಾಧಿಕಾ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಕುತೂಹಲವಾಗಿಯೇ ಉಳಿದಿತ್ತು. ಇದೀಗ ಆ ಕುತೂಹಲವನ್ನು ನಿರ್ದೇಶಕ ನವರಸನ್ ತಣಿಸಿದ್ದಾರೆ.…

View More ದಮಯಂತಿ ರೌದ್ರಾವತಾರ